ಅಕ್ಷಯ ಎಜ್ಯುಕೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್ನಡಿಯಲ್ಲಿ ಕಾರ್ಯಾಚರಿಸುತ್ತಿರುವ ಅಕ್ಷಯ ಕಾಲೇಜಿನಲ್ಲಿ ದ.ಕ, ಕಾಸರಗೋಡು, ಕೊಡಗು ಜಿಲ್ಲಾ ಅಂತರ್-ಕಾಲೇಜು ಪದವಿ ಪೂರ್ವ(ಪಿಯು) ಕಾಲೇಜುಗಳ ಫೆಸ್ಟ್-ಅಟೆರ್ನಸ್ 2024 ಅಕ್ಷಯ ಉದ್ಘಟನೆ
Month: November 2024
ಫ್ಲಾಟಿಂಗ್ ಮಾಡುವಲ್ಲಿ 125 (ಏಕವ್ಯಕ್ತಿ ಕೋರಿಕೆ) ರಲ್ಲಿ ಸರಳೀಕರಣ ಮಾಡಿ ಫ್ಯಾಟಿಂಗ್ ಸಮಸ್ಯೆಯನ್ನು ಪರಿಹರಿಸಬೇಕು ಎಂದ ಕಂದಾಯ ಸಚಿವ ಕೃಷ್ಣಬೈರೇಗೌಡ ಹಾಗೂ ಕಂದಾಯ ಇಲಾಖೆಯ ಆಯುಕ್ತರಾದ ಪೊಮ್ಮಲ ಸುನಿಲ್‌ಕುಮಾರ್ ಅವರಿಗೆ ಶಾಸಕರಾದ ಅಶೋಕ್ ರೈ ಅವರು ಮನವಿ ಮಾಡಿದ್ದಾರೆ.
ಅಪರಿಚಿತ ಗುಂಪೊಂದು ಕಲ್ಲು ತೂರಾಟ ನಡೆಸಿದ ಪರಿಣಾಮ ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶಮುಖ್ ಅವರ ಹಣೆಗೆ ಗಾಯವಾದ ಘಟನೆ ಭಾನುವಾರ(ನ.18) ರಾತ್ರಿ ನಾಗುರ ಜಿಲ್ಲೆಯಲ್ಲಿ ನಡೆದಿದೆ.
ಬೆಳ್ತಂಗಡಿ: ಪತ್ರಕರ್ತ, ಬೆಳ್ತಂಗಡಿ ಸುದ್ದಿ ಬಿಡುಗಡೆ ಪತ್ರಿಕೆಯ ಮುಖ್ಯ ವರದಿಗಾರ ಭುವನೇಂದ್ರ ಪುದುವೆಟ್ಟು (42) ನ.19ರಂದು ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಸುಳ್ಳು ಮಾಹಿತಿ ನೀಡಿ ಬಡತನ ರೇಖೆಗಿಂತ ಕೆಳಗಿರುವ (ಬಿಪಿಎಲ್) ಕಾರ್ಡ್‌ಗಳನ್ನು ಪಡೆದಿರುವ ಸರ್ಕಾರಿ ನೌಕರರು, ಭೂಮಾಲೀಕರು ಮತ್ತು ಎರಡು ಕಾರುಗಳ ಮಾಲೀಕರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಕರ್ನಾಟಕ ಗೃಹ ಸಚಿವ ಜಿ.ಪರಮೇಶ್ವರ ಹೇಳಿದ್ದಾರೆ.
ಪಿ.ಜಿ.ಯೊಂದರಲ್ಲಿದ್ದ ಕಾಸರಗೋಡು ಮೂಲದ ಅಪ್ರಾಪ್ತೆಯನ್ನು ಪುಸಲಾಯಿಸಿ ಕರೆದೊಯ್ದು ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಗುಲ್ಬರ್ಗ ಮೂಲದ ಯುವಕನ ವಿರುದ್ಧ ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪೋಕ್ಸ ಪ್ರಕರಣ ದಾಖಲಾಗಿದೆ
ಕಳೆದ ಕೆಲ ದಿನಗಳಿಂದ ಕಾರ್ಕಳ, ಹೆಬ್ರಿ ಭಾಗದಲ್ಲಿ ನಕ್ಸಲ್ ಚಟುವಟಿಕೆ ಹಿನ್ನೆಲೆಯಲ್ಲಿ ಕೂಂಬಿಂಗ್ ತೀವ್ರಗೊಳಿಸಿದ್ದ ಎಎನ್‌ಎಫ್ ನಿಂದ ನಕ್ಸಲ್ ನಾಯಕ ವಿಕ್ರಂ ಗೌಡ ನನ್ನು ಎನ್ ಕೌಂಟರ್ ನಲ್ಲಿ ಹತ್ಯೆ ಮಾಡಲಾಗಿದೆ.
ನಗರದಲ್ಲಿ ನೀರಿನ ಬಾವಿಗಳಲ್ಲಿ ಪೆಟ್ರೋಲ್ ಸಿಕ್ಕಿದ್ದು, ಗ್ರಾಮಸ್ಥರು ಅದನ್ನು ಬಕೆಟ್‌ಗಳಲ್ಲಿ ತುಂಬಿಕೊಂಡು ಹೋಗಿರುವ ಅಚ್ಚರಿಯ ಘಟನೆ ನಡೆದಿದೆ. ಶುಕ್ರವಾರ ಮುಂಜಾನೆ ಎಂದಿನಂತೆ ಗ್ರಾಮಸ್ಥರು ನೀರು ಸಂಗ್ರಹಿಸಲು ಹೋದಾಗ ಪೆಟ್ರೋಲ್ ಪತ್ತೆಯಾಗಿದೆ. ಸುದ್ದಿ ತಿಳಿದ ಅಕ್ಕಪಕ್ಕದ ಹಳ್ಳಿಗಳ ಜನರೂ ಬಂದು ಸಂಗ್ರಹಿಸಿದ್ದಾರೆ.
ಹಾವು ಕಚ್ಚಿ ವ್ಯಕ್ತಿಯೋರ್ವರು ಸಾವನ್ನಪ್ಪಿದ ಘಟನೆ ವಿಟ್ಲ ಮಂಗಿಲಪದವು ಎಂಬಲ್ಲಿ ನಡೆದಿದೆ.
ಎರಡು ಮಕ್ಕಳ ತಂದೆಯಾದ ಯಾಕೂಬ್ ಮನ್ಸೂರಿ ಅವರು ಝಾನ್ಸಿ ಆಸ್ಪತ್ರೆಯ ಹೊರಭಾಗದಲ್ಲಿದ್ದಾಗ, ವಿನಾಶಕಾರಿ ಬೆಂಕಿಯು ನವಜಾತ ಶಿಶುಗಳ ತೀವ್ರ ನಿಗಾ ಘಟಕವನ್ನು ಆವರಿಸಿತು. ಅಲ್ಲಿ ಅವರ ಅವಳಿ ಹೆಣ್ಣುಮಕ್ಕಳು ಕೂಡ ದಾಖಲಾಗಿದ್ದರು. ಬೆಂಕಿಯ ಕೆನ್ನಾಲಿಗೆ ಹರಡುತ್ತಿದ್ದಂತೆ, ಅವರು ವಾರ್ಡ್‌ಗೆ ಧಾವಿಸಿ, ಏಳು ಶಿಶುಗಳನ್ನು ಧೈರ್ಯದಿಂದ ರಕ್ಷಿಸಿದರು.