Year: 2024

ರುಡ್ ಸೆಟ್ ಸಂಸ್ಥೆ,  ದ್ವಿಚಕ್ರ ವಾಹನ ರಿಪೇರಿ (Two Wheeler) ತರಬೇತಿಯನ್ನು ಡಿಸೆಂಬರ್ 2 ರಿಂದ 31.12.240 ವರೆಗೆ (30ದಿನ) ಒಂದು ತಿಂಗಳವರೆಗೆ ತರಬೇತಿ ನಡೆಯುತ್ತದೆ

Read More

ರಾಷ್ಟ್ರ ರಾಜಧಾನಿಯಲ್ಲಿ ಮಾಲಿನ್ಯದ ಮಟ್ಟವನ್ನು ಗಮನದಲ್ಲಿಟ್ಟುಕೊಂಡು ದೆಹಲಿ ಸರಕಾರಿ ಕಚೇರಿಗಳ ಅರ್ಧದಷ್ಟು ಸಿಬಂದಿ ಮನೆಯಿಂದಲೇ ಕೆಲಸ ಮಾಡಲಿದ್ದಾರೆ ಎಂದು ಪರಿಸರ ಸಚಿವ ಗೋಪಾಲ್ ರಾಯ್ ಬುಧವಾರ(ನ20) ತಿಳಿಸಿದ್ದಾರೆ.

Read More

ವಕೀಲರ ಸಂಘದ ವತಿಯಿಂದ  ಡಿಸೆಂಬರ್ 13,14, ಮತ್ತು 15  2024 ರಂದು ನಡೆಯುವ ರಾಜ್ಯ ಮಟ್ಟದ ವಕೀಲರ ಕ್ರಿಕೆಟ್ ಹಾಗೂ ತ್ರೋಬಾಲ್ ಪಂದ್ಯಾಟದ  ಆಯೋಜನೆಯ ಅಂಗವಾಗಿ  ದಿನಾಂಕ 15- 11- 2024 ರಂದು , ಮಂಗಳೂರು ವಕೀಲರ ಸಂಘದ  ಸಭಾಭವನದಲ್ಲಿ  poster ಬಿಡುಗಡೆ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ

Read More

ಎ.ಆ‌ರ್.ರೆಹಮಾನ್ ಪತ್ನಿ ಸೈರಾ ಪತಿಯಿಂದ ಬೇರ್ಪಡುವುದಾಗಿ ಘೋಷಿಸಿದ್ದಾರೆ. ಈ ಮೂಲಕ ಖ್ಯಾತ ಸಂಗೀತ ನಿರ್ದೇಶಕ ಎಆ‌ರ್ ರೆಹಮಾನ್ ಹಾಗೂ ಪತ್ನಿ ಸೈರಾ  ಬೇರ್ಪಡಿಸುವ  ವಿಷಯ ಬಹಿರಂಗಗೊಂಡಿದೆ.

Read More

ಹಿರಿಯ ಪತ್ರಕರ್ತ, ಬರಹಗಾರ, ಚಿಂತಕ, ದಲಿತ ವಾಯ್ಸ್ ಪತ್ರಿಕೆಯ ಸ್ಥಾಪಕ ಸಂಪಾದಕ ವಿ.ಟಿ.ರಾಜಶೇಖರ್ ವೈ ಇಂದು ಬೆಳಿಗ್ಗೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

Read More

ಹಿರಿಯ ಪತ್ರಕರ್ತ, ಬರಹಗಾರ, ಚಿಂತಕ, ದಲಿತ ವಾಯ್ಸ್ ಪತ್ರಿಕೆಯ ಸ್ಥಾಪಕ ಸಂಪಾದಕ ವಿ.ಟಿ.ರಾಜಶೇಖರ್ ವೈ ಇಂದು ಬೆಳಿಗ್ಗೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

Read More

ಶಬರಿಮಲೆ ಯಾತ್ರಿರ್ಥಿಗಳಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ನೈಋತ್ಯ ರೈಲ್ವೆ ಹುಬ್ಬಳ್ಳಿ-ಕೊಟ್ಟಾಯಂ ನಡುವೆ ವಿಶೇಷ ರೈಲು ಸೇವೆ ಪ್ರಾರಂಭಿಸಲಿದೆ.

Read More

ಅಂಡರ್ ವಾಟರ್ ಸ್ಪೋರ್ಟ್ಸ್ ಫೆಡರೇಷನ್ ಆಫ್ ಇಂಡಿಯಾ ಇದರ ಆಯೋಜನೆಯಲ್ಲಿ ನ14 ರಿಂದ 17ರ ವರೆಗೆ ನ್ಯೂ ದೆಹಲಿಯ ಡಾ. ಶ್ಯಾಮ್ ಪ್ರಸಾದ್ ಮುಖರ್ಜಿ ಸ್ವಿಮ್ಮಿಂಗ್ ಪೂಲ್ ಸಂಕಿರಣದಲ್ಲಿ ನಡೆದ ‘ನಾಲ್ಕನೇ ರಾಷ್ಟ್ರೀಯ ಫಿನ್ ಸ್ವಿಮ್ಮಿಂಗ್  ಚಾಂಪಿಯನ್ ಶಿಪ್’ ಸ್ಪರ್ಧೆಯಲ್ಲಿ  ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಮೂರು ವಿದ್ಯಾರ್ಥಿಗಳು  ಭಾಗವಹಿಸಿ ಹಲವು ಪ್ರಶಸ್ತಿಗಳನ್ನು ಪಡೆದುಕೊಂಡಿರುತ್ತಾರೆ.

Read More

SKSSF ಆತೂರು ಕ್ಲಸ್ಟರ್ ವತಿಯಿಂದ ಕ್ಲಸ್ಟರ್ ಮಟ್ಟದ ಕಲೋತ್ಸವ ಕಾರ್ಯಕ್ರಮ ನ. 18ರಂದು ನೂರುಲ್ ಹುದಾ ಮದರಸ, ಶಂಸುಲ್ ಉಲಮಾ ವೇದಿಕೆ ನೀರಜೆಯಲ್ಲಿ ನಡೆಯಿತು.

Read More