ಪುತ್ತೂರು: ಇಲ್ಲಿನ ಎಪಿಎಂಸಿ ರಸ್ತೆಯ ಸಂಚಾರ ಬಂದ್ ಆಗಿದೆ.
Month: July 2024
ಬೆಳ್ತಂಗಡಿ: ಮಂಗಳೂರಿನಲ್ಲಿ ನಡೆದ ಜೆಸಿಐ ಅಭಿವೃದ್ಧಿ ಮತ್ತು ಬೆಳವಣಿಗೆ ಹಾಗೂ ವ್ಯವಹಾರ ವಿಭಾಗದ ಸಮ್ಮೇಳನ ವೈಭವ – 2024 ಕಾರ್ಯಕ್ರಮದಲ್ಲಿ ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ಪೂರ್ವಾಧ್ಯಕ್ಷ, ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಅಧ್ಯಕ್ಷ ಸಂತೋಷ್ ಪಿ. ಕೋಟ್ಯಾನ್ ಬಳಂಜ ಅವರಿಗೆ ಜುಲೈ 28 ರಂದು ವೃತ್ತಿ ಮತ್ತು ಸಮಾಜಸೇವಾ ಕಾರ್ಯಸಾಧನೆಗಾಗಿ ಸಾಧನಾಶ್ರೀ- 2024 ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಭಯಾನಕ ಭೂಕುಸಿತಕ್ಕೆ ಕೇರಳ ಅಕ್ಷರಶಃ ತತ್ತರಿಸಿ ಹೋಗಿದೆ. ಮಂಗಳವಾರ ಮುಂಜಾನೆ ಮುಂಡಕ್ಕೈ, ಚೂರಲ್ಮಲಾ, ಅಟ್ಟಮಾಲಾ ಮತ್ತು ನೂಲ್ಪುಝಾ ಗ್ರಾಮದಲ್ಲಿ ಭೂಕುಸಿತ ಆಗಿದೆ.
ಟ್ಯಾಂಕರ್ ಹರಿದು ದ್ವಿಚಕ್ರ ವಾಹನ ಸವಾರ ಸಾವಿಗೀಡಾದ ಘಟನೆ ಇಂದು ಬೆಳಿಗ್ಗೆ ನಗರದ ನಂತೂರು ಪದವು ಎಂಬಲ್ಲಿ ನಡೆದಿದೆ.
ಇಲ್ಲಿನ ಕೋರ್ಟ್ ರಸ್ತೆಯಲ್ಲಿರುವ ಪೈ ಕಾಂಪೌಂಡ್ ಮಾಲಕ ವೆಂಕಟ್ರಾಯ ಪೈ (62 ವ.) ಆವರು ಅಲ್ಪಕಾಲದ ಆಸೌಖ್ಯದಿಂದ ಭಾನುವಾರ ಸಂಜೆ ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
ಮೂವರನ್ನು ಬಲಿ ಪಡೆದು, ಪುಂಡಾಟ ಮೆರೆಯುತ್ತಿದ್ದ ಕಾಡಾನೆ (Elephant) ಮಕ್ನಾ ಅನ್ನು ಕೊನೆಗೂ ಸೆರೆ ಹಿಡಿಯಲಾಗಿದೆ.
ಬನ್ನೂರು ವಲಯದ ಪಡ್ನೂರು ಗ್ರಾಮದ ಶ್ರೀ ಲಕ್ಷ್ಮಿ ಸಂಘದ ಲೀಲಾವತಿ ಅವರ ಪತಿಯ ಅನಾರೋಗ್ಯದ ಹಿನ್ನೆಲೆಯಲ್ಲಿ ಮಂಜೂರಾದ ಸಂಪೂರ್ಣ ಸುರಕ್ಷಾ ವಿಮಾ ಮೊತ್ತ 43000 ರೂಪಾಯಿ ಮತ್ತು ಲೀಲಾವತಿ ಅವರಿಗೆ 1900 ರೂ. ಚೆಕ್ ವಿತರಿಸಲಾಯಿತು.
ಮಹಾರಾಷ್ಟ್ರದ ಸಿಂಧುದುರ್ಗ ಜಿಲ್ಲೆಯಲ್ಲಿ ( Sindhudurg district of Maharashtra) 50 ವರ್ಷದ ಮಹಿಳೆಯೊಬ್ಬರು (woman) ಕಾಡಿನಲ್ಲಿ ಮರಕ್ಕೆ ಸರಪಳಿಯಲ್ಲಿ ಕಟ್ಟಿಹಾಕಿರುವ ರೀತಿಯಲ್ಲಿ ಪತ್ತೆಯಾಗಿದ್ದಾರೆ.
ಸ್ನಾನಕ್ಕೆಂದು ಬಾತ್ ರೂಮ್ ಒಳಗೆ ತೆರಳಿದ್ದ ಯುವಕನೋರ್ವ ಗ್ಯಾಸ್ ಗೀಸರ್ ವಿಷಾನಿಲ ಸೋರಿಕೆಯಾಗಿದ್ದರಿಂದ ಉಸಿರುಗಟ್ಟಿ ಮೃತಪಟ್ಟ ಘಟನೆ ರವಿವಾರ ರಾತ್ರಿ ಕೋಟೆಬಾಗಿಲಿನಲ್ಲಿ ಸಂಭವಿಸಿದೆ.
ಟಿಕೇಟ್ ಏರಿಕೆ ಸಂದರ್ಭ ಸಹಾಯಕ್ಕೆ ಧಾವಿಸುತ್ತಿದ್ದ ರೈಲ್ವೇ ಇಲಾಖೆ, ಈ ಬಾರಿಯ ಗುಡ್ಡ ಕುಸಿತಕ್ಕೆ ರೈಲು ಸಂಪರ್ಕ ಸ್ಥಗೊತಗೊಳಿಸಿದೆ. ಪರಿಣಾಮ, ಖಾಸಗಿ ಬಸ್ ಟಿಕೇಟ್ ದರ ಎರಡು – ಮೂರು ಪಟ್ಟು ಹೆಚ್ಚಳ ಮಾಡಿವೆ.