ಜೇಬಿನಲ್ಲಿಟ್ಟಿದ್ದ ಮೊಬೈಲ್ ಫೋನ್ ಸ್ಫೋಟಗೊಂಡ ಪರಿಣಾಮಶಿಕ್ಷಕರೊಬ್ಬರು ಮೃತಪಟ್ಟಿದ್ದಾರೆ.
Year: 2024
ಮಹಿಳೆಯೊಬ್ಬರು ಸಂತಾನಹರಣ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡ 5 ವರ್ಷದ ನಂತರ ಆಕೆ ಗರ್ಭಿಣಿಯಾಗಿ ಮೂರನೇ ಮಗುವಿಗೆ ಜನ್ಮ ನೀಡಿದ್ದಾರೆ.
ವಿಟ್ಲದ ಓಂ ಸಾಯಿ ಇಂಡಸ್ಟ್ರೀಸ್ ಮಾಲಕ, ಬದನಾಜೆ ನಿಡ್ಯ ನಿವಾಸಿ ದಾಮೋದರ್ ಪೂಜಾರಿ (60) ಆತ್ಮಹತ್ಯೆ ಮಾಡಿಕೊಂಡವರು ಎಂದು ಗುರುತಿಸಲಾಗಿದೆ.
ಚಂದನವನದ ಹಿರಿಯ ನಟ, ಹ್ಯಾಟ್ರಿಕ್ ಹೀರೋ ಶಿವರಾಜ್‌ಕುಮಾರ್ ಅವರು ತಿರುಪತಿ ತಿಮ್ಮಪ್ಪನ ದರ್ಶನ ಪಡೆದಿದ್ದಾರೆ. ನಟ ಶಿವರಾಜ್ ಕುಮಾರ್ ಅವರು ಪತ್ನಿ ಗೀತಾ ಶಿವರಾಜ್ ಕುಮಾರ್ ಹಾಗೂ ಫ್ಯಾಮಿಲಿ ಜತೆ ತಿರುಪತಿಗೆ ಭೇಟಿ ಕೊಟ್ಟಿದ್ದಾರೆ.
ಕೆಎಸ್ಸಾರ್ಟಿಸಿ ಬಸ್ ಪ್ರಯಾಣದ ವೇಳೆ ಚಾಲಕನಿಗೆ ಎದೆನೋವು ಕಾಣಿಸಿಕೊಂಡಿದ್ದು, ತಕ್ಷಣವೇ ಇದನ್ನು ಅರಿತ ನಿರ್ವಾಹಕ ವಿಷ್ಣು ಎಂಬವರು ಬಸ್ ಅನ್ನು ಉಪ್ಪಿನಂಗಡಿಗೆ ಚಲಾಯಿಸಿಕೊಂಡು ಬಂದು ಚಾಲಕನನ್ನು ಆಸ್ಪತ್ರೆಗೆ ದಾಖಲಿಸಿದ ಘಟನೆ ಡಿ.6ರಂದು ವರದಿಯಾಗಿದೆ.
ಆರೋಗ್ಯಕ್ಕೆ ಹಿತಕರವಾಗಿರುವ ‘ವೈನ್’ ಮೇಳವನ್ನು (Wine Festival )ಮಂಗಳೂರು ನಗರದಲ್ಲಿ ಕರ್ನಾಟಕ ದ್ರಾಕ್ಷಿ ಮತ್ತು ವೈನ್ ಬೋರ್ಡ್ ರತ್ನಾ’ಸ್ ವೈನ್ ಗೇಟ್ ಹಾಗೂ ಶೂಲಿನ್ ಗ್ರೂಪ್ ಸಹಭಾಗಿತ್ವದಲ್ಲಿ ಆಯೋಜಿಸಿದೆ.
ಕೆರೆ ಮತ್ತು ಪಾರ್ಕ್‌ಗಳ ಅಭಿವೃದ್ದಿ ವಿಚಾರದ ಕುರಿತು ಕರ್ನಾಟಕ ಪೌರಾಡಳಿತ ನಿರ್ದೇಶನಾಲಯದ ನಿರ್ದೇಶಕರಾದ ಪ್ರಭುಲಿಂಗ ಕವಳಕಟ್ಟೆ ಅವರ ಜೊತೆ ಪುತ್ತೂರು ಶಾಸಕರಾದ ಅಶೋಕ್ ರೈ ಚರ್ಚೆ ನಡೆಸಿದರು
ಬಾಬಾ ಬುಡಾನ್ ಗಿರಿ ದತ್ತಪೀಠದಲ್ಲಿ ದತ್ತಜಯಂತಿಯು ವಿಶ್ವಹಿಂದೂ ಪರಿಷತ್, ಬಜರಂಗದಳದ ನೇತೃತ್ವದಲ್ಲಿ ನಡೆಯಲಿದೆ. ಈ ಹಿನ್ನೆಲೆಯಲ್ಲಿ 4 ದಿನಗಳ ಕಾಲ ಈ ಭಾಗದಲ್ಲಿ ಪ್ರವಾಸಿಗರಿಗೆ ನಿರ್ಬಂಧ ಹೇರಿ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶ ಹೊರಡಿಸಿದ್ದಾರೆ.
ನಾಪತ್ತೆಯಾದ ಪಡ್ಡಾಯೂರು ನಿವಾಸಿ ವಿವೇಕಾನಂದ ಕಾಲೇಜಿನ ನಿವೃತ್ತ ಸಿಬ್ಬಂದಿ ನಂದಕುಮಾರ್ (68 ವ) ಎಂಬವರ ಮೃತ ದೇಹ ಡಿ.6 ರಂದು ಬೆಳಗ್ಗೆ ರೋಟರಿಪುರ ಸಾಮೆತ್ತಡ್ಕ ನಡುವೆ ತೋಡಿನ ಬದಿಯಲ್ಲಿ ಪತ್ತೆಯಾಗಿದೆ.
ಗ್ರಾಹಕರ ಹಕ್ಕಿಗೆ ಧ್ವನಿಯಾಗಿ ಕಾರ್ಯನಿರ್ವಹಿಸಲು ಅನಿಕೇತನ ಫೋರಂ ಫಾರ್ ಕನ್ಸ್ಯೂಮರ್. ರೈರ್ಟ್ಸ್ ಸಿದ್ಧವಾಗಿದೆ.ಡಿ. 24ರಿಂದಲೇ ಗ್ರಾಹಕರ ಹಕ್ಕಿಗೆ ಧ್ವನಿಯಾಗಲಿದೆ ಕಾರ್ಯನಿರ್ವಹಿಸಲಿದೆ.