ಉತ್ತರ ಕರ್ನಾಟಕ ಭಾಗದಲ್ಲಿ ಪ್ರಸಿದ್ಧ ಹೊಂದಿದ್ದ ಧಾರ್ಮಿಕ ಕ್ಷೇತ್ರವಾದ ಖಾಜಾ ಬಂದೇನವಾಜ್ ದರ್ಗಾದ ಪೀಠಾಧಿಕಾರಿ ಮುತ್ಸದ್ಧಿ ಡಾ.ಸಯ್ಯದ್ ಷಾ ಬ್ರುಸ್ರೋ ಹುಸೈನಿ ಸಾಹೇಬ (79) ಇಂದು ವಯೋಸಹಜದಿಂದ ನಿಧನರಾಗಿದ್ದಾರೆ.
Month: November 2024
ಮಂಡ್ಯದಲ್ಲಿ ನಡೆಯುವ 87ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನದ ಕುರಿತಾಗಿ ಅರಿವು ಮೂಡಿಸುವ ನಿಟ್ಟಿನಲ್ಲಿ ಹಾಗೂ ಸಮ್ಮೇಳನದಲ್ಲಿ ಕನ್ನಡ ಪ್ರೇಮಿಗಳು ಭಾಗಿಯಾಗುವ ಹಿನ್ನಲೆಯಲ್ಲಿ ಕನ್ನಡ ಜ್ಯೋತಿ ಹೊತ್ತ ಕನ್ನಡ ಭುವನೇಶ್ವರಿಯ ರಥ ನ. 8 ರಂದು ಶುಕ್ರವಾರ ಪುತ್ತೂರಿಗೆ ಆಗಮಿಸಲಿದೆ.
ಸರ್ಕಾರಿ ಕಚೇರಿಗಳಲ್ಲಿ ಹಾಗೂ ಕಚೇರಿಯ
ಆವರಣಗಳಲ್ಲಿ ಧೂಮಪಾನ ಹಾಗೂ ಇತರೆ ತಂಬಾಕು ಉತ್ಪನ್ನಗಳ ಸೇವನೆಯನ್ನು ನಿಷೇಧಿಸಿ ರಾಜ್ಯ ಸರ್ಕಾರ ಮಹತ್ವದ ಆದೇಶವನ್ನು ಹೊರಡಿಸಿದೆ.
20 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ಬಂಟ್ವಾಳ ಪೊಲೀಸರು ಯಶಸ್ವಿಯಾಗಿದ್ದಾರೆ.
ರಾಷ್ಟ್ರೀಯ ಹೆದ್ದಾರಿಗಳು, ಬಂದರು ಮತ್ತು ವಿಮಾನ ನಿಲ್ದಾಣಗಳಂತಹ ಬಹು ಸಂಪರ್ಕ ಸೌಲಭ್ಯಗಳನ್ನು ಹೊಂದಿರುವ ಮಂಗಳೂರಿನಲ್ಲಿ ಇದೀಗ ಕೇರಳದ ಕೊಚ್ಚಿ ಮಾದರಿಯಲ್ಲಿ ವಾಟರ್ ಮೆಟ್ರೋ ಯೋಜನೆಗಳನ್ನು ಆರಂಭಿಸಲು ಯೋಜನೆ ರೂಪಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕುಕ್ಕೆ ಸುಬ್ರಹ್ಮಣ್ಯದಲ್ಲಿ ಪೂಜೆ ಮುಗಿಸಿ ಹಿಂದಿರುಗುವಾಗ ನರಗುಂದ, ಭೈರನಹಟ್ಟಿ ಗ್ರಾಮದ ಬಳಿ ಬುಧವಾರ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರು ಮತ್ತು ಲಾರಿ ಮುಖಾಮುಖಿ ಡಿಕ್ಕಿಯಾಗಿ, ಕಾರಿನಲ್ಲಿದ್ದ ದಂಪತಿಗಳಿಬ್ಬರು ಮೃತಪಟ್ಟಿದ್ದು, ಅವರಿಬ್ಬರ ಮಕ್ಕಳಿಗೆ ತೀವ್ರ ಗಾಯಗಳಾಗಿವೆ.
ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವ್ಯಾಪ್ತಿಗೆ ಚಡ್ಡಿ ಗ್ಯಾಂಗ್ ದರೋಡೆಕೋರರು ಬಂದಿಲ್ಲ. ಈ ಬಗ್ಗೆ ಯಾರೂ ಭಯಪಡುವ ಅಗತ್ಯವಿಲ್ಲ ಎಂದು ದ.ಕ. ಎಸ್ಪಿ ತಿಳಿಸಿದ್ದಾರೆ.
ನಗರದಲ್ಲಿ ಓಡಾಟ ನಡೆಸುವ ಸಿಟಿ ಬಸ್‌ಗಳನ್ನು ಹೊರತುಪಡಿಸಿ ಎಕ್ಸ್‌ಪ್ರೆಸ್, ಕಾಂಟ್ರಾಕ್ಟ್ ಕ್ಯಾರೇಜ್, ಸರ್ವಿಸ್ ಬಸ್‌ಗಳು ಕಡ್ಡಾಯವಾಗಿ ಬಾಗಿಲು ಅಳವಡಿಸಿ ಕಾರ್ಯಾಚರಣೆ ನಡೆಸುವಂತೆ ಮಂಗಳವಾರ ನಡೆದ ಪ್ರಾದೇಶಿಕ ಸಾರಿಗೆ ಪ್ರಾಧಿಕಾರ ಸಭೆಯಲ್ಲಿ ಗಡುವು ವಿಧಿಸಲಾಗಿದೆ.
ರಾಷ್ಟ್ರೀಯ ಹೆದ್ದಾರಿಗಳು, ಬಂದರು ಮತ್ತು ವಿಮಾನ ನಿಲ್ದಾಣಗಳಂತಹ ಬಹು ಸಂಪರ್ಕ ಸೌಲಭ್ಯಗಳನ್ನು ಹೊಂದಿರುವ ಮಂಗಳೂರಿನಲ್ಲಿ ಇದೀಗ ಕೇರಳದ ಕೊಚ್ಚಿ ಮಾದರಿಯಲ್ಲಿ ವಾಟರ್ ಮೆಟ್ರೋ ಯೋಜನೆಗಳನ್ನು ಆರಂಭಿಸಲು ಯೋಜನೆ ರೂಪಿಸಲಾಗಿದೆ
ಮಂಗಳೂರಿನಲ್ಲಿ “ನೀವಿಯಸ್ ಮಂಗಳೂರು ಮ್ಯಾರಥಾನ್-2024′ ನಡೆಯಲಿದ್ದು ಆ ಪ್ರಯುಕ್ತ ಅಂದು ಬೆಳಗ್ಗೆ 4 ರಿಂದ ಬೆಳಗ್ಗೆ 10 ಗಂಟೆಯವರೆಗೆ ವಾಹನ ಸಂಚಾರ ಮಾರ್ಗದಲ್ಲಿ ಬದಲಾವಣೆ ಮಾಡಲಾಗಿದೆ ಎಂದು ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗರ್‌ವಾಲ್ ತಿಳಿಸಿದ್ದಾರೆ.