ಮನೆಯಲ್ಲಿ ಮೌರಿಸ್ ಡಿಸೋಜಾರವರ ಶವ ಪತ್ತೆ
Year: 2024
ಚಾಲಕನ ನಿಯಂತ್ರಣ ತಪ್ಪಿದ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಕುಂಬ್ರ ಶೇಖಮಲೆ ಎಂಬಲ್ಲಿ ನಡೆದಿದೆ.
ನೊಂದಾವಣಿ ಕಚೇರಿಯಲ್ಲಿ ಆಗುವ ತೊಂದರೆಯ ಬಗ್ಗೆ ಮಂಗಳೂರು ವಕೀಲರ ಸಂಘದ ಅಧ್ಯಕ್ಷರಾದ ರಾಘವೇಂದ್ರ ಎಚ್ ವಿ ರವರ ನೇತೃತ್ವದಲ್ಲಿ ಜಿಲ್ಲಾ ನೊಂದಾವಣಿ ಅಧಿಕಾರಿರವರಿಗೆ ಮನವಿ
ರಾಜ್ಯ ಸರ್ಕಾರಿ ನೌಕರರು ಮತ್ತು ಆದಾಯ ತೆರಿಗೆ ಪಾವತಿಸುವವರನ್ನು ಹೊರತುಪಡಿಸಿ ಉಳಿದಂತೆ ಯಾರೊಬ್ಬರ ಪಡಿತರ ಚೀಟಿ ರದ್ದು ಮಾಡದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಹಾರ ಇಲಾಖೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ಹಾಸ್ಯಗಾರ ಬಂಟ್ವಾಳ ಜಯರಾಮ ಆಚಾರ್ಯರು ತೆಂಕುತಿಟ್ಟಿನ ಹಾಸ್ಯಗಾರರಲ್ಲಿ ಅನನ್ಯ ಸ್ಥಾನವನ್ನು ಪಡೆದ ಕಲಾವಿದರಾಗಿದ್ದು ಯಕ್ಷಗಾನದಲ್ಲಿ ಹಾಸ್ಯ ಪಾತ್ರಗಳನ್ನು ಮಾದರಿಯಾಗಿ ರೂಪಿಸಿದವರು.
ಸಂತ ಫಿಲೋಮಿನಾ (ಸ್ವಾಯತ್ತ) ಕಾಲೇಜಿನ ದಿವ್ಯ ಚೇತನಾ ಅಸೋಸಿಯೇಶನ್ ವತಿಯಿಂದ ದಿವ್ಯ ಚೇತನ ಚಾಪೆಲ್‌ನಲ್ಲಿ ಕಾಲೇಜಿನ ಕ್ಯಾಥೋಲಿಕ್ ವಿದ್ಯಾರ್ಥಿಗಳಿಗೆ ಒಂದು ದಿನದ ವಾರ್ಷಿಕ ಧ್ಯಾನ ಕೂಟ ನವೆಂಬರ್ 18 ರಂದು ಸೋಮವಾರ ನಡೆಯಿತು,
ಬಂದರಿನ ಮೀನುಗಾರಿಕಾ ಬೋಟ್ನಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಗೆ ಚೂರಿ ಇರಿದು ಹಲ್ಲೆ ಮಾಡಿರುವ ಘಟನೆ ಮಲ್ಪೆಯಲ್ಲಿ ನಡೆದಿದೆ.
ವಿವಾಹ ನಿಶ್ಚಿತಾರ್ಥವಾಗಿದ್ದ ಯುವತಿಯೋರ್ವಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕೃಷ್ಣನಗರಿ ಉಡುಪಿಯಲ್ಲಿ ನಡೆದಿದೆ.
ರುಡ್ ಸೆಟ್ ಸಂಸ್ಥೆ, ದ್ವಿಚಕ್ರ ವಾಹನ ರಿಪೇರಿ (Two Wheeler) ತರಬೇತಿಯನ್ನು ಡಿಸೆಂಬರ್ 2 ರಿಂದ 31.12.240 ವರೆಗೆ (30ದಿನ) ಒಂದು ತಿಂಗಳವರೆಗೆ ತರಬೇತಿ ನಡೆಯುತ್ತದೆ
ರಾಷ್ಟ್ರ ರಾಜಧಾನಿಯಲ್ಲಿ ಮಾಲಿನ್ಯದ ಮಟ್ಟವನ್ನು ಗಮನದಲ್ಲಿಟ್ಟುಕೊಂಡು ದೆಹಲಿ ಸರಕಾರಿ ಕಚೇರಿಗಳ ಅರ್ಧದಷ್ಟು ಸಿಬಂದಿ ಮನೆಯಿಂದಲೇ ಕೆಲಸ ಮಾಡಲಿದ್ದಾರೆ ಎಂದು ಪರಿಸರ ಸಚಿವ ಗೋಪಾಲ್ ರಾಯ್ ಬುಧವಾರ(ನ20) ತಿಳಿಸಿದ್ದಾರೆ.