Year: 2024

ಪುತ್ತೂರು ನಟರಾಜ ವೇದಿಕೆಯಲ್ಲಿ ನಡೆಯಲಿರುವ ಶ್ರೀ ಆಂಜನೇಯ ಯಕ್ಷಗಾನ ಸಂಘ ಬೊಳುವಾರು  ಇದರ  56 ನೇ ವಾರ್ಷಿಕೋತ್ಸವ ಮತ್ತು ಶ್ರೀ ಆಂಜನೇಯ ಮಹಿಳಾ ಯಕ್ಷಗಾನ ಸಂಘದ ” ವಿಂಶತಿ”ವರ್ಷದ  ಆಮಂತ್ರಣ ಪತ್ರಿಕೆಯನ್ನು  ಒಡಿಯೂರಿನಲ್ಲಿ ಪರಮಪೂಜ್ಯ ಶ್ರೀ  ಶ್ರೀ ಗುರುದೇವಾನಂದ ಸ್ವಾಮೀಜಿ ಬಿಡುಗಡೆಗೊಳಿಸಿ ಶುಭಹಾರೈಸಿದರು .

Read More

ಐಕಾನ್ ಸ್ಟಾರ್ ಅಲ್ಲು ಅರ್ಜುನ್ ನಟನೆಯ ಪುಷ್ಪ 2 ಸಿನಿಮಾ ದೇಶದೆಲ್ಲೆಡೆ ಬುಧವಾರ ರಿಲೀಸ್ ಆಗಿದ್ದು ಇದರ ಬೆನ್ನಲೇ ನಟ ಅಲ್ಲು ಅರ್ಜುನ್ ಸೇರಿದಂತೆ ಚಿತ್ರ ತಂಡದ ವಿರುದ್ಧ ಪ್ರಕರಣ ದಾಖಲಾಗಿದೆ.

Read More

ಪುತ್ತೂರಿನಲ್ಲಿ ಆಯುಷ್ ಆಸ್ಪತ್ರೆ ನಿರ್ಮಾಣಕ್ಕೆ ಸಂಬಂದಿಸಿದಂತೆ ಶಾಸಕ ಅಶೋಕ್ ರೈಯವರ ಮೂಲಕ ಈಗಾಗಲೇ ಜಾಗವನ್ನು ಮೀಸಲಿರಿಸಲಾಗಿದ್ದು , ಈ ಜಾಗದಲ್ಲಿ ಶೀಘ್ರ ಆಸ್ಪತ್ರೆ ಮಂಜೂರು ಮಾಡುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಮುಖ್ಯ ಕಾರ್ಯದರ್ಶಿ ಹರ್ಷಗುಪ್ತ ಅವರಿಗೆ ಪುತ್ತೂರು ಶಾಸಕರಾದ ಅಶೋಕ್ ರೈಯವರು ಮನವಿ ಸಲ್ಲಿಸಿದರು.

Read More

ವಿಶೇಷ ಕಾರಣಿಕತೆಯ ಪುಣ್ಯ ಕ್ಷೇತ್ರ ಪುತ್ತೂರು ತಾಲೂಕಿನ ಆರ್ಯಾಪು ಗ್ರಾಮದ ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ಜಾತ್ರೋತ್ಸವಕ್ಕೆ ಸಿದ್ಧಗೊಳ್ಳುತ್ತಿದೆ. ಕಿರುಷಷ್ಠಿಯಂದು ನಡೆಯುವ ಈ ಜಾತ್ರೋತ್ಸವಕ್ಕೆ ಪೂರ್ವಭಾವಿಯಾಗಿ ಒಂದು ಮಂಡಲ ಅಂದರೆ 48 ದಿನಗಳ ಪರ್ಯಂತ ರಂಗಪೂಜೆ ನಡೆದು ಬರುವುದು ಎಲ್ಲೂ ಕಾಣ ಸಿಗದ ವೈಭವ.

Read More

ಮಣಿಪಾಲ ಈಶ್ವರನಗರ ಸಮೀಪ ಇಂದು ಬೆಳಗ್ಗೆ ಹೋಟೆಲ್ ಕಾರ್ಮಿಕರೊಬ್ಬರನ್ನು ಬಿಯರ್ ಬಾಟಲಿಯಿಂದ ಕುತ್ತಿಗೆ ಕೊಯ್ದು ಕೊಲೆ ಮಾಡಿರುವ ಘಟನೆ ನಡೆದಿದೆ.

Read More

ಸಹಾಯ ಮಾಡುವ ನೆಪದಲ್ಲಿ ಜ್ಯೂಸ್‌ನಲ್ಲಿ ಮತ್ತು ಬರುವ ಔಷಧ ಬೆರೆಸಿ ಯುವಕನೋರ್ವ ತನ್ನ ಮೇಲೆ ಅತ್ಯಾಚಾರ ನಡೆಸಿರುವುದು ಮಾತ್ರವಲ್ಲದೆ, 62 ಸಾವಿರ ರೂ. ನಗದು ಕಳವು ಮಾಡಿದ್ದಾನೆ.

Read More

ಶವ ಪತ್ತೆಯ ಜಾಡು ಹಿಡಿದು, ತನಿಖೆ ಕೈಗೊಂಡಾಗ ಕೃಷ್ಣಾ ನದಿಯಲ್ಲಿ ಮೃತಪಟ್ಟಿದ್ದು ಮಲ್ಲಪ್ಪ ಕಂಬಾರ ಎಂದು ಗೊತ್ತಾಗಿತ್ತು. ಮಲ್ಲಪ್ಪ ಅವರ ಪತ್ನಿ ದಾನವ್ವ, ಅವಳ ಪ್ರಿಯಕರ ಪ್ರಕಾಶ ಬೆನ್ನಾಳಿ, ರಾಮಪ್ಪ ಮಾದರ ಎಂಬವರು ಸೇರಿ ಕೃಷ್ಣಾ ನದಿಯಲ್ಲಿ ಮಲ್ಲಪ್ಪನನ್ನು ಮುಳುಗಿಸಿ ಕೊಲೆ ಮಾಡಿದ್ದಾರೆ’ ಎಂಬುದು ತನಿಖೆಯಲ್ಲಿ ದೃಢಪಟ್ಟಿದೆ.

Read More

ತಾಂತ್ರಿಕ ತೊಂದರೆಯಿಂದ ತಿರುವನಂತಪುರಂನಿಂದ ಕಾಸರಗೋಡಿಗೆ ಸಂಚರಿಸುತ್ತಿದ್ದ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಹಳಿಯಲ್ಲೇ ಬಾಕಿಯಾದ ಘಟನೆ ನಡೆದಿದೆ.

Read More

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದಲ್ಲಿ ಆರೋಪಿಗಳಿಗೆ ಸಹಕಾರ ನೀಡಿದ ವ್ಯಕ್ತಿಯ ಪತ್ನಿ ಮನೆಗೆ ಎನ್ ಐ ಎ ಅಧಿಕಾರಿಗಳು ದಾಳಿ ನಡೆಸಿ ತನಿಖೆ ನಡೆಸಿದ್ದಾರೆ.

Read More

ಧರ್ಮ ಜಾಗೃತಿಯ ಕೆಲಸಗಳನ್ನು ಪುತ್ತಿಲ
ಪರಿವಾರ ಸೇವಾ ಟ್ರಸ್ಟ್ ವ್ಯವಸ್ಥಿತವಾಗಿ ಮಾಡಿಕೊಂಡು ಬರುತ್ತಿದ್ದು, ಕಳೆದ ವರ್ಷದಂತೆ ಈ ವರ್ಷವೂ ಶ್ರೀನಿವಾಸ
ಕಲ್ಯಾಣೋತ್ಸವ (Shrinivas Kalyanotsava) ನಡೆಸಬೇಕೆಂಬ ಭಕ್ತರ ಅಪೇಕ್ಷೆಯಂತೆ ಡಿ.28, 29ರಂದು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ಕಾರ್ಯಕ್ರಮವನ್ನು ಹಾಕಿಕೊಳ್ಳಲಾಗಿದೆ.

Read More