ನಕಲಿ ದಾಖಲೆ ಸೃಷ್ಟಿಸಿ ನಗರದ ಮಿಲ್ಲರ್ಸ್ ರಸ್ತೆಯಲ್ಲಿರುವ ಬೆಂಗಳೂರು ಗ್ರಾಮಾಂತರ ಎಸ್ಪಿ ಕಚೇರಿ ಹಾಗೂ ಕೇಂದ್ರ ವಲಯ ಐಜಿಪಿ ಕಚೇರಿ ಜಾಗವನ್ನು ಮಾರಾಟಕ್ಕೆ ಯತ್ನಿಸಿದ ಆರು ಮಂದಿಯನ್ನು ಹೈಗ್ರೌಂಡ್ಸ್ ಪೊಲೀಸರು ಬಂಧಿಸಿದ್ದಾರೆ. ಐದು ಎಕರೆ ಜಾಗದ…
Month: June 2024
ಹಿಂದೂ ಸ್ವಾಮೀಜಿಯ ಭಾವಚಿತ್ರವನ್ನು ಯುವಕನೊಬ್ಬ ಅವಮಾನಕರವಾಗಿ ಚಿತ್ರಿಸಿ ವಾಟ್ಸಾಪ್ ಸ್ಟೇಟಸ್ ಹಾಕಿದ ಘಟನೆ ಕಡಬದಲ್ಲಿ ನಡೆದಿದೆ. ಯುವಕನನ್ನು ಅನ್ವರ್ ವೆರೈಟಿ ಎಂದು ಗುರುತಿಸಲಾಗಿದೆ. ಈ ವಿಚಾರಕ್ಕೆ ಸಂಬಂಧಪಟ್ಟಂತೆ ಹಿಂದೂ ಸಮಾಜ ತ್ರೀವ್ರ ಅಕ್ರೋಶ ವ್ಯಕ್ತಪಡಿಸಿದೆ. ಇದೀಗ…
ನವದೆಹಲಿ: ಎನ್ ಡಿಎ ಮೈತ್ರಿಕೂಟದ ನಾಯಕರಾಗಿ ಬಿಜೆಪಿ ಹಿರಿಯ ನಾಯಕ ನರೇಂದ್ರ ಮೋದಿಯವರನ್ನು ಸರ್ವಾನುಮತದಿಂದ ಆಯ್ಕೆ ಮಾಡುತ್ತಿದ್ದಂತೆ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದರು. ನರೇಂದ್ರ ಮೋದಿಯವರ…
ಪುತ್ತೂರು: ಇಲ್ಲಿನ ಕುದ್ಮಾರ್ ಗ್ರಾಮದ ಬರೆಪ್ಪಾಡಿ ಶ್ರೀ ಪಂಚಲಿಂಗೇಶ್ವರ – ಕೇಪುಳೇಶ್ವರ ದೇವಸ್ಥಾನದಲ್ಲಿ ಇತ್ತೀಚೆಗೆ ಜೀರ್ಣೋದ್ಧಾರದ ಸಂದರ್ಭದಲ್ಲಿ ಹಾಗೂ ದೇವರ ತೀರ್ಥದ ಬಾವಿಯನ್ನು ಸ್ವಚ್ಛಗೊಳಿಸುವ ಸಂದರ್ಭದಲ್ಲಿ ಸುಮಾರು 800 ವರ್ಷ ಹಳೆಯದು ಎನ್ನಲಾದ ಹೊಯ್ಸಳ ಕಾಲದ…
ದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು 17ನೇ ಲೋಕಸಭೆ ವಿಸರ್ಜನೆಗೆ ಶಿಫಾರಸು ಮಾಡಲು ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿಯಾಗಿದ್ದಾರೆ. ಇದೀಗ ಮೋದಿ ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಆದರೆ ರಾಷ್ಟ್ರಪತಿ…
ಪುತ್ತೂರು: ಜೆ.ಇ ಯವರು ಟಿ.ಸಿ ಯ ಫ್ಯೂಸ್ ಹಾಕಿ ಸರಿಮಾಡುತ್ತಿರುವ ಘಟನೆ ಸವಣೂರು ಎಂಬಲ್ಲಿ ನಡೆದಿದೆ. ಮೆಸ್ಕಾಂ ಇಲಾಖೆಯಲ್ಲಿ ಸಿಬ್ಬಂದಿಗಳ ಕೊರತೆ ಹಾಗೂ ಫೋನ್ ಕರೆಗಳ ಕಿರಿಕಿರಿಯ ಕಾರಣ ಜೆ.ಇ ಗಳೇ ಬಂದು ಟಿ.ಸಿ ಯ…
ಬೆಳ್ತಂಗಡಿ: ರಾಷ್ಟ್ರೀಯ ವೈದ್ಯಕೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯಾದ ನೀಟ್ ನಲ್ಲಿ 720 ಅಂಕಗಳ ಪೈಕಿ 710 ಅಂಕ ಪಡೆದ ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಪ್ರಜ್ವಲ್ ಎಚ್.ಎಂ.ಗೆ ಕಾಲೇಜು ಆಡಳಿತ ಮಂಡಳಿ…
ಪುತ್ತೂರು: ಸಜಂಕಾಡಿ ಸರಕಾರಿ ಶಾಲೆಯಲ್ಲಿ ಮನೆಗೊಂದು ಗಿಡ ಎನ್ನುವ ವಿಶಿಷ್ಟ ಪರಿಕಲ್ಪನೆಯಡಿ ಪರಿಸರ ದಿನವನ್ನು ಆಚರಿಸಲಾಯಿತು. ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷೆ ಯಶೋಧ ಅವರು ವಿಶ್ವ ಪರಿಸರ ದಿನದ ಅಂಗವಾಗಿ ಶಾಲಾ ಆವರಣದಲ್ಲಿ ಸಂಪಿಗೆ ಗಿಡ ನೆಟ್ಟು…
ಬೆಳ್ತಂಗಡಿ: ಯುವ ಉದ್ಯಮಿ, ತಾಲೂಕು ಎಸ್.ಟಿ. ಮೋರ್ಚಾ ಅಧ್ಯಕ್ಷ ರಾಜೇಶ್ ನಿಡ್ಡಾಜೆ ಮೇಲೆ ಕಾಯರ್ತಡ್ಕದಲ್ಲಿ ಜೂ.4ರಂದು ಸಂಜೆ ತಲವಾರಿನಿಂದ ದಾಳಿ ನಡೆದಿದೆ. ಕಳೆಂಜ ಗ್ರಾಮ ಪಂಚಾಯತ್ ಮಾಜಿ ಸದಸ್ಯ ಕುಶಾಲಪ್ಪ ಗೌಡ ಕಜೆ ದಾಳಿ ನಡೆಸಿದವರು…
ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಗೆಲುವು ಸಾಧಿಸಿದ್ದು, ಅವರಿಗೆ ದ.ಕ. ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾ ಅಧಿಕಾರಿ ಮುಲ್ಪೈ ಮುಗಿಲನ್ ಪ್ರಮಾಣ ಪತ್ರ ನೀಡಿದರು. ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್…