Gl jewellers
ಬ್ರೇಕಿಂಗ್

ಪ್ರಮುಖ ರಾಜ್ಯ ವಾರ್ತೆಗಳು

ಮಣಿಪುರದಲ್ಲಿ ರಾಷ್ಟ್ರಪತಿ ಆಡಳಿತ ಜಾರಿ!

ಜನಾಂಗೀಯ ಹಿಂಸಾಚಾರದಿಂದ ಜರ್ಝರಿತವಾಗಿರುವ ಮಣಿಪುರದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಲಾಗಿದೆ. ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ರಾಜೀನಾಮೆ ನೀಡಿದ ಕೆಲವೇ ದಿನಗಳಲ್ಲಿ ರಾಷ್ಟ್ರಪತಿ ಆಡಳಿತ ಜಾರಿ ಮಾಡಿ ಆದೇಶಿಸಲಾಗಿದೆ.

ವಾರದ ಜನಪ್ರಿಯ ಸುದ್ದಿಗಳು

ಸ್ಥಳೀಯ ಸಮಾಚಾರ

ರಸ್ತೆಯಲ್ಲೇ ಮಾಜಿ ಶಾಸಕನ ಬರ್ಬರ ಹತ್ಯೆ!!

Belgavi: ಕ್ಷುಲ್ಲಕ ಕಾರಣಕ್ಕೆ ಮಾಜಿ ಶಾಸಕನ ಮೇಲೆ  (Auto Driver) ಮಾರಣಾಂತಿಕ ಹಲ್ಲೆ ನಡೆಸಿದ ಆಟೋ ಚಾಲಕ.ಬರ್ಬರವಾಗಿ ಹತ್ಯೆಗೈದ   ಆಘಾತಕಾರಿ ಘಟನೆ ಒಂದು ಬೆಳಗಾವಿಯಲ್ಲಿ ನಡೆದಿದೆ., ಗೋವಾದ ಮಾಜಿ ಶಾಸಕರಾಗಿದ್ದ ಲಾವೂ ಮಾಮಲೇದಾರ್(69) ಹಲ್ಲೆಯ ಬಳಿಕ ಕುಸಿದು ಬಿದ್ದಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೇ ಚಿಕಿತ್ಸೆ ಫಲಿಸದೇ ಮಾಜಿ ಶಾಸಕ ಲಾವೋ ಮಾಮಲೇದಾ‌ರ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಖಡೇಬಜಾ‌ರ್ ಬಳಿ…