ನವದೆಹಲಿ: ದೇಶವೇ ಕುತೂಹಲದಿಂದ ಕಾಯುತ್ತಿರುವ ಲೋಕಸಭೆ ಚುನಾವಣೆಗೆ ದಿನಗಣನೆ ಆರಂಭವಾಗಿದೆ. ಬಿಜೆಪಿ, ಕಾಂಗ್ರೆಸ್ ಸೇರಿ ಎಲ್ಲ ಪಕ್ಷಗಳು ಚುನಾವಣೆಗಾಗಿ ರಣತಂತ್ರ ರೂಪಿಸುತ್ತಿವೆ. ಚುನಾವಣೆ ಪೂರ್ವ ಸಮೀಕ್ಷೆಗಳೂ ಪ್ರಕಟವಾಗುತ್ತಿವೆ. ಇದರ ಬೆನ್ನಲ್ಲೇ, ಅಮಿತ್ ಶಾ ಅವರು ಮಹತ್ವದ…
Year: 2024
ಪುತ್ತೂರು: ರಾಜ್ಯದಲ್ಲಿ ಬಡವರ ಪರವಾಗಿರುವ ರಾಜ್ಯ ಸರಕಾರದ ಗ್ಯಾರೆಂಟಿ ಯೋಜನೆ ಪ್ರತಿಯೊಬ್ನ ಜನರಿಗೂ ತಲುಪುವಂತೆ ಮಾಡುವುದು ಪ್ರತಿಯೊಬ್ಬರ ಜವಾಬ್ದಾರಿ ಎಂದು ಶಾಸಕ ಅಶೋಕ್ ಕುಮಾರ್ ರೈ ಹೇಳಿದ್ದಾರೆ. ಪುತ್ತೂರು ಕಿಲ್ಲೆ ಮೈದಾನದಲ್ಲಿ ಗುರುವಾರ ನಡೆದ ಗ್ಯಾರಂಟಿ…
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಖ್ಯಾತ ರಾಮೇಶ್ವರಂ ಕೆಫೆಯಲ್ಲಿ ಶುಕ್ರವಾರ ಮಧ್ಯಾಹ್ನ ಸಂಭವಿಸಿದ ಬಾಂಬ್ ಸ್ಫೋಟ ಸಂದರ್ಭದಲ್ಲಿ ಓರ್ವ ತಾಯಿ ಮಾಡಿದ ಒಂದು ದೂರವಾಣಿ ಕರೆ ಆತನ ಪ್ರಾಣ ಉಳಿಸಿದೆ. ಶುಕ್ರವಾರ ಮಧ್ಯಾಹ್ನ ಎಂದಿನಂತೆ ರಾಮೇಶ್ವರಂ…
ಬೆಂಗಳೂರು: ಒಂದು ಗಂಟೆ ಪಾರ್ಕಿಂಗ್‌ಗೆ ಅಬ್ಬಬ್ಬಾ ಎಂದರೆ ಎಷ್ಟು ಚಾರ್ಜ್ ಮಾಡಬಹುದು? 50 ರೂ.?, 100 ರೂ.? ಹೋಗಲಿ 200 ರೂ.? ಬೆಂಗಳೂರಿನ ಈ ಮಾಲ್‌ವೊಂದರಲ್ಲಿ ಬರೋಬ್ಬರಿ 1000 ರೂಪಾಯಿ ಪಾರ್ಕಿಂಗ್ ಚಾರ್ಜ್ ಅನ್ನು ನಿಗದಿ…
ಬೆಂಗಳೂರು: ರಾಜ್ಯದಲ್ಲಿ ಆ್ಯಸಿಡ್ ಮಾರಾಟ ನಿಷೇಧಿಸಲಾಗುವುದು ಎಂದು ಘೋಷಿಸಿರುವ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಆ್ಯಸಿಡ್ ದಾಳಿಗೆ ಒಳಗಾದ ಸಂತ್ರಸ್ತರಿಗೆ ನಿವೇಶನ ನೀಡಲಾಗುವುದು ಎಂದೂ ಹೇಳಿದ್ದಾರೆ. ಇತ್ತೀಚೆಗೆ ಮಂಗಳೂರಿನಲ್ಲಿ ವ್ಯಕ್ತಿಯೊಬ್ಬ ಮೂವರು ಕಾಲೇಜು ವಿದ್ಯಾರ್ಥಿನಿಯರ ಮೇಲೆ ಆ್ಯಸಿಡ್…
ಮಂಗಳೂರು: ಸಮುದ್ರದಲ್ಲಿ ಈಜಾಡುತ್ತಿದ್ದ ಸಂದರ್ಭ ನೀರುಪಾಲಾಗಿದ್ದ ವಿದ್ಯಾರ್ಥಿಯ ಮೃತದೇಹ ಮೂರು ದಿನಗಳ ಬಳಿಕ ಉಪ್ಪಳ ಠಾಣಾ ವ್ಯಾಪ್ತಿಯ ಮೂಸೋಡಿಯಲ್ಲಿ ಸಮುದ್ರದಲ್ಲಿ ಬುಧವಾರ ಪತ್ತೆಯಾಗಿದೆ. ಪೊರ್ಕೋಡಿ ನಿವಾಸಿ ವಿದ್ಯಾರ್ಥಿ ಲಿಖಿತ್ (18) ಮೃತದೇಹ ಪತ್ತೆಯಾಗಿದೆ. ಈತನ ಮೃತದೇಹ…
ಬಂಟ್ವಾಳ: ಇತಿಹಾಸ ಪ್ರಸಿದ್ದ ಬಂಟ್ವಾಳ ತಾಲೂಕಿನ ಕಾವಳಮೂಡೂರು ಗ್ರಾಮದ ಕಾರಿಂಜ ಶ್ರೀ ಕಾರಿಂಜೇಶ್ವರ ದೇವಸ್ಥಾನದ ಬಸವ ‘ಶಂಕರ’ ಅನಾರೋಗ್ಯದಿಂದ ಕೆದ್ದಳಿಕೆಯ ಮನೆಯೊಂದರಲ್ಲಿ ಅಸುನೀಗಿದೆ. ಬಸವ ಶಂಕರ ಕಳೆದ 14 ವರ್ಷಗಳಿಂದ ಕಾರಿಂಜ ದೇವಸ್ಥಾನದಲ್ಲಿ ಸೇವೆ ಸಲ್ಲಿಸುತ್ತಿತ್ತು.…
ಪುತ್ತೂರು : ಬೈಕ್ ಸ್ಕಿಡ್ ಆಗಿ ಗಾಯಗೊಂಡಿದ್ದ ಶಾಂತಿಗೋಡು ನಿವಾಸಿ, ಮೆಕ್ಯಾನಿಕ್ ಪ್ರಸಾದ್ (27) ಚಿಕಿತ್ಸೆ ಫಲಕಾರಿಯಾಗದೇ ಮಾ. 6ರಂದು ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾದರು. ಫೆ. 29ರಂದು ಪರ್ಲಡ್ಕ ಬೈಪಾಸ್ ಬಳಿ ಅಪಘಾತ ಸಂಭವಿಸಿತ್ತು. ಶಾಂತಿಗೋಡು…
ಪುತ್ತೂರು: ಬಂಟ್ವಾಳ ತಾಲೂಕಿನ ಕುಳ ಗ್ರಾಮದ ಓಜಾಲ ನಿವಾಸಿ ಉಸ್ಮಾನ್ ರವರು ದೇರಳಕಟ್ಟೆ ಯೆನಪೋಯ ಆಸ್ಪತ್ರೆಯಲ್ಲಿ ಮಾ 6ರಂದು ಹೃದಯಾಘಾತದಿಂದ ನಿಧನರಾದರು ಹಲವಾರು ವರ್ಷಗಳಿಂದ ಸೆಕೆಂಡ್ ಹ್ಯಾಂಡ್ ವಾಹನ ವ್ಯಾಪಾರ ನಡೆಸುತ್ತಿದ್ದ ಅವರು, ಹಲವಾರು ವರ್ಷಗಳ…
ಕೋಲ್ಕತಾ: ಪಶ್ಚಿಮಬಂಗಾಳದ ಹೌರಾ ಮೈದಾನ-ಎಸ್ ಪ್ಲಾಂಡೆ ಮಧ್ಯೆ ಹೂಗ್ಲಿ ನದಿಯ ಕೆಳಗೆ ನೀರಿನಾಳದಲ್ಲಿ ನಿರ್ಮಿಸಿರುವ ಮೆಟ್ರೋ ಮಾರ್ಗಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ (ಮಾರ್ಚ್ 06) ಚಾಲನೆ ನೀಡಿದರು. ಪ್ರಧಾನಿ ನರೇಂದ್ರ ಮೋದಿ ಅವರು…