ಅಕ್ಷಯ ಎಜುಕೇಶನಲ್ ಚಾರಿಟೇಬಲ್ ಟ್ರಸ್ಟ್ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಅಕ್ಷಯ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನಾ ಘಟಕಗಳ ನೇತೃತ್ವದಲ್ಲಿ ಮತ್ತು ಕಾಲೇಜಿನ ಆಂತರಿಕ ಗುಣಮಟ್ಟದ ಭರವಸೆ ಕೋಶ ಸಹಭಾಗಿತ್ವದಲ್ಲಿ ಭ್ರಷ್ಟಾಚಾರದ ವಿರುದ್ಧ ಜನಜಾಗೃತಿ ಕಾರ್ಯಕ್ರಮ ವನ್ನು ಸ್ಥಳೀಯ ಆರ್ಯಾಪು ಗ್ರಾಮ ಪಂಚಾಯತ್ ನಲ್ಲಿ ಮಾಡಲಾಯಿತು
Month: October 2024
ಶಕ್ತಿ ಯೋಜನೆ ಪರಿಷ್ಕರಣೆ ವಿಚಾರಕ್ಕೆ ಸಂಬಂಧಿಸಿದಂತೆ ಇಂದು(ಗುರುವಾರ) ಹಾಸನಾಂಬೆ ದೇವಿ ದರ್ಶನ ಪಡೆದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಗೃಹ ಸಚಿವ
ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ಮಹಿಳೆಯ ದೇಹದ ಭಾಗಗಳು ಪ್ಲಾಸ್ಟಿಕ್ ಚೀಲದಲ್ಲಿ ಕಟ್ಟಿಟ್ಟ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ರಾಜಸ್ಥಾನದ ಜೋದ್‌ಪುರದಲ್ಲಿ ಸಂಭವಿಸಿದೆ
ಕರ್ನಾಟಕ ವಿಧಾನಸಭೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಅರ್ಹ ಅಭ್ಯರ್ಥಿಗಳಿಂದ ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ದುರ್ಗಾ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ಶ್ರೀ(ರಿ) ನರಿಮೊಗರು ಇದರ ಜಂಟಿ ಆಶ್ರಯದಲ್ಲಿ ದಿನಾಂಕ. 29.10.2024ರಂದು ಹೊಲಿಗೆ ತರಬೇತಿ ಕಾರ್ಯಗಾರ ಸಮಾರೋಪ ಸಮಾರಂಭ
ಕಾಸರಗೋಡಿನಿಂದ ಹೊರಟು ದೇಶ ವ್ಯಾಪಕ ಹಿಂದೂ ಧಾರ್ಮಿಕ ಶ್ರದ್ದಾ ಕೇಂದ್ರಗಳನ್ನೆಲ್ಲಾ ಕಾಲ್ನಡಿಗೆಯಲ್ಲೇ ಪರ್ಯಟನೆಗೈದು ದೇಶದ ಜನ ಗಮನ ಸೆಳೆದ ಕಾಸರಗೋಡು ಕೂಡ್ಲುವಿನ ಸ್ನೇಹಿತರಿಬ್ಬರ ಪೈಕಿ ಓರ್ವ ಕಾಲ್ನಡಿಗೆಯ ಪಯಣ ಮಧ್ಯೆ ಮೃತಪಟ್ಟ ವರದಿಯಾಗಿದೆ. ಅಯೋಧ್ಯೆಯಿಂದ ಶ್ರೀ…
ಬೆಂಗಳೂರಿಂದಮಂಗಳೂರಿಗೆ ಬರುತ್ತಿದ್ದ ಕೆಎಸ್ ಆರ್ ಟಿಸಿ ಬಸ್ ನೆಲಮಂಗಳದಲ್ಲಿ ಕೆಟ್ಟು ನಿಂತಿದ್ದು ಅತಂತ್ರ ಸ್ಥಿತಿಯಲ್ಲಿದ್ದ ಪ್ರಯಾಣಿಕರಿಗೆ ಪುತ್ತೂರು ಶಾಸಕ ಅಶೋಕ್ ರೈ ಅವರು ಬದಲಿ ಬಸ್ ವ್ಯವಸ್ಥೆ ಮಾಡುವ ಮೂಲಕ ಸಾರ್ವತ್ರಿಕ ಶ್ಲಾಘನೆಗೆ ಕಾರಣರಾಗಿದ್ದಾರೆ.
ಪುತ್ತೂರು ತಾಲೂಕು ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರ ವಿವರ
ವಿಧಾನ ಪರಿಷತ್ತಿನ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲಿ ಆಯ್ಕೆಯಾದ ಕಿಶೋರ್ ಕುಮಾರ್ ಪುತ್ತೂರು ಅವರು ಪರಿಷತ್‌ನ ನೂತನ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದರು.
ಕಾಡಾನೆ, ಚಿರತೆಗಳಿಂದ ಕಂಗೆಟ್ಟ ಕಾಸರಗೋಡಿನ ಮುಳಿಯಾರು ಪರಿಸರದಲ್ಲೀಗ ಮಂಗನ ಹಾವಳಿಯೂ ಅತಿಯಾಗಿದೆ . ಮನೆಯಂಗಳದ ತೆಂಗಿನಮರವೇರಿದ ಮಂಗಗಳು ಎಳನೀರು ಕುಡಿಯುವುದನ್ನು ಕಂಡ ಗೃಹಿಣಿ, ಮಂಗಗಳನ್ನು ಓಡಿಸಲು ಪ್ರಯತ್ನಿಸಿದರು.