ಪುತ್ತೂರು: ಸಾಹಿತಿ, ಜಾನಪದ ವಿದ್ವಾಂಸ, ತುಳು ಸಾಹಿತ್ಯ ಅಕಾಡೆಮಿ ರಿಜಿಸ್ಟ್ರಾರ್ ಹಾಗೂ ಅಧ್ಯಕ್ಷರೂ ಆಗಿದ್ದ ಡಾ. ರಾಮಕೃಷ್ಣ ಆಚಾರ್ ಪಾಲ್ತಾಡಿ ಅವರಿಗೆ ಬೊಳುವಾರು ವಿಶ್ವಕರ್ಮ ಸಭಾಭವನದಲ್ಲಿ ಮೇ 21ರಂದು ಸಂಜೆ 4ಕ್ಕೆ ಶ್ರದ್ಧಾಂಜಲಿ ಸಭೆ ನಡೆಯಲಿದೆ.…
Month: May 2024
ಬಂಟ್ವಾಳ: ಕಾರೊಂದು ಆ್ಯಕ್ಟೀವಾಗೆ ಡಿಕ್ಕಿ ಹೊಡೆದು ಪರಾರಿಯಾದ ಘಟನೆ ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದ ಕೋಕಳ ಸಮೀಪದ ನೂಜಿ ಎಂಬಲ್ಲಿ ಸೋಮವಾರ ಮಧ್ಯಾಹ್ನ ನಡೆದಿದೆ. ಘಟನೆಯಲ್ಲಿ ಆ್ಯಕ್ಟೀವಾ ಸವಾರ, ಪುತ್ತೂರಿನ ನೆಹರುನಗರ ರಕ್ತೇಶ್ವರಿ ಗುಡಿಯ ಹಿಂಬದಿ…
ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ರವರು ಪೋಲಿಸ್ ಠಾಣೆಗೆ ನುಗ್ಗಿ ಗೂಂಡಾಗಿರಿ ಮಾಡಿದ್ದು ಅಕ್ಷಮ್ಯ. ಶಾಸಕ ಪೂಂಜಾ ರವರು ಜನಸಾಮಾನ್ಯರ ಕಷ್ಟಗಳಿಗೆ ಸ್ಪಂದಿಸಲು ಪೋಲಿಸ್ ಠಾಣೆಗೆ ಹೋಗಿಲ್ಲ. ಬದಲಾಗಿ ಸ್ಫೋಟಕ ಕಾಯಿದೆಯಡಿ ಅಕ್ರಮ ಸ್ಫೋಟಕ ಶೇಖರಣೆ…
ಸಿಂಗಾಪುರದಲ್ಲಿ ಕೋವಿಡ್-19ರ ಹೊಸ ಅಲೆ ಕಾಣಿಸಿಕೊಂಡಿದೆ. ಪರಿಣಾಮ ಒಂದೇ ವಾರದಲ್ಲಿ 25,900 ಸೋಂಕಿನ ಪ್ರಕರಣ ದಾಖಲಾಗಿದ್ದು, ಮತ್ತೆ ಮಾಸ್ಕ್ ಧರಿಸುವಂತೆ ಆರೋಗ್ಯ ಸಚಿವ ಓಂಗ್ ಯೆಕುಂಗ್ ಜನತೆಗೆ ಸಲಹೆ ನೀಡಿದ್ದಾರೆ. ದೇಶದಲ್ಲಿ ಕೋವಿಡ್ ಸೋಂಕಿನ ಅಲೆ…
ಲೋಕಸಭೆ ಚುನಾವಣೆ 2024ರ ಐದನೇ ಹಂತದಲ್ಲಿ, ಎಂಟು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿನ 49 ಸ್ಥಾನಗಳಿಗೆ ಇಂದು ಮತದಾನ ಆರಂಭವಾಗಿದೆ. 5ನೇ ಹಂತದ ಮತದಾನದ ಪ್ರಮುಖ ಅಂಶವೆಂದರೆ ಅದು ರಾಜನಾಥ್ ಸಿಂಗ್ ಮತ್ತು ಸ್ಮೃತಿ ಇರಾನಿ…
ಮಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೇ 21ರಂದು ಬೆಳ್ತಂಗಡಿಗೆ ಆಗಮಿಸಲಿದ್ದಾರೆ. ಬೆಳಿಗ್ಗೆ ಬೆಂಗಳೂರಿನಿಂದ ವಿಮಾನದ ಮೂಲಕ ಮಂಗಳೂರಿಗೆ ಆಗಮಿಸಲಿದ್ದಾರೆ. ಬಳಿಕ ಬೆಳ್ತಂಗಡಿಗೆ ತೆರಳಿ ಮಾಜಿ ಶಾಸಕ ವಸಂತ ಬಂಗೇರ ಅವರ ಉತ್ತರ ಕ್ರಿಯೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.…
ರಾಜ್ಯ ಅಥವಾ ಕೇಂದ್ರ ಸರ್ಕಾರದಿಂದ ಕೃಷಿಗೆ ಸಂಬಂಧಿಸಿದಂತೆ ಯಾವುದೇ ಯೋಜನೆಗಳನ್ನು ಜಾರಿಗೊಳಿಸಿದರು ಅದಕ್ಕೆ ದಾಖಲೆ ಮುಖ್ಯವಾಗಿದೆ. ಆಧಾರ್ ಕಾರ್ಡ್ ಜೊತೆ ಕೃಷಿಗೆ ಸಂಬಂಧಿಸಿದ ಪಹಣಿ ಕೂಡ ಮುಖ್ಯ. ಈ ಕಾರಣಕ್ಕಾಗಿ ಜಮೀನಿನ ದಾಖಲೆಗಳು ಸುರಕ್ಷಿತವಾಗಿರಿಸಲು ಪಹಣಿ…
ಮೀನುಗಾರಿಕೆ ತೆರಳಿದ್ದ ಬೋಟಿಗೆ ಸಮುದ್ರ ಮಧ್ಯೆ ಇನ್ನೊಂದು ಬೋಟು ಢಿಕ್ಕಿ ಹೊಡೆದ ಪರಿಣಾಮ ಬೋಟು ಮುಳುಗಡೆ ಯಾಗಿದ್ದು, ಇದರಿಂದ ಲಕ್ಷಾಂತರ ರೂ. ನಷ್ಟ ಉಂಟಾಗಿದೆ. ಬೋಟಿನಲ್ಲಿದ್ದ ಐದು ಮಂದಿ ಮೀನುಗಾರರನ್ನು ರಕ್ಷಿಸಲಾಗಿದೆ. ಮಲ್ಪೆ ವಡಭಂಡೇಶ್ವರ ಗೋಪಾಲ…
ಪುತ್ತೂರು: ಒಂದು ಬೆಳಿಗ್ಗೆ. ಸೂರ್ಯ ಆಗಷ್ಟೇ ನಸುಗೆಂಪಾಗಿದ್ದ. ಕೆಲಸದ ಲಗುಬಗೆಯಿಂದ ಪುತ್ತೂರು ಕಡೆ ಹೊರಟಿದ್ದ ಬೈಕ್ ಎದುರಿನಿಂದ ಬಂದ ಬಸ್ ಗೆ ಅಪ್ಪಳಿಸಿತು. ಅಷ್ಟೇ, ರಸ್ತೆಯಲ್ಲಿ ಚೆಲ್ಲಿದಂತಿತ್ತು ನೆತ್ತರು, ಮಾಂಸದ ಮುದ್ದೆ. ಇದು ಮಾಣಿ -…
ಪುತ್ತೂರು: ಮಾಜಿ ಶಾಸಕ ಸಂಜೀವ ಮಠಂದೂರು ಅವರ ಬಗ್ಗೆ ಪ್ರಜ್ವಲ್ ರೈ ಸಾಮಾಜಿಕ ಜಾಲತಾಣದಲ್ಲಿ ಅವಹೇಳನ ಮಾಡಿದ್ದಾರೆ ಎಂದು ಆರೋಪಿಸಿ ಬಿಜೆಪಿ ಕಚೇರಿಯಲ್ಲಿ ತುರ್ತು ಸಭೆ ನಡೆದು ಬಳಿಕ ಪುತ್ತೂರು ನಗರ ಠಾಣೆಗೆ ದೂರು ನೀಡಲಾಯಿತು.…