ಕಲ್ಲೇರಿ ಅಂಗಡಿ ಗಣೇಶ್ ರವರ ತಮ್ಮ ಸುರೇಶ್ ಎಂಬುವವರು ನವೆಂಬರ್. 26 ರಂದು ಮನೆಯಿಂದ ಕಾಣೆಯಾಗಿದ್ದರು.
Year: 2024
ಗಗನಯಾತ್ರಿ ಸುನೀತಾ ವಿಲಿಯಮ್ಸ್ ನೇತೃತ್ವದ ತಂಡ ಇರುವ ಅಂತರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ ವಿಚಿತ್ರವಾದ ವಿಷಕಾರಿ ವಾಸನೆ ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ ತುರ್ತು ಕ್ರಮಕ್ಕೆ ಚಾಲನೆ ನೀಡಲಾಗಿದೆ.
ಮಹತೋಭಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಇಂದು ನ.30ರಂದು ಒಂದು ದಿನದ ಲಕ್ಷದೀಪೋತ್ಸವ ನಡೆಯಲಿದೆ.
ರೋಟರಾಕ್ಟ್ ಕ್ಲಬ್ ಪುತ್ತೂರು ವತಿಯಿಂದ ಮಕ್ಕಳ ದಿನಾಚರಣೆಯ ಪ್ರಯುಕ್ತ ವಿವಿಧ ಆಟೋಟ ಸ್ಪರ್ಧೆ ಆಯೋಜಿಸಿ ಬಹುಮಾನ ಹಾಗೂ ಎಲ್ಲಾ ಪುಟಾಣಿಗಳಿಗೆ ಡ್ರಾಯಿಂಗ್ ಕಿಟ್ ಮತ್ತು ಪಾದರಕ್ಷೆಗಳನ್ನು ವಿತರಿಸಲಾಯಿತು.
ಖ್ಯಾತ ನಟಿ ಸಮಂತಾ ರುತ್ ಪ್ರಭು ಅವರ ತಂದೆ ಜೋಸೆಫ್ ಪ್ರಭು ಶುಕ್ರವಾರ ನಿಧನರಾದರು
ಭಾರತೀಯ ಜನತಾ ಪಾರ್ಟಿ ಪುತ್ತೂರು 142ನೇ ಬೂತ್ ನ ನೂತನ ಅಧ್ಯಕ್ಷ, ಕಾರ್ಯದರ್ಶಿ ಆಯ್ಕೆ ನ. 26ರಂದು ನರಿಮೊಗರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನಿರ್ದೇಶಕ ದೇವಪ್ಪ ಗೌಡ ಓಲಾಡಿ ಇವರ ಮನೆಯಲ್ಲಿ ನಡೆಯಿತು.
:ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಜರುಗುತ್ತಿರುವ ಕ್ಷೇತ್ರದ ಲಕ್ಷದೀಪೋತ್ಸವ ಪ್ರಯುಕ್ತ ಇಲ್ಲಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲಾ ಆವರಣದಲ್ಲಿ ರಾಜ್ಯಮಟ್ಟದ 45ನೇ ವರ್ಷದ ವಸ್ತುಪ್ರದರ್ಶನಕ್ಕೆ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರ ಉಪಸ್ಥಿತಿಯಲ್ಲಿ ಯೂನಿಸೆಫ್ ಹೈದರಾಬಾದ್ ಕಛೇರಿಯ ಮುಖ್ಯಸ್ಥರಾದ ಡಾ. ಝಲಾಲೆಮ್ ಬಿರಹಾನು ಟಾಪ್ಲಿ ಅವರು “ಸೈಕಲ್ ಅಗರಬತ್ತಿ”ಯನ್ನು ಬೆಳಗಿಸುವ ಮೂಲಕ ಮಂಗಳವಾರ ಚಾಲನೆ ನೀಡಿದರು.
ಕರ್ನಾಟಕ ಲೋಕಸೇವಾ ಆಯೋಗದಲ್ಲಿ 2024-25 ನೇ ಸಾಲಿನ ಭೂಮಾಪನ ಕಂದಾಯ ವ್ಯವಸ್ಥೆ ಮತ್ತು ಭೂದಾಖಲೆಗಳ ಇಲಾಖೆಯಲ್ಲಿ ಭೂಮಾಪಕ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಅಗತ್ಯ ದಾಖಲಾತಿಗಳು: * ಆಧಾರ್ ಕಾರ್ಡ್ * ಎಸ್‌ಎಸ್‌ಎಲ್‌ಸಿ ಅಂಕಪಟ್ಟಿ,…
ಸಂಸ್ಥೆಯ ಹಿರಿಯ ವಿದ್ಯಾರ್ಥಿಯಾಗಿ
ಶಾಲಾ ಅಭಿವೃದ್ಧಿಗೆ ಬದ್ಧತೆಯಿಂದ ಕರ್ತವ್ಯ ನಿರ್ವಹಿಸುವುದಾಗಿ ತಿಳಿಸಿ ಹಿರಿಯ ವಿದ್ಯಾರ್ಥಿ ಸಂಘವು ಸೌಹಾರ್ದತೆಯಿಂದ ಕಾರ್ಯನಿರ್ವಹಿಸಿ ರಾಜ್ಯಕ್ಕೆ ಮಾದರಿಯಾಗಿ ಕೀರ್ತಿಯನ್ನು ತರುವಂತಹ ಸಾಧನೆ ಮಾಡಲಿ ಎಂದು ಹಾರೈಸಿದರು.
ಈಜಲೆಂದು ದುರ್ಗಾ ಫಾಲ್ಸ್ಗೆ ಹೋದ ವಿದ್ಯಾರ್ಥಿಯೋರ್ವ ದಾರುಣವಾಗಿ ಸಾವನ್ನಪ್ಪಿದ್ದಾನೆ