ವಿಟ್ಲ: ಜೋಕಾಲಿಯಲ್ಲಿ ಸಿಲುಕಿ ಪುಟ್ಟ ಬಾಲಕಿ ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ಬಂಟ್ವಾಳ ತಾಲೂಕು (Bantwala) ಪೆರಾಜೆ ಗ್ರಾಮದ ಬುಡೋಳಿ ಸಮೀಪದ ಮಡಲ ಎಂಬಲ್ಲಿ ನಡೆದಿದೆ. ಬುಡೋಳಿ ಮಡಲ ನಿವಾಸಿ ಕಿಶೋರ್ ಅವರ ಪುತ್ರಿ ತೀರ್ಥಶ್ರೀ (8)…
Year: 2024
ದಾರಿ ಮಧ್ಯೆ ಹೃದಯಘಾತಕ್ಕೆ
ಒಳಗಾಗಿ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದ ವ್ಯಕ್ತಿಯೊಬ್ಬರಿಗೆ ಮಂಗಳೂರಿನ ಆಸ್ಪತ್ರೆಯ ಸಿಬ್ಬಂದಿಯೊಬ್ಬರು ಅಗತ್ಯ ಪ್ರಾಥಮಿಕ ಚಿಕಿತ್ಸೆ ನೀಡಿ ಜೀವ ಉಳಿಸಿದ್ದಾರೆ.
ಪುತ್ತೂರು ಮಿನಿ ವಿಧಾನ ಸೌಧದಲ್ಲಿಇಂದು ಸೋಮವಾರ, ಡಿಸೆಂಬರ್ 9, 2024 ರಂದು ಬಿಎಸ್ಎನ್ಎಲ್ ಸಂಸ್ಥೆಯು ಉಚಿತ ಬಿಎಸ್ಎನ್ಎಲ್ ಸಿಮ್ ಕಾರ್ಡ್ ಮೇಳವನ್ನು ಆಯೋಜಿಸುತ್ತಿದೆ .
ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಬದಿಯ ಮಣ್ಣಿನ ದಿಬ್ಬಕ್ಕೆ ಢಿಕ್ಕಿಹೊಡೆದು ಪಲ್ಟಿಯಾದ ಪರಿಣಾಮ ಡಿ.8ಕ್ಕೆಕೊಯನಾಡಿನಲ್ಲಿ ಸಂಭವಿಸಿದೆ
ಎರಡು ಮಂಗಗಳ ನಡುವಿನ ಕಿತ್ತಾಟ ರೈಲ್ವೆ ಸೇವೆಯಲ್ಲಿ ವ್ಯತ್ಯಯ ಉಂಟುಮಾಡಿರುವ ಘಟನೆ ಬಿಹಾರದ ಸಮಸ್ತಿಪುರ ರೈಲ್ವೆ ನಿಲ್ದಾಣದಲ್ಲಿ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ದರ್ಬೆ ಪರ್ಲಡ್ಕ ನಿವಾಸಿ, ಪುತ್ತೂರು ವಿನಾಯಕ ಫ್ಲವರ್ಸ್ ಮಾಲಕ ಕೆ. ಸೀತಾರಾಮ ಗೌಡ (52 ವ.) ಡಿ. 8ರಂದು ಬೆಳಿಗ್ಗೆ ಅಸೌಖ್ಯದಿಂದ ಸ್ವಗೃಹದಲ್ಲಿ ನಿಧನರಾದರು.
ಮಂಜನಾಡಿ ಗ್ರಾಮದ ಕಂಡಿಕ ಎಂಬಲ್ಲಿ ಗ್ಯಾಸ್ ಸೋರಿಕೆಯಾಗಿ ಡಿ.7ರ ಶನಿವಾರ ತಡರಾತ್ರಿ ಸ್ಪೋಟಗೊಂಡಿದ್ದು, ತಾಯಿ ಮತ್ತು ಮೂವರು ಮಕ್ಕಳು ಗಂಭೀರ ಗಾಯಗೊಂಡ ಘಟನೆ ನಡೆದಿದೆ.
ಶ್ರೀಮತ್ ಜಗದ್ಗುರು ಆನೆಗುಂದಿ ಮಹಾಸಂಸ್ಥಾನ ಸರಸ್ವತೀ ಪೀಠ ದಲ್ಲಿ 2025 ಜನವರಿ 6ರಿಂದ 12ರ ತನಕ ಕೋಟಿ ಕುಂಕುಮಾರ್ಚನೆಯು ಶ್ರೀ ಸರಸ್ವತೀ ಮಾತೃಮಂಡಳಿ, ಆನೆಗುಂದಿ ಪ್ರತಿಷ್ಠಾನದ ವ್ಯಾಪ್ತಿಯ ದೇವಸ್ಥಾನಗಳು ಹಾಗೂ ಸ್ಥಳೀಯ ಪಂಚಾಯತುಗಳ ಹಿಂದೂ ಸಮಾಜ ಬಾಂಧವರ ನೇತೃತ್ವದಲ್ಲಿ ನಡೆಯಲಿದೆ.
ಪಡುಕುತ್ಯಾರಿನಲ್ಲಿರುವ ಕಟಪಾಡಿ ಶ್ರೀಮತ್ ಜಗದ್ಗುರು ಆನೆಗುಂದಿ ಮಹಾಸಂಸ್ಥಾನ ಸರಸ್ವತೀ ಪೀಠ ದಲ್ಲಿ 2025 ಜನವರಿ 6ರಿಂದ 12ರ ತನಕ ಕೋಟಿ ಕುಂಕುಮಾರ್ಚನೆಯು ಶ್ರೀ ಸರಸ್ವತೀ ಮಾತೃಮಂಡಳಿ, ಆನೆಗುಂದಿ ಪ್ರತಿಷ್ಠಾನದ ವ್ಯಾಪ್ತಿಯ ದೇವಸ್ಥಾನಗಳು ಹಾಗೂ ಸ್ಥಳೀಯ ಪಂಚಾಯತುಗಳ ಹಿಂದೂ ಸಮಾಜ ಬಾಂಧವರ ನೇತೃತ್ವದಲ್ಲಿ ನಡೆಯಲಿದೆ.
ಕೆ.ಎಸ್.ಆರ್.ಟಿ.ಸಿ. – ಕೆನರಾ ಬ್ಯಾಂಕ್ ಒಡಂಬಡಿಕೆ ನಿಗಮದ ನೌಕರರಿಗೆ ಪ್ರೀಮಿಯಂ ರಹಿತ 1 ಕೋಟಿ ರೂ. ಅಪಘಾತ ವಿಮಾ ಯೋಜನೆ