ದ.ಕ. ಜಿ. ಪಂ ಹಿ ಪ್ರಾ ಶಾಲೆ ಸಜಂಕಾಡಿಯ ವಿದ್ಯಾರ್ಥಿಗಳಿಗೆ ಪರಂಪರಾಗತ ನಾಟಿ ವೈದ್ಯ ಪದ್ದತಿಯನ್ನು ಪರಿಚಯಿಸುವ ನಿಟ್ಟಿನಲ್ಲಿ ‘ನಮ್ಮ ನಡಿಗೆ ನಾಟಿ ವೈದ್ಯರ ಮನೆಯ ಕಡೆಗೆ “ಎಂಬ ವಿಭಿನ್ನ ಕಾರ್ಯಕ್ರಮವು ಪಡುಮಲೆ ಪೂಜಾರಿ ಮೂಲೆಯ ವಿಶ್ವನಾಥ ಪೂಜಾರಿಯವರ ಮನೆಯಂಗಳದಲ್ಲಿ ನಡೆಯಿ
Year: 2024
ಅಂಬ್ಯುಲೆನ್ಸ್‌ನಲ್ಲಿ ಗರ್ಭಿಣಿ ಮತ್ತು ಅವರ ಕುಟುಂಬವನ್ನು ಎರಾಂಡೋಲ್ (ಮಹಾರಾಷ್ಟ್ರ)
ಸರ್ಕಾರಿ ಆಸ್ಪತ್ರೆಯಿಂದ ಜಲ್ಲಾಂವ್‌ನ ಜಿಲ್ಲಾ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ ವೇಳೆ, ಅಂಬ್ಯುಲೆನ್ಸ್ ಚಾಲಕ ತನ್ನ ವಾಹನದ ಎಂಜಿನ್‌ನಿಂದ ಹೊಗೆ ಬರುತ್ತಿರುವುದನ್ನು ಕಂಡು ತಕ್ಷಣ ಕೆಳಗಿಳಿದು ಪ್ರಯಾಣಿಕರನ್ನು ಕೆಳಗಿಳಿಯುವಂತೆ ತಿಳಿಸಿದ್ದಾನೆ.
ಕ್ಯಾನ್ಸರ್ ರೋಗಿಯೊಬ್ಬರ ಪುತ್ರ ತನ್ನ ತಾಯಿಗೆ ಚಿಕಿತ್ಸೆ ನೀಡುತ್ತಿದ್ದ ವೈದ್ಯರಿಗೆ ಚಾಕುವಿನಿಂದ ಏಳು ಬಾರಿ ಇರಿದಿರುವ ಘಟನೆ ನ. 13 ರಂದು ಬುಧವಾರ ಚೆನ್ನೈನಲ್ಲಿ ನಡೆದಿದೆ.
ಪಾರ್ಸೆಲ್‌ನಲ್ಲಿ ಡ್ರಗ್ಸ್ ಇದೆ ಎಂದು ಬೆದರಿಸಿ ಮಲ್ಪೆಯ ವ್ಯಕ್ತಿಯೋರ್ವರಿಗೆ ಅಪರಿಚಿತನೋರ್ವ 20 ಲಕ್ಷ ರೂ. ವಂಚಿಸಿರುವ ಬಗ್ಗೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕರ್ನಾಟಕ ಲೋಕಾಯುಕ್ತ ದಲ್ಲಿ ಗ್ರೂಪ್ ‘ಸಿ’ ವೃಂದದ ಖಾಲಿ ಇರುವ ಕ್ಲರ್ಕ್-ಕಂ-ಟೈಪಿಸ್ಟ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಪ್ರಸಿದ್ಧ ಸೂರ್ಯನಾರ್ ದೇವಸ್ಥಾನದ ಮಠಾಧೀಶ 54 ವರ್ಷದ ಮಹಾಲಿಂಗ ಸ್ವಾಮೀಜಿ ಅವರು ತಮ್ಮ ಭಕ್ತಿ, ಬೆಂಗಳೂರಿನ 47 ವರ್ಷದ ಹೇಮಶ್ರೀ ಅವರನ್ನು ಮದುವೆಯಾಗಿದ್ದಾರೆ.
ಪುತ್ತೂರು ಶಾಸಕರಾದ ಅಶೋಕ್ ರೈ ಅವರ ರೈ ಎಸ್ಟೇಟ್ಸ್ ಎಜುಕೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್ ಸಹಭಾಗಿತ್ವದಲ್ಲಿ ನ.16 ರಂದು ಶನಿವಾರ ಶಾಸಕರ ಕಚೇರಿಯಲ್ಲಿ ಬೃಹತ್ ಉದ್ಗಯೋಗ ಮೇಳ
ಕಾಲೇಜಿನಲ್ಲಿ ಕುಸಿದು ಬಿದ್ದು ತೀವ್ರ ಅಸ್ವಸ್ಥರಾಗಿದ್ದ ಉಪನ್ಯಾಸಕಿ ಯೋರ್ವರು ಬುಧ ವಾರ ಮೃತಪಟ್ಟಿದ್ದಾರೆ.
ಮಾಣಿ ಮೈಸೂರು ಹೆದ್ದಾರಿಯ ಮಿತ್ತೂರು ಬಳಿ ಮರವೊಂದು ಲಾರಿ ಯ ಮೇಲೆ ಬಿದ್ದು ರಸ್ತೆ ಸಂಪೂರ್ಣ ಬ್ಲಾಕ್ ಆಗಿದೆ.
ಕೊಲೆಯಾಗಿದ್ದ ಬಾಲಕಿಯೋರ್ವಳ ಅಸ್ಥಿಪಂಜರದ ಅಂತ್ಯಸಂಸ್ಕಾರ 18 ವರ್ಷದ ನಂತರ ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ಅಯ್ಯಂಗೇರಿ ಗ್ರಾಮದಲ್ಲಿ ಸೋಮವಾರ ಘಟನೆ ನಡೆದಿದೆ.