ಪುತ್ತೂರು: ಚುನಾವಣೋತ್ತರ ನೀತಿ ಸಂಹಿತೆ ಎಂದಿನಂತೆ ಇದ್ದರೂ, ಕೆಲ ವಿಚಾರಗಳಿಗೆ ನೀತಿ ಸಂಹಿತೆ ಸಡಿಲಿಕೆ ಮಾಡಲಾಗಿದೆ ಎಂದು ಸಹಾಯಕ ಆಯುಕ್ತ ಜುಬಿನ್ ಮೊಹಪಾತ್ರ ಹೇಳಿದರು. ಮಂಗಳವಾರ ಸಹಾಯಕ ಆಯುಕ್ತರ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು. ಚುನಾವಣೆ…
Month: April 2024
ಹೊಸದಿಲ್ಲಿ: ಟಿ20 ವಿಶ್ವಕಪ್ ಪಂದ್ಯಾವಳಿ ಭಾರತ ತಂಡ ಪ್ರಕಟಗೊಂಡಿದ್ದು, ತಂಡದಲ್ಲಿ ಸಂಜು ಸ್ಯಾಮ್ಸನ್ ಸ್ಥಾನ ಪಡೆದಿದ್ದಾರೆ. ಪ್ರಿಲಿಮಿನರಿ ತಂಡವನ್ನು ಬಿಸಿಸಿಐ ಇಂದು ಘೋಷಿಸಿದೆ. ಕನ್ನಡಿಗ ಕೆಎಲ್ ರಾಹುಲ್ ಅವರನ್ನು ತಂಡದಿಂದ ಕೈಬಿಡಲಾಗಿದೆ. ಐಪಿಎಲ್ 2024ರಲ್ಲಿ ಸಂಜು…
ಹಾಸನ ಪೆನ್ ಡ್ರೈವ್ ವಿಚಾರಕ್ಕೆ ಸಂಬಂಧಿಸಿದಂತೆ ದೊಡ್ಡ ಸುದ್ದಿಯೊಂದು ಹೊರಬಿದ್ದಿದೆ. ಪೆನ್ ಡ್ರೈವ್‌ನಿಂದ ಲೀಕ್ ಆದ ವಿಡಿಯೋಗಳ ಮೂಲ ಎನ್ನಲಾದ ಡ್ರೈವರ್ ಕಾರ್ತಿಕ್‌ರ ವಿಡಿಯೋ ಹೊರಬಿದ್ದಿದೆ. ರೆಕಾರ್ಡ್ ಮಾಡಲಾದ ವಿಡಿಯೋ ಹೇಳಿಕೆಯಲ್ಲಿ ಅವರು ಹಲವು ವಿಚಾರಗಳನ್ನು…
ಸುಳ್ಯ: ಅರಂತೋಡು ಗ್ರಾಮದ ಎಸ್ ಇ ಅಬ್ದುಲ್ಲಾ (82 ವರ್ಷ) ಅಲ್ಪಕಾಲದ ಅಸೌಖ್ಯದಿಂದ ನಿಧನರಾದರು. ಈ ವಿಚಾರ ತಿಳಿದ ಕೂಡಲೇ ಅವರ ಸಹೋದರ ಮಹಮ್ಮದ್ ಎಸ್ ಇ ಕೂಡ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ ಎಂದು ತಿಳಿದು…
ಪುತ್ತೂರು: ನೆಹರುನಗರ ವಿವೇಕಾನಂದ ಕಾಲೇಜು ಮಂಗಳೂರು ರಸ್ತೆಯಲ್ಲಿರುವ ರೈಲ್ವೇ ಮೇಲ್ಸೆತುವೆ ಸಂಚಾರಕ್ಕೆ ತೆರೆದುಕೊಂಡಿದೆ. ಹಲವು ವರ್ಷಗಳ ಬೇಡಿಕೆಯಾಗಿದ್ದ ರೈಲ್ವೇ ಮೇಲ್ಸೆತುವೆಯ ಕಾಮಗಾರಿ ಪೂರ್ಣಗೊಂಡಿದೆ. ಇದೀಗ ಪಾದಚಾರಿಗಳು, ವಾಹನಗಳು ಸಂಚರಿಸತೊಡಗಿವೆ. ಅಗಲ ಕಿರಿದಾಗಿದ್ದ ಹಿಂದಿನ ಸೇತುವೆಯನ್ನು ಕೆಡವಿ,…
ಪುತ್ತೂರು: ಸೀಮೆಯ ಬಲ – ನಾಡು ಎಂಬ ಹೆಸರಿನ ಬಲ್ನಾಡಿನಲ್ಲಿ ಭಾನುವಾರ ಸೀಮೆಯೊಡತಿಯ ವೈಭವದ ನೇಮ ನಡಾವಳಿ ಜರಗಿತು. ಬಲ್ನಾಡು ಶ್ರೀ ದಂಡನಾಯಕ- ಉಳ್ಳಾಲ್ತಿ, ಹಾಗೂ ಪರಿವಾರ ದೈವಗಳ ನೇಮ ನಡಾವಳಿಗೆ ಮೊದಲ ದಿನವಾದ ಶನಿವಾರ…
ಪುತ್ತೂರು: ಆರ್ಯಾಪು ಗ್ರಾಮದ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಪ್ರತಿಷ್ಠೆ, ಬ್ರಹ್ಮಕಲಶೋತ್ಸವ ವೈಭವದಿಂದ ಜರಗಿತು. ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ವೈದಿಕ ವಿಧಿವಿಧಾನ ಜರಗಿತು. ಶ್ರೀ ಸುಬ್ರಹ್ಮಣ್ಯ ದೇವರ ಪ್ರತಿಷ್ಠೆ, ಗಣಪತಿ, ದುರ್ಗೆ, ದೈವಗಳಾದ ವ್ಯಾಘ್ರ ಚಾಮುಂಡಿ,…
ಪುತ್ತೂರು: ಲೋಕಸಭಾ ಚುನಾವಣಾ ಕರ್ತವ್ಯ ಮುಗಿಸಿ ಮಡಿಕೇರಿಯಿಂದ ಪುತ್ತೂರಿಗೆ ಬರುತ್ತಿದ್ದ ಕೆ ಎಸ್ ಆರ್ ಟಿ ಸಿ ಬಸ್ ಮತ್ತು ಆಟೋ ರಿಕ್ಷಾ ನಡುವೆ ಡಿಕ್ಕಿ ಸಂಭವಿಸಿ ರಿಕ್ಷಾ ಚಾಲಕ ಮೃತಪಟ್ಟ ಘಟನೆ ಮುಕ್ರಂಪಾಡಿಯಲ್ಲಿ ಎ.27…
ಎಪಿಆರ್ ಒ ಆಗಿ ಚುನಾವಣಾ ಕರ್ತವ್ಯಕ್ಕೆ ಹಾಜರಾಗಿದ್ದ ಶಿಕ್ಷಕಿ ಯಶೋಧಮ್ಮ( 58) ಹೃದಯಾಘಾತದಿಂದ ಮೃತ ಪಟ್ಟಿರುವ ಘಟನೆ ನಡೆದಿದೆ. ಚಿತ್ರದುರ್ಗದ ಚಳ್ಳಕೆರೆ ತಾಲೂಕಿನ ಹೊಟ್ಟೆಪ್ಪನಹಳ್ಳಿ ಸಮೀಪದ ಗೊಲ್ಲರಗಟ್ಟಿ ಮತಗಟ್ಟೆಯಲ್ಲಿ ಘಟನೆ ನಡೆದಿದೆ. ಮೃತ ದೇಹವನ್ನು ಸರ್ಕಾರಿ…
ಬೆಂಗಳೂರು: ರಾಜ್ಯದಲ್ಲಿ ಮಧ್ಯಾಹ್ನ 11 ಗಂಟೆಯ ವೇಳೆ ಶೇ. 21.34ರಷ್ಟು ಮತದಾನವಾಗಿದೆ ಎಂದು ಚುನಾವಣಾ ಆಯೋಗ ಮಾಹಿತಿ ನೀಡಿದೆ. ಆದರೆ, ಬೆಂಗಳೂರಿನಲ್ಲಿ ಶೇಕಡವಾರು ಮತದಾನದ ಪ್ರಮಾಣದಲ್ಲಿ ಈ ಬಾರಿಯೂ ಇಳಿಕೆಯಾಗಿದೆ. ಬೆಳಗ್ಗೆ 11 ಗಂಟೆಯ ವರೆಗೆ…