ಕಳೆದ 25 ವರ್ಷಗಳಿಂದ ಶಿಕ್ಷಣ, ಸಾಮಾಜಿಕ ಮತ್ತು ಸಾಂಸ್ಕೃತಿಕ ಸೇವೆಯಲ್ಲಿ ತೊಡಗಿಸಿಕೊಂಡಿರುವ ಈಶ ವಿದ್ಯಾಲಯಕ್ಕೆ ಬೆಂಗಳೂರಿನ ರಂಗ ಕಲಾ ವೇದಿಕೆಯು ಶಿಕ್ಷಣ ಸೇವಾರತ್ನ ಪ್ರಶಸ್ತಿ ನೀಡಿ ಗೌರವಿಸಿದೆ
Month: November 2024
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯನ್ನು ಒಂದು ಲಾಭರಹಿತ ಉದ್ದೇಶದೊಂದಿಗೆ ಚಾರಿಟೇಬಲ್ ಟ್ರಸ್ಟ್ ಆಗಿ ಡಿ. ವೀರೇಂದ್ರ ಹೆಗ್ಗಡೆಯವರು ಸ್ಥಾಪಿಸಿದ್ದಾರೆ. ಕಳೆದ ನಾಲ್ಕು ದಶಕಗಳಿಂದ ಸಂಸ್ಥೆಯು ಗ್ರಾಮೀಣ ಪ್ರದೇಶದ ರೈತರ, ಮಹಿಳೆಯರ, ಬಡವರ ಆರ್ಥಿಕ ಹಾಗೂ ಸಾಮಾಜಿಕ ಸಬಲೀಕರಣಕ್ಕೆ ಶ್ರಮಿಸುತ್ತಿದೆ.
ಕೇಂದ್ರ ಸರ್ಕಾರದ ಸಮಗ್ರ ಶಿಶು ಅಭಿವೃದ್ಧಿ ಯೋಜನೆ – ಐಸಿಡಿಎಸ್ ಅಡಿಯಲ್ಲಿ 1983ರಿಂದ 2010ರ ನಡುವಿನ ಅವಧಿಯಲ್ಲಿ ನೇಮಕವಾದ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆಗೆ ಕೈಗೆತ್ತಿಕೊಂಡ ಗುಜರಾತ್ ಹೈಕೋರ್ಟ್‌ನ ನ್ಯಾ. ನಿಖಿಲ್ ಎಸ್. ಕರಿಯಲ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ಮಹತ್ವದ ಆದೇಶ ನೀಡಿದೆ
ರೆಬೆಲ್ ಸ್ಟಾರ್ ದಿವಂಗತ ಅಂಬರೀಶ್ ಅವರ ಮನೆಯಲ್ಲಿ ಸಂಭ್ರಮ ಮನೆ ಮಾಡಿದೆ. ಅಂಬರೀಶ್ ಮನೆಗೆ ಮರಿ ಅಂಬರೀಶ್ ಆಗಮನವಾಗಿದೆ. ಅಭಿಷೇಕ್ ಅಂಬರೀಶ್ ಅವರ ಪತ್ನಿ ಅವಿವಾ ಅಂಬರೀಶ್ ಮುದ್ದಾದ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ.
ಪುತ್ತೂರಿನ ವಿವೇಕಾನಂದ ಪದವಿ ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರದ ಭಾಷಾ ವಿಭಾಗ ಹಾಗೂ ಮಾನವಿಕ ವಿಭಾಗಗಳಿಂದ ರಾಷ್ಟ್ರೀಯ ಮಟ್ಟದ ವಿಚಾರ ಸಂಕಿರಣವನ್ನು ಕಾಲೇಜು ಆಯೋಜಿಸುತ್ತಿದೆ. ಕಾಲೇಜಿನ ಐಕ್ಯೂಎಸಿ, ಮಾನವಿಕ ವಿಭಾಗ ಹಾಗೂ ಭಾಷಾ ವಿಭಾಗಗಳ ಸಹಯೋಗದೊಂದಿಗೆ ನ. 14 ಹಾಗೂ 15ರಂದು ರಾಷ್ಟ್ರ ಮಟ್ಟದ ವಿಚಾರ ಸಂಕಿರಣ ಹಾಗೂ ಪ್ರಬಂಧ ಮಂಡನೆ
ಕಂಬಳಬೆಟ್ಟು ಮುಖ್ಯ ರಸ್ತೆಗೆ ಏಕಾಏಕಿ ಆಗಮಿಸಿದ ಬೈಕ್ ತಪ್ಪಿಸಲು ಪ್ರಯತ್ನಿಸಿದಾಗ ಚಾಲಕನ ನಿಯಂತ್ರಣ ತಪ್ಪಿದ ಕಾರು ಬೈಕ್ ಗಳಿಗೆ ಡಿಕ್ಕಿಯಾಗಿ ಮಣ್ಣಿನ ದಿಬ್ಬದ ಮೇಲೆ ಮಗುಚಿ ಬಿದ್ದಿದೆ.
ಮಂಗಳೂರಿನಿಂದ ತೆರಳುತ್ತಿದ್ದ ಕುಟುಂಬದ ಮೇಲೆ ತಂಡವೊಂದು ದಾಳಿ ನಡೆಸಿದ್ದು, ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
90ರ ದಶಕದಲ್ಲಿ ಈ ಶೋ ಸಾಕಷ್ಟು ಮನ್ನಣೆ ಪಡೆದಿತ್ತು. ಈಗ ಮುಕೇಶ್ ಅವರಿಗೆ 66 ವರ್ಷ. ಅವರು ಈಗ ಮತ್ತೆ ಶಕ್ತಿಮಾನ್ ಬಟ್ಟೆ ತೊಟ್ಟಿದ್ದಾರೆ. ಈ ಶೋನ ಮತ್ತೆ ತರೋದಾಗಿ ಮುಕೇಶ್ ಹೇಳಿದ್ದಾರೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಟೀಕೆ ವ್ಯಕ್ತವಾಗಿದೆ. ‘ಆ ಶೋಗೆ ಇರುವ ಮರ್ಯಾದೆಯನ್ನು ಹಾಳು ಮಾಡಬೇಡಿ’ ಎಂದು ಅನೇಕರು ಕೋರಿದ್ದಾರೆ.
ಪುತ್ತೂರು ಲಯನ್ಸ್ ಕ್ಲಬ್ ಸಭಾಂಗಣದಲ್ಲಿ ತುಳು ಅಪ್ಪೆ ಕೂಟ ಪುತ್ತೂರು ನೇತೃತ್ವದಲ್ಲಿ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮತ್ತು ಲಯನ್ಸ್ ಕ್ಲಬ್ ಸಹಯೋಗದಲ್ಲಿ ನಡೆದ ತುಳು ಸಂಸ್ಕೃತಿ ಪೊಲಬು ಮತ್ತು ತುಳು ತಾಳಮದ್ದಳೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಏರ್ ಇಂಡಿಯಾ ವಿಮಾನಗಳಲ್ಲಿ ಹಲಾಲ್ ಪ್ರಮಾಣೀಕೃತ ಮಾಂಸಾಹಾರಿ ಖಾದ್ಯಗಳನ್ನು ಹಿಂದೂ ಮತ್ತು ಸಿಕ್ಸ್ ಸಮುದಾಯದವರಿಗೆ ಪೂರೈಸಲಾಗುವುದಿಲ್ಲ. ಇಂಥ ಆಹಾರ ಬೇಕಿದ್ದರೆ ಟಿಕೆಟ್ ಕಾಯ್ದಿರಿಸುವ ವೇಳೆ “ಮುಸ್ಲಿಂ ಮೀಲ್’ ಎಂದು ನಮೂದಿಸಬೇಕಾಗುತ್ತದೆ ಎಂದು ವಿಮಾನಯಾನ ಸಂಸ್ಥೆ ಪ್ರಕಟಿಸಿದೆ.