ಕಾಲೇಜಿನಲ್ಲಿ ಕುಸಿದು ಬಿದ್ದು ತೀವ್ರ ಅಸ್ವಸ್ಥರಾಗಿದ್ದ ಉಪನ್ಯಾಸಕಿ ಯೋರ್ವರು ಬುಧ ವಾರ ಮೃತಪಟ್ಟಿದ್ದಾರೆ.
Year: 2024
ಮಾಣಿ ಮೈಸೂರು ಹೆದ್ದಾರಿಯ ಮಿತ್ತೂರು ಬಳಿ ಮರವೊಂದು ಲಾರಿ ಯ ಮೇಲೆ ಬಿದ್ದು ರಸ್ತೆ ಸಂಪೂರ್ಣ ಬ್ಲಾಕ್ ಆಗಿದೆ.
ಕೊಲೆಯಾಗಿದ್ದ ಬಾಲಕಿಯೋರ್ವಳ ಅಸ್ಥಿಪಂಜರದ ಅಂತ್ಯಸಂಸ್ಕಾರ 18 ವರ್ಷದ ನಂತರ ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ಅಯ್ಯಂಗೇರಿ ಗ್ರಾಮದಲ್ಲಿ ಸೋಮವಾರ ಘಟನೆ ನಡೆದಿದೆ.
ತಮಿಳು ಬಾಂದವರ ಸುವರ್ಣ ಮಹೋತ್ಸವ ಅಂಗವಾಗಿ 10 ನವೆಂಬರ್ 2024ರಂದು ಜಾನಕಿ ವೆಂಕಟರಮಣ ಸಭಾಭವನ ಪರಿವಾರಕಾಣ ಸುಳ್ಯ ದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು
ಪುತ್ತೂರು ಕೋ ಓಪರೇಟಿವ್ ಟೌನ್‌ಬ್ಯಾಂಕ್‌ಲಿ.ನ ನೂತನ ವಿಟ್ಲ ಶಾಖೆಯ ಉದ್ಘಾಟನಾ ಸಮಾರಂಭ ನ.14 ಗುರುವಾರ ವಿಟ್ಲ ಎಂಪೈರ್ ಮಾಲ್‌ನ ಒಂದನೇ ಮಹಡಿಯಲ್ಲಿ ನಡೆಯಲಿದೆ ಎಂದು ಬ್ಯಾಂಕ್‌ನ ಆಡಳಿತ ಮಂಡಳಿ ಅಧ್ಯಕ್ಷ ಎನ್.ಕಿಶೋರ್ ಕೊಳತ್ತಾಯ ತಿಳಿಸಿದ್ದಾರೆ.
ನಿಯಂತ್ರಣ ತಪ್ಪಿ ಕಾರೊಂದು ಕಲ್ಲುಗುಂಡಿಯ ಪೊಲೀಸ್ ಚೆಕ್ ಪೋಸ್ಟ್ ಸಮೀಪ ತಿರುವಿನಲ್ಲಿ ಪಲ್ಟಿಯಾಗಿರುವ ಘಟನೆ ತಡರಾತ್ರಿ ನಡೆದಿದೆ.
ಮೂಡಿಗೆರೆ ಎಂಜಿಎಂ ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗೆಂದು ಬಂದಿದ್ದ ರೋಗಿಯೊಬ್ಬರು ಮೃತಪಟ್ಟಿದ್ದು, ಅವರ ಸಾವಿಗೆ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಿ ಸಾರ್ವಜನಿಕರು ಪ್ರತಿಭಟನೆ ನಡೆಸಿದ ಪ್ರಸಂಗ ನ.12ರ ಮಂಗಳವಾರ ನಡೆದಿದೆ.
ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನ ರಿ. ಮೆಲ್ಕಾರ್ ಬಂಟ್ವಾಳ ಕೇಂದ್ರ ಸಮಿತಿಯ ಸಭೆಯು ಪುತ್ತೂರು ಕಲ್ಲೆಗ ಭಾರತ ಸಭಾಭವನದಲ್ಲಿ ಜರಗಿತು.
ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಪ್ರತಿಷ್ಠಾನದ ಅಧ್ಯಕ್ಷ ಕೈಯೂರು ನಾರಾಯಣ ಭಟ್
ನವಂಬರ 13 ರಂದು ತುಳಸಿ ಪೂಜೆಯ ದಿನ ರಾಜ್ಯಾದ್ಯಂತ ಪ್ರತಿ ಮನೆಗಳಲ್ಲಿ ತಾಯಂದಿರು ಏಕಕಾಲದಲ್ಲಿ ಮನೆಯವರೊಂದಿಗೆ ಸಾಯಂಕಾಲ ತುಳಸಿ ಗಿಡಕ್ಕೆ ಹೂವಿಟ್ಟು ಆರತಿ ಎತ್ತುವ ಮೂಲಕ ಸರಳವಾಗಿ ತುಳಸಿ ಪೂಜೆ ಮಾಡುಬೇಕೆನ್ನುವ ರಾಜ್ಯ ದೇವಾಲಯಗಳ ಸಂವರ್ಧನಾ ಸಮಿತಿ ಯೋಚನೆಯ ಅನುಷ್ಠಾನ
ಇತಿಹಾಸ ಪ್ರಸಿದ್ದ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಆಗಮಿಸುವ ಭಕ್ತಾಧಿಗಳು ಸಭ್ಯ ವಸ್ತ್ರಗಳನ್ನು ಧರಿಸಿ ಬರುವಂತೆ ದೇವಸ್ಥಾನದ ವತಿಯಿಂದ ಫಲಕ ಅಳವಡಿಸಲಾಗಿದೆ. ಅಲ್ಲದೇ ಭಕ್ತಾಧಿಗಳು ಸಭ್ಯ ವಸ್ತ್ರ ಧರಿಸಿ ದೇಗುಲದ ಅವರಣ ಪ್ರವೇಶಿಸುವಂತೆ ದೇಗುಲದ ಸಿಬ್ಬಂದಿಗಳು ನೋಡಿಕೊಳ್ಳುವಂತೆಯೂ ಸೂಚಿಸಲಾಗಿದೆ.