90ರ ದಶಕದಲ್ಲಿ ಈ ಶೋ ಸಾಕಷ್ಟು ಮನ್ನಣೆ ಪಡೆದಿತ್ತು. ಈಗ ಮುಕೇಶ್ ಅವರಿಗೆ 66 ವರ್ಷ. ಅವರು ಈಗ ಮತ್ತೆ ಶಕ್ತಿಮಾನ್ ಬಟ್ಟೆ ತೊಟ್ಟಿದ್ದಾರೆ. ಈ ಶೋನ ಮತ್ತೆ ತರೋದಾಗಿ ಮುಕೇಶ್ ಹೇಳಿದ್ದಾರೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಟೀಕೆ ವ್ಯಕ್ತವಾಗಿದೆ. ‘ಆ ಶೋಗೆ ಇರುವ ಮರ್ಯಾದೆಯನ್ನು ಹಾಳು ಮಾಡಬೇಡಿ’ ಎಂದು ಅನೇಕರು ಕೋರಿದ್ದಾರೆ.
Month: November 2024
ಪುತ್ತೂರು ಲಯನ್ಸ್ ಕ್ಲಬ್ ಸಭಾಂಗಣದಲ್ಲಿ ತುಳು ಅಪ್ಪೆ ಕೂಟ ಪುತ್ತೂರು ನೇತೃತ್ವದಲ್ಲಿ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮತ್ತು ಲಯನ್ಸ್ ಕ್ಲಬ್ ಸಹಯೋಗದಲ್ಲಿ ನಡೆದ ತುಳು ಸಂಸ್ಕೃತಿ ಪೊಲಬು ಮತ್ತು ತುಳು ತಾಳಮದ್ದಳೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಏರ್ ಇಂಡಿಯಾ ವಿಮಾನಗಳಲ್ಲಿ ಹಲಾಲ್ ಪ್ರಮಾಣೀಕೃತ ಮಾಂಸಾಹಾರಿ ಖಾದ್ಯಗಳನ್ನು ಹಿಂದೂ ಮತ್ತು ಸಿಕ್ಸ್ ಸಮುದಾಯದವರಿಗೆ ಪೂರೈಸಲಾಗುವುದಿಲ್ಲ. ಇಂಥ ಆಹಾರ ಬೇಕಿದ್ದರೆ ಟಿಕೆಟ್ ಕಾಯ್ದಿರಿಸುವ ವೇಳೆ “ಮುಸ್ಲಿಂ ಮೀಲ್’ ಎಂದು ನಮೂದಿಸಬೇಕಾಗುತ್ತದೆ ಎಂದು ವಿಮಾನಯಾನ ಸಂಸ್ಥೆ ಪ್ರಕಟಿಸಿದೆ.
ಹಿಂದೂ ಸಂಘಟನೆ ಮುಖಂಡ ಸತ್ಯಜಿತ್ ಸುರತ್ಕಲ್ ಇವರ ಮಾತೃಶ್ರೀಯವರಾದ ಶ್ರೀ ಮತಿ ಭಾರತಿ ವಾಸುದೇವ ನ.12ರ ಬೆಳಿಗ್ಗೆ ನಿಧನರಾದರು.
ನೆಟ್ಟಣಿಗೆ ಮುಡ್ನೂರು ಗ್ರಾಮದ ಈಶ್ವರಮಂಗಲ ಪುಳಿತ್ತಡಿ ಎಂಬಲ್ಲಿ ಬಸ್ ತಂಗುದಾಣದಲ್ಲಿ ಪ್ರವಾದಿಯವರನ್ನು ನಿಂದಿಸಿ ಭಿತ್ತಿ ಪತ್ರ ಅಂಟಿಸಲಾಗಿದ್ದು , ಇದು ಸಮಾಜದಲ್ಲಿ ಶಾಂತಿ ಕದಡುವ ಸಮಾಜಘಾತುಕ ಶಕ್ತಿಗಳ ಕೃತ್ಯವಾಗಿ ಇಂಥಹ ಶಕ್ತಿಗಳನ್ನು ಮಟ್ಟಹಾಕುವಂತೆ ಶಾಸಕ ಅಶೋಕ್ ರೈ ಅವರು ಪೊಲೀಸ್ ಇಲಾಖೆಗೆ ಸೂಚನೆ ನೀಡಿದ್ದಾರೆ.
ಸುರ್ಯ ಗುತ್ತು ಮನೆತನದ ಹಿರಿಯರಾದ ಜೈನ ಸಾಹಿತಿ ಬಂಟ್ವಾಳ ತಾಲೂಕಿನ ಇರುವತ್ತೂರು ಬೀಡಿನ ಶ್ರೀಮತಿ ವಿಜಯ ಜಿ. ಜೈನ್ ಅವರು ಇಂದು ಸ್ವಗ್ರಹದಲ್ಲಿ ನಿಧನ ಹೊಂದಿದರು.
ನಮ್ಮ ವ್ಯಕ್ತಿತ್ವವನ್ನು ಬೆಳೆಸಲು ಚೆಸ್ ಅತ್ಯುತ್ತಮ ಆಟವಾಗಿದೆ ಎಂದು ಚೆಸ್ ನಲ್ಲಿ 16 ವರ್ಷದೊಳಗಿನವರ ವಿಶ್ವ ಚಾಂಪಿಯನ್ ಆಗಿರುವ ಕರ್ನಾಟಕದ ಕಿರಿಯ ಗ್ರ್ಯಾಂಡ್ ಮಾಸ್ಟರ್ ಪ್ರಣವ್ ಆನಂದ್ ಅವರು ಹೇಳಿದ್ದಾರೆ.
ಅಕ್ಷಯ ಎಜ್ಯುಕೇಶನಲ್ ಅಂಡ್ ಚಾರಿಟೇಬಲ್ ಟ್ರಸ್ಟ್ ನಡಿಯಲ್ಲಿ ಕಾರ್ಯಾಚರಿಸುತ್ತಿರುವ ಅಕ್ಷಯ ಕಾಲೇಜಿನಲ್ಲಿ ದ.ಕ. ಕಾಸರಗೋಡು, ಕೊಡಗು ಜಿಲ್ಲಾ ಅಂತರ್-ಕಾಲೇಜು ಪದವಿ ಪೂರ್ವ(ಪಿಯು) ಕಾಲೇಜುಗಳ ಫೆಸ್ಟ್-ಅಟೆರ್ನಸ್ 2024 ಅಕ್ಷಯ ಕಾಲೇಜಿನಲ್ಲಿ ನ.16 ರಂದು ಜರಗಲಿದೆ.
ಬಾಣಂತಿಯೋರ್ವರು ಲೇಡಿಗೋಷನ್ ಆಸ್ಪತ್ರೆಯ ನಾಲ್ಕನೇ ಮಹಡಿಯಿಂದ ಹಾರಿ ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ ನಡೆದಿದೆ.
ಬಾಣಂತಿಯೋರ್ವರು ಲೇಡಿಗೋಷನ್ ಆಸ್ಪತ್ರೆಯ ನಾಲ್ಕನೇ ಮಹಡಿಯಿಂದ ಹಾರಿ ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ ನಡೆದಿದೆ.