ಅಮೇರಿಕಾ ಅಧ್ಯಕ್ಷೀಯ ಚುನಾವಣೆಗೆ ಇಂದು (ನ.5) ಮತದಾನ ನಡೆಯಲಿದೆ. ಕಣದಲ್ಲಿ ಐವರು ಅಭ್ಯರ್ಥಿಗಳಿದ್ದರೂ ಹಾಲಿ ಉಪಾಧ್ಯಕ್ಷೆ ಮತ್ತು ಡೆಮಾಕ್ರಟಿಕ್ ಪಕ್ಷದ ಕಮಲಾ ಹ್ಯಾರಿಸ್ ಮತ್ತು ಮಾಜಿ ಅಧ್ಯಕ್ಷ, ರಿಪಬ್ಲಿಕನ್ ಪಕ್ಷದ ಡೊನಾಲ್ಡ್ ಟ್ರಂಪ್ ನಡುವೆ ಜಿದ್ದಾಜಿದ್ದಿನ ಸ್ಪರ್ಧೆ ಏರ್ಪಟ್ಟಿದೆ.
Month: November 2024
ಪಾರ್ಟಿ ಮಾಡುತ್ತಿದ್ದ ವೇಳೆ ಗ್ಯಾಸ್ ಸಿಲಿಂಡರ್
ಸ್ಫೋಟಗೊಂಡ ಪರಿಣಾಮ ಅಪಾರ ಪ್ರಮಾಣದ ಹಾನಿ ಉಂಟಾದ ಘಟನೆ ಉಡುಪಿ ಕಲ್ಸಂಕ ಸಮೀಪದ ಬಡಗುಪೇಟೆ ರಸ್ತೆಯ ಅಪಾರ್ಟ್ ಮೆಂಟ್ ವೊಂದರಲ್ಲಿ ನಡೆದಿದೆ.
ಬ್ಯಾಂಕ್ ಖಾತೆ ಹ್ಯಾಕ್ ಮತ್ತು ಕೋಟ್ಯಾಂತರ ರೂ. ವಂಚನೆ ಮಾಡಿರುವ ಆರೋಪ ಹೊತ್ತ ಕೈದಿಯನ್ನು ಮೈಸೂರು ಕ್ರೈಂ ಪೊಲೀಸರು ಮಂಗಳೂರಿಗೆ ಕರೆದುಕೊಂಡು ಹೋಗುತ್ತಿದ್ದರು.
ಕರ್ನಾಟಕ ಸರ್ಕಾರ ರಾಜ್ಯದಲ್ಲಿ 11 ಹೊಸ ಮೆಡಿಕಲ್ ಕಾಲೇಜುಗಳನ್ನು ಆರಂಭಿಸಲು ತೀರ್ಮಾನಿಸಿದೆ. ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಈ ಮಾದರಿ ಕಾಲೇಜುಗಳು ನಿರ್ಮಾಣವಾಗಲಿದೆ. ಯಾವ ಜಿಲ್ಲೆಗಳಲ್ಲಿ ವೈದ್ಯಕೀಯ ಕಾಲೇಜುಗಳು ಇಲ್ಲವೋ ಅಲ್ಲಿ ಹೊಸ ಕಾಲೇಜುಗಳು ನಿರ್ಮಾಣಗೊಳ್ಳಲಿವೆ
ಸವಣೂರು ಕೆನರಾ ಬ್ಯಾಂಕ್ ಶಾಖೆಯಲ್ಲಿ ಸೇವಾ ನ್ಯೂನತೆಗಳನ್ನು ಸರಿಪಡಿಸುವಂತೆ ಆಗ್ರಹಿಸಿ ಬ್ಯಾಂಕ್ ಮುಂಭಾಗ ಗ್ರಾಹಕರಿಂದ ನ.4ರಂದು ಪ್ರತಿಭಟನೆ ನಡೆದಿದೆ.
ಚಾಲಕನ ನಿಯಂತ್ರಣ ತಪ್ಪಿದ ಬಸ್ಸೊಂದು ಕಮರಿಗೆ ಉರುಳಿ ಬಿದ್ದ ಪರಿಣಾಮ ಕನಿಷ್ಠ 20 ಪ್ರಯಾಣಿಕರು ಮೃತಪಟ್ಟು ಹಲವು ಮಂದಿ ಗಂಭೀರ
ಕರ್ನಾಟಕದಲ್ಲಿ ಸಾವಿರಾರು ರೈತರು ವಕ್ಸ್ ಕಾಯ್ದೆಯಿಂದಾಗಿ ಆತಂಕದಲ್ಲಿ ಇರುವಾಗ ನೆರೆಯ ಕೇರಳದ ಕೊಚ್ಚಿ ಸಮೀಪದ ಇಡೀ ಗ್ರಾಮವೊಂದರ 610 ಕುಟುಂಬಗಳು ವಕ್ಸ್ ಮಂಡಳಿಯಿಂದ 464 ಎಕರೆಯಷ್ಟು ಪೂರ್ಣ ಆಸ್ತಿಯನ್ನು ಕಳೆದುಕೊಳ್ಳುವ ಆತಂಕಕ್ಕೀಡಾಗಿದೆ. ಮುನಂಬಂ ಹಾಗೂ ಅಕ್ಕಪಕ್ಕದ ಕೆಲ ಗ್ರಾಮಗಳ 600 ಕ್ಕೂ ಹೆಚ್ಚು ಕುಟುಂಬಗಳು ಇದೀಗ ಬೀದಿಗಿಳಿದು ಹೋರಾಟಕ್ಕಿಳಿದಿದೆ. ವಯನಾಡು ಚುನಾವಣೆ ಸಂದರ್ಭದಲ್ಲಿ ಈ ಧ್ವನಿ ಪ್ರತಿಧ್ವನಿಸಿದೆ.
ಕೇಂದ್ರ ಸರ್ಕಾರದಿಂದ ಮಹಿಳೆಯರಿಗೆ ಉದ್ಯೋಗಿನಿ ಯೋಜನೆಯಡಿ ಸಬ್ಸಿಡಿ ಹಾಗೂ ಸಾಲ ಪಡೆಯಬಹುದಾಗಿದೆ.
ರಾಷ್ಟ್ರ ರಾಜಧಾನಿಯ ಭಾಗಗಳನ್ನು ಹೊಗೆಯ ತೆಳುವಾದ ಹೊದಿಕೆಯು ಆವರಿಸಿಕೊಂಡಿದ್ದು, ವಾಯು ಗುಣಮಟ್ಟ ಸೂಚ್ಯಂಕ (ಎಕ್ಯೂಐ) ‘ಅತ್ಯಂತ ಕಳಪೆ’ ವರ್ಗದಲ್ಲಿ ಮುಂದುವರಿದಿದೆ.
ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ಪದವಿಯೊಂದಿಗೆ ಭಾಷಾ ಶುದ್ದಿಯನ್ನು ಬೆಳೆಸಿಕೊಳ್ಳುವುದು ಅತೀ ಅಗತ್ಯ. ಅದರಲ್ಲೂ ಓದು ಮತ್ತು ಬರೆವಣಿಗೆ ಒಬ್ಬ ಪತ್ರಕರ್ತನ ಬದುಕಿನ ಅನಿವಾರ್ಯ ಅಂಗ’ ಎಂದು ಪುತ್ತೂರಿನ ಅಂಬಿಕಾ ಮಹಾವಿದ್ಯಾಲಯದ ಪ್ರಾಚಾರ್ಯ ರಾಕೇಶ್ ಕುಮಾರ್ ಕಮ್ಮಜೆ ಹೇಳಿದರು.