ಕೆಪಿಸಿಸಿಯ ನಿರ್ದೇಶನದಂತೆ ಬ್ಲಾಕ್ ಮಟ್ಟದಲ್ಲಿ ಪಕ್ಷ ಸಂಘಟನೆ ಹಾಗೂ ಕೆಪಿಸಿಸಿ ಕಾರ್ಯಕ್ರಮಗಳ ಅನುಷ್ಠಾನದ ಹಿನ್ನೆಲೆಯಲ್ಲಿ ವಿಟ್ಲ – ಉಪ್ಪಿನಂಗಡಿ ಬ್ಲಾಕ್ ಸಂಯೋಜಕರಾಗಿ ಪುತ್ತೂರು ಎಪಿಎಂಸಿ ಮಾಜಿ ಸದಸ್ಯ ಮಹೇಶ್ ರೈ ಅಂಕೊತ್ತಿಮಾರ್ ಅವರನ್ನು ನೇಮಕಗೊಳಿಸಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಆದೇಶ ಹೊರಡಿಸಿದ್ದಾರೆ.
Month: July 2024
ರಾಷ್ಟ್ರೀಯ ಹೆದ್ದಾರಿ 75 ದೊಡ್ಡತಪ್ಪಲು ಎಂಬಲ್ಲಿ ಭೂ ಕುಸಿತ ಉಂಟಾಗಿ ಓಮಿನಿಯೊಂದು ಜಖಂಗೊಂಡಿದ್ದು, ಅದೃಷ್ಟವಶಾತ್ ಕಾರು ಚಾಲಕ ಅಪಾಯದಿಂದ ಪಾರಾಗಿದ್ದಾರೆ.
ಮಂಗಳವಾರ ನಡೆದ್ದ ಪೆಟ್ರೋಲ್ ಸುರಿದು ಮನೆಗೆ ಬೆಂಕಿ ಹೆಚ್ಚಿದ ಪ್ರಕರಣದಲ್ಲಿ ತಾಯಿ – ಮಗಳ ಸಜೀವ ದಹನ ಪ್ರಕರಣಕ್ಕೆ ಸಂಬಂಧಿಸಿ ಮೃತರ ಸಂಖ್ಯೆ 3ಕ್ಕೆ ಏರಿಕೆಯಾಗಿದೆ.
ಮಂಗಳೂರು : ಹಲ ಕಂಬಳ ಸ್ಪರ್ಧೆಗಳಲ್ಲಿ ಬಹುಮಾನ ಗೆದ್ದಿರುವ, ಕಂಬಳ ಪ್ರೇಮಿಗಳ ಕಣ್ಮಣಿ “ಲಕ್ಕಿ’ ಕೋಣ ಸಾವನ್ನಪ್ಪಿದೆ. ವರಪಾಡಿ ಬಡಗುಮನೆ ದಿವಾಕರ ಚೌಟ ಅವರು ಸಾಕಿದ್ದ 6 ವರ್ಷ ಪ್ರಾಯದ ಲಕ್ಕಿ, ಉದರ ಸಂಬಂಧಿ ಕಾಯಿಲೆಯಿಂದ…
ಮುಳ್ಳಯ್ಯನಗಿರಿ ಪ್ರದೇಶಕ್ಕೆ ಪ್ರವಾಸಿಗರ ಪ್ರವೇಶವನ್ನು ಜು. 22ರ ವರೆಗೆ ನಿರ್ಬಂಧಿಸಿ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶ ಹೊರಡಿಸಿದ್ದಾರೆ.
ಪುತ್ತೂರು: ಹೆದ್ದಾರಿ ಬದಿಯ ಅಂಗಡಿಯಲ್ಲಿದ್ದ ವೃದ್ದೆಯ ಚಿನ್ನದ ಸರ ಸೆಳೆದು ಪರಾರಿಯಾಗಲು ಯತ್ನಿಸಿದ ಬೆಂಗಳೂರು ಮೂಲದ ಇಬ್ಬರನ್ನು ಸ್ಥಳೀಯರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಉಪ್ಪಿನಂಗಡಿ ಬಳಿಯ ಅಡ್ಡಹೊಳೆ ಎಂಬಲ್ಲಿ ನಡೆದಿದೆ. ನೆಲ್ಯಾಡಿ ಬಳಿಯ ಅಡ್ಡಹೊಳೆಯ…
ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ವತಿಯಿಂದ ಕಾಲೇಜು ಮತ್ತು ಹಾಸ್ಟೆಲ್ ಗಳ ತ್ಯಾಜ್ಯ ನೀರು ಹಾಗೂ ಪರಿಸರದ ಕೊಳಚೆ ನೀರಿನ ಸಂಸ್ಕರಣೆಯ ನೂತನ ವಿಸ್ತರಿತ ಘಟಕ(STP)ಕ್ಕೆ ಶಂಕು ಸ್ಥಾಪನೆ ನೆರವೇರಿಸಲಾಯಿತು. ಪ್ರತಿದಿನ 10 ಲಕ್ಷ…
ಇಲ್ಲಿನ ಬಪ್ಪಳಿಗೆ ರಾಗಿಕುಮೇರು ನಿವಾಸಿ ಶೇಖರ್ ರಾವ್ (74) ಹೃದಯಘಾತದಿಂದ ಮಂಗಳವಾರ ಮಧ್ಯಾಹ್ನ ನಿಧನರಾದರು.
ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ವತಿಯಿಂದ ಕಾಲೇಜು ಮತ್ತು ಹಾಸ್ಟೆಲ್ ಗಳ ತ್ಯಾಜ್ಯ ನೀರು ಹಾಗೂ ಪರಿಸರದ ಕೊಳಚೆ ನೀರಿನ ಸಂಸ್ಕರಣೆಯ ನೂತನ ವಿಸ್ತರಿತ ಘಟಕಕ್ಕೆ ಶಂಕು ಸ್ಥಾಪನೆ ನೆರವೇರಿಸಲಾಯಿತು.
ನೆಹರುನಗರ ಸೀಟಿ ಗುಡ್ಡೆ ನಿವಾಸಿ ಕೃಷ್ಣಪ್ಪ ಗೌಡ ಅವರ ಪತ್ನಿ ಮೋಹಿನಿ (56 ವರ್ಷ) ಜುಲೈ 15ರಂದು ಬೆಳಿಗ್ಗೆ ಹೃದಯಾಘಾತದಿಂದ ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.