ಬೆಳ್ಳಾರೆ: ನೆಟ್ಟಾರು ಕೊಲೆ ಪ್ರಕರಣದಲ್ಲಿ ಭಾರೀ ಸುದ್ದಿಯಲ್ಲಿದ್ದ ಬೆಳ್ಳಾರೆ ಈಗ ಮಹಿಳೆಯೊಬ್ಬರ ಕೊಲೆ ಎನ್ನಲಾದ ವಿಚಾರದಲ್ಲಿ ಮತ್ತೆ ಸುದ್ದಿಯಾಗುತ್ತಿದೆ. ಬೆಳ್ಳಾರೆ ಎಪಿಎಂಸಿ ಸಂತೆ ಮಾರುಕಟ್ಟೆಯಲ್ಲಿ ಕೊಲೆ ಮಾಡಿದ ಸ್ಥಿತಿಯಲ್ಲಿ ಮಹಿಳೆಯೊಬ್ಬರ ಮೃತದೇಹ ಪತ್ತೆಯಾಗಿದೆ. ತಲೆಗೆ ಕೆಂಪುಕಲ್ಲು…
Month: June 2024
ಉಡುಪಿ: ಕುಂದಾಪುರ ತಾಲೂಕಿನ ತ್ರಾಸಿಯ ರಾಷ್ಟ್ರೀಯ ಹೆದ್ದಾರಿ 66ರ ಸಮೀಪದ ಅಂಬಾ ಟಿವಿ ಸೆಂಟರ್ ಅಗ್ನಿ ಅವಘಡ ಸಂಭವಿಸಿ ಲಕ್ಷಾಂತರ ಮೂಲದ ಸೊತ್ತುಗಳು ಸಂಪೂರ್ಣ ಬೆಂಕಿಗೆ ಆಹುತಿಯಾಗಿರುವ ಬಗ್ಗೆ ವರದಿಯಾಗಿದೆ. ರವಿವಾರ ರಾತ್ರಿ 10:30ರ ಸುಮಾರಿಗೆ…
ಪ್ಯಾರೀಸ್: ಯುರೋಪಿಯನ್ ಒಕ್ಕೂಟದ ಚುನಾವಣೆಯಲ್ಲಿ ಫ್ರಾನ್ಸ್ ಅಧ್ಯಕ್ಷ ಇಮ್ಯಾನ್ಯುಯಲ್ ಮ್ಯಾಕ್ರೋನ್ ಅವರ ಮೈತ್ರಿಕೂಟಕ್ಕೆ ಹೀನಾಯ ಸೋಲಾದ ಬೆನ್ನಲ್ಲೇ ಫ್ರಾನ್ಸ್ ಸಂಸತ್ ವಿಸರ್ಜಿಸಲಾಗಿದೆ. ರಾಷ್ಟ್ರೀಯ ಅಸೆಂಬ್ಲಿಗೆ ದಿಢೀರ್ ಚುನಾವಣೆ ಘೋಷಿಸಲಾಗಿದೆ. ರಾಷ್ಟ್ರೀಯ ಅಸೆಂಬ್ಲಿಗೆ ಮೊದಲ ಸುತ್ತಿನ ಚುನಾವಣೆ…
ಪುತ್ತೂರು: ನರೇಂದ್ರ ಮೋದಿ ಅವರು ಪ್ರಮಾಣ ವಚನ ಸ್ವೀಕಾರ ಮಾಡುತ್ತಿದ್ದಂತೆ ಸಂಟ್ಯಾರ್ ಜಂಕ್ಷನಿನಲ್ಲಿ ಬಿಜೆಪಿ ನಾಯಕರು, ಕಾರ್ಯಕರ್ತರು ಸಂಭ್ರಮಾಚರಣೆ ನಡೆಸಿದರು. ಈ ಸಂದರ್ಭ ಮಾತನಾಡಿದ ಬಿಜೆಪಿ ಜಿಲ್ಲಾ ಮಾಜಿ ಉಪಾಧ್ಯಕ್ಷ ಬೂಡಿಯಾರ್ ರಾಧಾಕೃಷ್ಣ ರೈ ಮಾತನಾಡಿ,…
ನರೇಂದ್ರ ಮೋದಿ ಅವರು ಸತತ ಮೂರನೇ ಅವಧಿಗೆ ದೇಶದ ಪ್ರಧಾನಿಯಾಗಿ ಪದಗ್ರಹಣ ಮಾಡಿದರು. ಇಂದು (ಜೂನ್ 07) ನವದೆಹಲಿಯ ರಾಷ್ಟ್ರಭವನದಲ್ಲಿ ನಡೆಯುತ್ತಿರುವ ಪ್ರಮಾವಚನ ಸಮಾರಂಭದಲ್ಲಿ ಮೋದಿ ಅವರು ಮೂರನೇ ಬಾರಿಗೆ ಪ್ರಧಾನಿಯಾಗಿ ಈಶ್ವರನ ಹೆಸರಿನಲ್ಲಿ ಅಧಿಕಾರ…
ದಕ್ಷಿಣ ಕನ್ನಡ, ಕಾಸರಗೋಡಿನಲ್ಲಿ ಉತ್ತಮ ಕ್ರಿಕೆಟ್ ಆಟಗಾರ ಎಂದೇ ಗುರುತಿಸಿಕೊಂಡಿದ್ದ, ಕುಂಬ್ಳೆಯ ನಾಯ್ಕಾಪು ನಿವಾಸಿ ಮಂಜು (24 ವ.) ಶನಿವಾರ ಬೆಳಿಗ್ಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಮನೆ ಸಮೀಪದ ಮರವೊಂದಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ…
ಮಂಗಳೂರು ವಕೀಲರ ಸಂಘದ 2024-26ರ ಪದಾಧಿಕಾರಿಗಳ ಆಯ್ಕೆ, ಚುನಾವಣೆ ಮೂಲಕ ಜೂನ್ 07ರಂದು ಮಂಗಳೂರು ವಕೀಲರ ಸಂಘದ ಕಛೇರಿಯ ಆವರಣದಲ್ಲಿ ನಡೆದಿದ್ದು, ಅಧ್ಯಕ್ಷರಾಗಿ ಎಚ್. ವಿ ರಾಘವೇಂದ್ರ ನೇಮಕಗೊಂಡರು. ಉಪಾಧ್ಯಕ್ಷರಾಗಿ ಸುಜಿತ್ ಕುಮಾರ್, ಪ್ರಧಾನ ಕಾರ್ಯದರ್ಶಿಯಾಗಿ…
ಹುಟ್ಟು – ಬದುಕು – ಸಾವು ಹೀಗೆ ಎಲ್ಲದರಲ್ಲೂ ಒಂದಾಗಿ ಬದುಕಿರುವುದನ್ನು ಎಲ್ಲಾದರೂ ಕೇಳಿದ್ದೀರಾ? ಅಂತಹ ದೃಷ್ಟಾಂತಕ್ಕೆ ಸಾಕ್ಷಿಗಳಾಗಿ ಬದುಕಿದ ದಂಪತಿಗಳ ಕಥೆಯಿದು. ಹುಟ್ಟಿದ್ದು ಒಂದೇ ದಿನಾಂಕದಂದು. ಓದಿದ್ದು ಒಂದೇ ಕಾಲೇಜಿನಲ್ಲಿ. ಮೃತಪಟ್ಟದ್ದು ಒಂದೇ ದಿನ.…
ವಿಟ್ಲ: ಹಿರಿಯರು ಮಾಡಿದ ತ್ಯಾಗದ ತಿಳುವಳಿಕೆಯಿಂದ ಅವರ ಬಗ್ಗೆ ಗೌರವ ಮೂಡಿಸುವಂತಹ ಕಾರ್ಯವು ಇಂದು ನಡೆಯಬೇಕಾಗಿದೆ ಎಂದು ಶ್ರೀಧಾಮ ಮಾಣಿಲದ ಪರಮಹಂಸ ಶ್ರೀ ಮೋಹನದಾಸ ಸ್ವಾಮೀಜಿ ಹೇಳಿದರು. ಮಾಣಿಲ ಕ್ಷೇತ್ರದಲ್ಲಿ ಜರಗಿದ ಅಖಿಲ ಕರ್ನಾಟಕ ಹಿರಿಯರ…
ನವದೆಹಲಿ: ಷೇರು ಮಾರುಕಟ್ಟೆಯಲ್ಲಿ ಹೂಡಿಕೆದಾರರು 31 ಲಕ್ಷ ಕೋಟಿ ರೂಪಾಯಿ ನಷ್ಟ ಅನುಭವಿಸಲು ಕಾರಣವಾದ ಮಾಧ್ಯಮ ಸಂಸ್ಥೆಗಳು ಮತ್ತು ಅವರ ಕಂಪನಿಗಳ ವಿರುದ್ಧ ತನಿಖೆ ನಡೆಸುವಂತೆ ಕೋರಿ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಲಾಗಿದೆ. ಜೂನ್ 1…