Year: 2024

ಉಳ್ಳಾಲ: ಮಹೀಂದ್ರಾ ಥಾರ್‌ ಜೀಪ್‌ ಚಾಲಕನ ಅವಾಂತರದಿಂದಾಗಿ ಮಂಗಳೂರು ಹೊರವಲಯದ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್‌ ಸವಾರರೊಬ್ಬರು ದಾರುಣವಾಗಿ ಪ್ರಾಣ ಕಳೆದುಕೊಂಡಿದ್ದಾರೆ. ರಾ.ಹೆದ್ದಾರಿ 66ರ ಕೊಲ್ಯ ಬ್ರಹ್ಮಶ್ರೀ ಮಂದಿರ ಎದುರುಗಡೆ ಮಂಗಳವಾರ ಮಧ್ಯಾಹ್ನ ಸಂಭವಿಸಿದೆ. ಈ ಅವಾಂತರಕ್ಕೆ…

Read More

ಪುತ್ತೂರು: ದೇವಸ್ಥಾನದ ಜಾಗದ ವಿಚಾರದಲ್ಲಿ ಸತಾಯಿಸುತ್ತಿದ್ದ ಪುತ್ತೂರು ಸಹಾಯಕ ಆಯುಕ್ತರ ಕಚೇರಿ ಸಿಬ್ಬಂದಿಯನ್ನು ಶಾಸಕ ಅಶೋಕ್ ಕುಮಾರ್ ರೈ ತರಾಟೆಗೆತ್ತಿಕೊಂಡ ಘಟನೆ ಮಂಗಳವಾರ ನಡೆಯಿತು. ಎಸಿ ಸಹಾಯಕ ಆಯುಕ್ತರ ಕಚೇರಿಗೆ ದಿಡೀರನೆ ಭೇಟಿ ನೀಡಿದ ಶಾಸಕರು,…

Read More

ಪುತ್ತೂರು: ಗುದ್ದಲಿ ಪೂಜೆ ನಡೆದು 3 ತಿಂಗಳು ಕಳೆದಿರುವ ಪುರುಷರಕಟ್ಟೆಯಿಂದ ಪಾಪೆತ್ತಡ್ಕ ನಡುವಿನ ರಸ್ತೆ ಕಾಮಗಾರಿಯನ್ನು ಮುಂದಿನ ಮೂರು ದಿನದೊಳಗೆ ಪೂರ್ಣಗೊಳಿಸಬೇಕು. ತಪ್ಪಿದಲ್ಲಿ, ಗುತ್ತಿಗೆದಾರರನ್ನು ಕಪ್ಪು ಪಟ್ಟಿಗೆ ಸೇರಿಸಲಾಗುವುದು ಎಂದು ಶಾಸಕ ಅಶೋಕ್ ಕುಮಾರ್ ರೈ…

Read More

ಬೆಳ್ಳಾರೆ: ಎನ್‌ಐಎ ಅಧಿಕಾರಿಗಳ ತಂಡವೊಂದು ದಾಳಿ ನಡೆಸಿದ ಘಟನೆ ಬೆಳ್ಳಾರೆ ಠಾಣಾ ವ್ಯಾಪ್ತಿಯ ಎಣ್ಣೂರು ಸಮೀಪದ ಕುಲಾಯಿತೋಡು ಎಂಬಲ್ಲಿ ಮಂಗಳವಾರ ಬೆಳ್ಳಂಬೆಳಗ್ಗೆ ನಡೆದಿದೆ. ಎನ್‌ಐಎ ಅಧಿಕಾರಿಗಳ ತಂಡವು ಮನೆಯೊಂದಕ್ಕೆ ದಿಢೀ‌ರ್ ದಾಳಿ ಮಾಡಿದ್ದು, ಮಾಹಿತಿ ಕಲೆ…

Read More

ರಾಮಕುಂಜ: ಬೈಕ್ ಹಾಗೂ ಮಿನಿ ಗೂಡ್ಸ್ ವಾಹನವೊಂದರ ನಡುವೆ ಡಿಕ್ಕಿ ಸಂಭವಿಸಿ ಬೈಕ್ ಸವಾರ ಮೃತಪಟ್ಟ ಘಟನೆ ಉಪ್ಪಿನಂಗಡಿ- ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ರಾಮಕುಂಜ ಗ್ರಾಮದ ಗೋಳಿತ್ತಡಿ ಸಮೀಪ ಮಾ.4ರಂದು ರಾತ್ರಿ ನಡೆದಿದೆ. ಪುತ್ತೂರು ವಿವೇಕಾನಂದ…

Read More

ಹೊಸದಿಲ್ಲಿ: ಭಾರತ-ಪಾಕಿಸ್ಥಾನ ನಡುವಿನ ಹೈ ವೋಲ್ಟೇಜ್‌ ಕ್ರಿಕೆಟ್‌ ಪಂದ್ಯಕ್ಕೆ ಯಾವತ್ತೂ ಭಾರೀ ಡಿಮಾಂಡ್‌. ಕ್ರಿಕೆಟ್‌ ಅಭಿಮಾನಿಗಳು ಎಲ್ಲೇ ಇದ್ದರೂ, ಎಷ್ಟೇ ದುಡ್ಡು ಕೊಟ್ಟಾದರೂ ಈ ಪಂದ್ಯಕ್ಕಾಗಿ ಸ್ಟೇಡಿಯಂಗೆ ಲಗ್ಗೆ ಇಡುತ್ತಾರೆ. ಇದರ ಪರಿಣಾಮವೋ ಎಂಬಂತೆ, ಜೂ.…

Read More

ಪುತ್ತೂರು: ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ನೆಲ್ಯಾಡಿ ಲೀಜನ್ ವತಿಯಿಂದ ಆರಂಭವಾದ ಪುತ್ತೂರು ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಲೀಜನ್ ನ ಪದಗ್ರಹಣವು ಅಶ್ಮಿ ಕಂಫರ್ಟ್ ಹಾಲ್ ನಲ್ಲಿ ನಡೆಯಿತು .ಅಧ್ಯಕ್ಷರಾಗಿ ಮಲ್ಲಿಕಾ ಜೆ.ಆರ್ ರೈ ಗುಂಡ್ಯಡ್ಕ, ಕಾರ್ಯದರ್ಶಿಯಾಗಿ…

Read More

ಕಡಬದಲ್ಲಿ ಮೂವರು ಕಾಲೇಜು ವಿದ್ಯಾರ್ಥಿನಿಯರ ಮೇಲೆ ನಡೆದ ಆ್ಯಸಿಡ್ ದಾಳಿ ಅತ್ಯಂತ ಕ್ರೂರ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ. ಘಟನೆ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದ ಸಚಿವೆ…

Read More

ಪುತ್ತೂರು : ಎಸ್.ಸಿ.ಡಿ.ಸಿ.ಸಿ ಬ್ಯಾಂಕ್ ನಿರ್ದೇಶಕರಾಗಿ ಎಸ್.ಬಿ ಜಯರಾಮ ರೈ ಬಳಜ್ಜ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಈ ಸ್ಥಾನಕ್ಕೆ ಅವರು ಇದೀಗ 3ನೇ ಬಾರಿಗೆ ಆಯ್ಕೆಯಾದಂತಾಗಿದೆ. ಪ್ರತಿಷ್ಠಿತ ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ (ಕೆ.ಎಮ್.ಎಫ್)…

Read More

ಭಟ್ಕಳ: ಸ್ಥಳೀಯ ಆಡಳಿತ ಧ್ವಜ ತೆರವು‌ ಮಾಡಿದ್ದ ಜಾಗದಲ್ಲೇ ಸೋಮವಾರ ಬಿಜೆಪಿ ಸಂಸದ ಅನಂತ್ ಕುಮಾರ್ ಹೆಗಡೆ ಹನುಮ ಧ್ವಜ ಹಾರಿಸಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ತೆಂಗಿನಗುಂಡಿ ಗ್ರಾಮದಲ್ಲಿ ಈ ಘಟನೆ ನಡೆದಿದೆ.…

Read More