Year: 2024

ಸ್ಥಾನ ಅವಧಿ ಹಂಚಿಕೆ ಬಗ್ಗೆ ತೀರ್ಮಾನ ಕೈಗೊಳ್ಳಲಾಗಿದೆ. ಬಿಜೆಪಿ ಮತ್ತು ಶಿವಸೇನೆ ನಡುವೆ ಅಧಿಕಾರ ಹಂಚಿಕೆ ಸೂತ್ರವನ್ನು ಅಂತಿಮಗೊಳಿಸಲಾಗಿದೆ ಎಂದು ಹೇಳಲಾಗಿದೆ.ದೇವೇಂದ್ರ ಫಡ್ನವೀಸ್ ಅವರು ಮೊದಲ 2.5 ವರ್ಷಗಳ ಕಾಲ ಮಹಾರಾಷ್ಟ್ರ ಸಿಎಂ ಆಗಿ ಸೇವೆ ಸಲ್ಲಿಸುತ್ತಾರೆ.

Read More

ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಪೇಟೆಯಲ್ಲಿ ನ.25ರಂದು ಮಧ್ಯಾಹ್ನ ಕೆಎಸ್‌ಆರ್‌ಟಿಸಿ ಬಸ್ಸು ಡಿಕ್ಕಿಯಾಗಿ ಗಂಭೀರ ಗಾಯಗೊಂಡಿದ್ದ ಪಾದಚಾರಿಯೊಬ್ಬರು ಚಿಕಿತ್ಸೆಗೆ ಸ್ಪಂದಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

Read More

ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ 2 ಗ್ರಾ.ಪಂ ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯಲ್ಲಿ 2 ವಾರ್ಡ್ ಗಳಲ್ಲೂ ಕಾಂಗ್ರೆಸ್ ಜಯಭೇರಿ ಭಾರಿಸಿದೆ.

Read More

ನವೆಂಬರ್  26 ರ ಸಂವಿಧಾನದ ದಿನಾಚರಣೆ ಸಂದರ್ಭದಲ್ಲಿ ಡಾ.ಬಿ.ಆರ್ ಅಂಬೇಡ್ಕರವರ ಭಾವಚಿತ್ರವನ್ನು ಕಡ್ಡಾಯವಾಗಿ ಇಡಬೇಕು ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

Read More

ಧರ್ಮಸ್ಥಳವು ಸರ್ವಧರ್ಮಗಳ ನೆಲೆವೀಡು. ಸತ್ಯ ಧರ್ಮ, ನ್ಯಾಯ, ನೀತಿ ನೆಲೆನಿಂತ ಪುಣ್ಯಭೂಮಿ. ಅನ್ನದಾನ, ವಿದ್ಯಾದಾನ, ಅಭಯದಾನ ಮತ್ತು ಔಷಧಿದಾನ ಇಲ್ಲಿ ನಿತ್ಯೋತ್ಸವ. ಇಲ್ಲಿನವಿಶಿಷ್ಟವಾದ ನ್ಯಾಯದಾನ, ಆಣೆಮಾತು ತೀರ್ಮಾನದಿಂದ ಅನೇಕ ಕುಟುಂಬಗಳ ಸಾಂಸಾರಿಕ, ವ್ಯವಹಾರ ಸಮಸ್ಯೆಗಳು ಸುಲಲಿತವಾಗಿ, ಸೌಹಾರ್ದಯುತವಾಗಿ ಪರಿಹಾರವಾಗಿ ಎಲರೂ ಪ್ರೀತಿ ವಿಶ್ವಾಸದಿಂದ ಸುಖ-ಶಾಂತಿಯ ಜೀವನ ನಡೆಸುತ್ತಿದ್ದಾರೆ.

Read More

ಪುತ್ತೂರು ಕೆಎಸ್ ಆರ್ ಟಿ ಸಿ ಬಸ್ ನಿಲ್ದಾಣದ ಬಳಿಯಿಂದ ಎಪಿಎಂಸಿ ರಸ್ತೆಗೆ ತೆರಳುವಲ್ಲಿ ನಿಲ್ದಾಣದ ಬಳಿಯ ತಿರುವನ್ನು ತೆರವು ಮಾಡುವಂತೆ ಶಾಸಕ ಅಶೋಕ್ ರೈ ಸೂಚನೆ ನೀಡಿದ್ದಾರೆ.

Read More

ಚತುರ್ದಾನ ಪರಂಪರೆಯ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ತಮ್ಮ 76 ನೇ ವರ್ಷದ ಹುಟ್ಟು ಹಬ್ಬದ ಸಂಭ್ರಮದಲ್ಲಿರುವ ಅವರು ಇಂಡಿಯಾ ಬುಕ್ ಆಫ್ ರೆಕಾರ್ಡ್ ಗೆ ನೇಮಕವಾಗಿದ್ದಾರೆ.

Read More