ಬ್ಯಾಂಕ್ ರಿಸರ್ವ್ ಬ್ಯಾಂಕಿನ ಎಲ್ಲಾ ನಿಯಮಗಳನ್ನು ಪಾಲಿಸಿಕೊಂಡು ಹಾಗು ಅನುಸರಣಾ ವರದಿಯನ್ನು ಸಲ್ಲಿಸಲಾಗಿದೆ. ಕೋರ್ ಬ್ಯಾಂಕಿಂಗ್ ಅಳವಡಿಸಲಾಗಿದೆ. ಹೆಚ್ಚಿನ ತೆರಿಗೆ ವ್ಯವಸ್ಥೆ ಸಮರ್ಪಕಗೊಳಿಸಲಾಗಿದೆ.ಬ್ಯಾಂಕಿನಲ್ಲಿ 15 ಕೆ.ವಿಸೋಲಾರ್‌ಗ್ರಿಡ್ ಅಳವಡಿಸಲಾಗಿದೆ.
Month: November 2024
ಬೆಂಗಳೂರು ನಗರ ಸಾರಿಗೆ ಸಂಸ್ಥೆ ಬಸ್
ಇರಲಿ, ಕೆಎಸ್‌ಆರ್‌ಟಿಸಿ ಬಸ್ ಮೊದಲ ಸಮಸ್ಯೆ ಎಂದರೆ ಚಿಲ್ಲರೆ ಸಮಸ್ಯೆ ಕಾಡುತ್ತದೆ. ಇದೇ ವಿಷಯಕ್ಕೆ ಕಂಡಕ್ಟರ್ ಮತ್ತು ಪ್ರಯಾಣಿಕರ ನಡುವೆ ಲೆಕ್ಕವಿಲ್ಲದಷ್ಟು ಜಗಳ ನಡೆದು ಹೋಗಿದೆ
ಶಬರಿಮಲೆ ಅಯ್ಯಪ್ಪ ದೇಗುಲಕ್ಕೆ ವಿಮಾನದ ಮೂಲಕ ತೆರಳುವ ಯಾತ್ರಾರ್ಥಿಗಳಿಗಾಗಿ ಇಲ್ಲಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಿಲುಗಡೆ ತಾಣ ಸ್ಥಾಪಿಸಲಾಗಿದೆ. ದೇಶೀಯ ವಿಮಾನಗಳ ಆಗಮನದ ಭಾಗದಲ್ಲಿ ಪೊಲೀಸ್ ಪೋಸ್ಟ್ ಬಳಿ 5,000 ಚದರ ಅಡಿ ಪ್ರದೇಶದಲ್ಲಿ ಇರುವ ವಿಶೇಷ ಸೌಲಭ್ಯವನ್ನು ಕೇರಳದ ಸಚಿವ
ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಸರ್ಜಾಪುರದಲ್ಲಿ ಕೊಳೆತ ಸ್ಥಿತಿಯಲ್ಲಿ ಸುಮಾರು 35 ವರ್ಷ ವಯಸ್ಸಿನ ಮಹಿಳೆಯ ನಗ್ನ ಶವ ಪತ್ತೆ ಆಗಿರುವಂತಹ ಘಟನೆ ನಡೆದಿದೆ.
ಫಿಲಿಪೈನ್ಸ್‌ನಲ್ಲಿರುವ ದೈತ್ಯ ಕೋಳಿಯ ಆಕಾರದ ಹೋಟೆಲಿನ ವಿಡಿಯೋ, ಫೋಟೋಗಳು ಸೋಶಿಯಲ್ ಮೀಡಿಯಾಗಳಲ್ಲಿ ಭಾರೀ ವೈರಲ್ ಆಗುತ್ತಿವೆ.
2024-25ನೇ ಸಾಲಿನಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ಆವರಣ ಮತ್ತು ಘಟಕ ಕಾಲೇಜುಗಳ ಸ್ನಾತಕ ಮತ್ತು ಸ್ನಾತಕೋತ್ತರ ಕೋರ್ಸುಗಳಿಗೆ ಅಗತ್ಯವಿರುವ ಅತಿಥಿ ಉಪನ್ಯಾಸಕರ ನೇಮಕಾತಿ
ಹೊರಗಿನಿಂದ ಪೆಟ್ರೋಲ್ ಟ್ಯಾಂಕರ್ ರೀತಿಯಲ್ಲೇ ಕಾಣುವ ವಾಹನವೊಂದರಲ್ಲಿ ಅಕ್ರಮವಾಗಿ ಗೋವುಗಳನ್ನು ಸಾಗಿಸುವ ಗೋ ಕಳ್ಳರ ತಂಡವೊಂದು ಪೊಲೀಸರ ಕೈಗೆ ಸಿಕ್ಕಿಬಿದ್ದಿರುವ ಘಟನೆ ಜಮ್ಮು ಕಾಶ್ಮೀರದಲ್ಲಿ ನಡೆದಿದೆ.
ಪುತ್ತೂರು: ಸರಕಾರಿ ಪ್ರಥಮ ದರ್ಜೆ ಕಾಲೇಜು ಬೆಟ್ಟಂಪಾಡಿ ಇದರ ಆಶ್ರಯದಲ್ಲಿ ನ8 ರಂದು ನಡೆದ ‘ಇಗ್ರೆಟ್- 2K24’ ಅಂತರ್ ಕಾಲೇಜು ಮಟ್ಟದ ಸ್ಪರ್ಧೆಯಲ್ಲಿ ಪುತ್ತೂರಿನ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಹಲವು ಪ್ರಶಸ್ತಿ ಪಡೆದುಕೊಂಡಿರುತ್ತಾರೆ.
ಮಾಜಿ ಪ್ರಧಾನಿ ದಿ|| ಇಂದಿರಾ ಗಾಂಧಿ (09-11-2024) ಜನ್ಮ ದಿನ ಪ್ರಯುಕ್ತ ಪಾಂಡೇಶ್ವರದ ಸೈಂಟ್ ಅನ್ಸ್ ಪದವಿಪೂರ್ವ ಕಾಲೇಜಿನಲ್ಲಿ ಪ್ರೌಢ ಶಾಲಾ ಮತ್ತು ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ” ದೇಶಕ್ಕೆ ಇಂದಿರಾ ಗಾಂಧಿ ನೀಡಿದ ಕೊಡುಗೆ ” ವಿಷಯದಲ್ಲಿ ಪ್ರಬಂಧ ಸ್ಪರ್ಧೆ ಆಯೋಜಿಸಲಾಯಿತು
ದ.ಕ. ಜಿ. ಪಂ ಹಿ ಪ್ರಾ ಶಾಲೆ ಸಜಂಕಾಡಿಯ ವಿದ್ಯಾರ್ಥಿಗಳಿಗೆ ಪರಂಪರಾಗತ ನಾಟಿ ವೈದ್ಯ ಪದ್ದತಿಯನ್ನು ಪರಿಚಯಿಸುವ ನಿಟ್ಟಿನಲ್ಲಿ ‘ನಮ್ಮ ನಡಿಗೆ ನಾಟಿ ವೈದ್ಯರ ಮನೆಯ ಕಡೆಗೆ “ಎಂಬ ವಿಭಿನ್ನ ಕಾರ್ಯಕ್ರಮವು ಪಡುಮಲೆ ಪೂಜಾರಿ ಮೂಲೆಯ ವಿಶ್ವನಾಥ ಪೂಜಾರಿಯವರ ಮನೆಯಂಗಳದಲ್ಲಿ ನಡೆಯಿ