ಅಂತಿಮ ವಿಧಿವಿಧಾನಗಳಿಗಾಗಿ ಚಿತಾಗಾರದ ಮೇಲೆ ಮಲಗಿರುವಾಗ ವ್ಯಕ್ತಿಯೊಬ್ಬರು ಜೀವಂತವಾಗಿದ್ದಾರೆ ಎಂದು ತಿಳಿದುಬಂದಿದ್ದು, ವ್ಯಕ್ತಿಯನ್ನು ಮೃತಪಟ್ಟಿದ್ದಾರೆ ಎಂದು ಘೋಷಿಸಿದ ಪ್ರಧಾನ ವೈದ್ಯಾಧಿಕಾರಿ ಸೇರಿದಂತೆ ನಾಲ್ವರು ವೈದ್ಯರನ್ನು ಅಮಾನತುಗೊಳಿಸಿರುವ ಪ್ರಕರಣ ರಾಜಸ್ಥಾನದ ಜುಂಜುನು ಜಿಲ್ಲೆಯಲ್ಲಿ ನಡೆದಿದೆ.
Year: 2024
ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ 38.42 ಲಕ್ಷ ಕಾರ್ಡ್ ಗೆ ನೋಂದಣಿ ಮಾಡಿಕೊಂಡಿದ್ದು. 2.46 ಲಕ್ಷ ಸಾವಿರ ಕಾರ್ಡ್ ಅಮಾನತು ಮಾಡಲಾಗಿದೆ. ಹಾವೇರಿಯಲ್ಲಿ 1.69 ಲಕ್ಷ ಕಾರ್ಡ್ ಗಳು ಕಾರ್ಮಿಕ ಕಾರ್ಡ್ ಗಳನ್ನು ಅಮಾನತು ಮಾಡಲಾಗಿದೆ.
ಕರ್ನಾಟಕ ಲೋಕಾಯುಕ್ತ ಪೊಲೀಸರು ಭ್ರಷ್ಟರ ಬೇಟೆಯಾಡಿದ್ದಾರೆ. ಭ್ರಷ್ಟಚಾರದ ಆರೋಪ ಹೊತ್ತಿದ್ದ ಅಧಿಕಾರಿಳಿಗೆ ಬಿಗ್ ಶಾಕ್ ಕೊಟ್ಟಿದ್ದಾರೆ. ಲೋಕಾಯುಕ್ತ ಟೀಂಗೆ ಭ್ರಷ್ಟ ಅಧಿಕಾರಿಗಳ ಮನೆಯಲ್ಲಿ ಚಿನ್ನದ ಖಜಾನೆ ಸಿಕ್ಕಿದೆ.
ಪೋಲೀಸ್ ಉದ್ಯೋಗದಲ್ಲಿರುವ ಪತ್ನಿಯನ್ನು ಸ್ವತಃ ಪತಿಯೇ ಅಟ್ಟಾಡಿಸಿ ಕೊಚ್ಚಿ ಕೊಲೆಗೈದು, ಪತ್ನಿಯ ಅಪ್ಪನಾದ ಮಾವನನ್ನೂ ಕೊಲೆಗೆತ್ನಿಸಿದ ಘಟನೆ ಕಾಸರಗೋಡು ಜಿಲ್ಲೆಯ ಗಡಿಯಲ್ಲೇ ನಡೆದಿದೆ.!!
ವೃತ್ತಿಯಲ್ಲಿ ಆಟೋ ಚಾಲಕರಾಗಿ ಸೇವೆ ಸಲ್ಲಿಸುತ್ತಿದ್ದ ಇವರು ರಾತ್ರಿ ಊಟ ಮುಗಿಸಿ ಕಬಡ್ಡಿ ಪಂದ್ಯಾಟ ವೀಕ್ಷಣೆಯನ್ನು ಮಾಡುತ್ತಿದ್ದರು ಇವರ ತಂದೆ ಮೋನಪ್ಪ ಗೌಡ ಊಟ ಮಾಡಿ ಮಲಗಿದ ನಂತರ ಸ್ವಗೃಹದಲ್ಲಿ ಈ ದುರ್ಘಟನೆ ನಡೆದಿದೆ.
ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ ಇದರ ವಿದ್ಯಾರ್ಥಿ ಸಂಘಟನೆಯಾದ ಮುಸ್ಲಿಂ ಸ್ಟೂಡೆಂಟ್ ಫೆಡರೇಶನ್ ( ಎಮ್.ಎಸ್.ಎಫ್ ) ಇದರ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಸದಸ್ಯತ್ವ ಅಭಿಯಾನಕ್ಕೆ ಎಮ್.ಎಸ್.ಎಫ್ ರಾಷ್ಟ್ರೀಯ ಅಧ್ಯಕ್ಷರಾದ ಪಿ.ವಿ ಅಹ್ಮದ್ ಸಾಜು ಅವರು ಮಂಗಳೂರಿನಲ್ಲಿ ಚಾಲನೆ ನೀಡಿದರು.
71ನೇ ಅಖಿಲ ಭಾರತ ಸಹಕಾರಿ ಸಪ್ತಾಹ ಕರಾವಳಿ ಉತ್ಸವ ಕ್ರೀಡಾಂಗಣದಲ್ಲಿ ಜರುಗಿದ್ದು, ಎಸ್.ಕೆ. ಗೋಲ್ಡ್ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿಗೆ ಉತ್ತಮ ವಿವಿಧೊದ್ದೇಶ ಸಹಕಾರ ಸಂಘ ವಿಶೇಷ ಪ್ರಶಸ್ತಿಯನ್ನು ಪ್ರಧಾನ ಮಾಡಲಾಯಿತು.
ಶ್ವಾಸಕೋಶ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಮೇಘನಾಥನ್ (60) ಗುರುವಾರ (ನ.21ರಂದು) ಕೋಝಿಕ್ಕೋಡ್ನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಕಡಬ: ರಾಮಕುಂಜದ ಖಾಸಗಿ ಕಾಲೇಜಿನ ಉಪನ್ಯಾಸಕನೋರ್ವ ವಿದ್ಯಾರ್ಥಿಗಳಿಗೆ ಹಿಗ್ಗಾಮುಗ್ಗ ಥಳಿಸಿದ್ದು ಓರ್ವ ಕಡಬ ಸಮುದಾಯ ಆಸ್ಪತ್ರೆಗೆ ದಾಖಲಾದ ಘಟನೆ ನ.20 ರಂದು ನಡೆದಿದೆ.
ಸಾರ್ವಜನಿಕ ಆಸ್ಪತ್ರೆ ಆರೋಗ್ಯ ಇಲಾಖೆ ಪುತ್ತೂರು ಇದಕ್ಕೆ ಮಂಜೂರಾದ ಜಮೀನನ್ನು ರದ್ದು ಪಡಿಸಿ ಪ್ರಿಯದರ್ಶಿನಿ ಚಾರಿಟೇಬಲ್ ಟ್ರಸ್ಟ್ ಪುತ್ತೂರು ಇದಕ್ಕೆ ಮಂಜೂರು ಮಾಡುವ ಬಗ್ಗೆ ನಡೆಯುವ ಹುನ್ನಾರದ ವಿರುದ್ಧ ಹೋರಾಟ ನಡೆಸಲಾಗುವುದು ಎಂದು ಮಾಜಿ ಶಾಸಕ ಸಂಜೀವ ಮಠಂದೂರು ಹೇಳಿದರು.