Year: 2024

ಧರ್ಮ ಜಾಗೃತಿಯ ಕೆಲಸಗಳನ್ನು ಪುತ್ತಿಲ
ಪರಿವಾರ ಸೇವಾ ಟ್ರಸ್ಟ್ ವ್ಯವಸ್ಥಿತವಾಗಿ ಮಾಡಿಕೊಂಡು ಬರುತ್ತಿದ್ದು, ಕಳೆದ ವರ್ಷದಂತೆ ಈ ವರ್ಷವೂ ಶ್ರೀನಿವಾಸ
ಕಲ್ಯಾಣೋತ್ಸವ (Shrinivas Kalyanotsava) ನಡೆಸಬೇಕೆಂಬ ಭಕ್ತರ ಅಪೇಕ್ಷೆಯಂತೆ ಡಿ.28, 29ರಂದು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ಕಾರ್ಯಕ್ರಮವನ್ನು ಹಾಕಿಕೊಳ್ಳಲಾಗಿದೆ.

Read More

ಅಣ್ಣನ ಹೆಸರಿಗೆ ಮಾಡಿದ್ದ 50 ಲಕ್ಷ ಮೊತ್ತದ ಜೀವ ವಿಮಾ ಪಾಲಿಸಿಯ ಹಣ ಪಡೆಯಲು ತಮ್ಮ ತನ್ನ ಇತರ ಸಹಚರರೊಂದಿಗೆ ಸೇರಿಕೊಂಡು ಸಹೋದರನನ್ನೇ ಹತ್ಯೆಗೈದಿರುವ ಘಟನೆ ಮೂಡಲಗಿ ತಾಲೂಕಿನ ಕಲ್ಲೋಳ ಗ್ರಾಮದಲ್ಲಿ ನಡೆದಿದ್ದು ಇದೀಗ ಪೊಲೀಸರ ತನಿಖೆಯಲ್ಲಿ ವಿಚಾರ ಬೆಳಕಿಗೆ ಬಂದಿದೆ.

Read More

ನಿರ್ಮಾಣ ಹಂತದಲ್ಲಿರುವ ಗ್ರಾ.ಪಂ.ನ ಗ್ರಂಥಾಲಯ ಕಟ್ಟಡದಲ್ಲಿ ವ್ಯಕ್ತಿಯೋರ್ವರ ಮೃತದೇಹ ಪತ್ತೆಯಾದ ಘಟನೆ ಉಪ್ಪಿನಂಗಡಿಯ ಬಸ್ ನಿಲ್ದಾಣದ ಬಳಿ ನಡೆದಿದೆ. ಕೊಲೆ ಶಂಕೆ ವ್ಯಕ್ತವಾಗಿದೆ.

Read More

ಮೆಟೀರಿಯಲ್ ಅಸಿಸ್ಟಂಟ್, ಜೂನಿಯರ್ ಆಫೀಸ್ ಅಸಿಸ್ಟಂಟ್, ಟ್ರೇಡ್ಸ್‌ಮ್ಯಾನ್ ಮೇಟ್  723 ಹುದ್ದೆಗಳು ಖಾಲಿಯಿದ್ದು, ಪಿಯುಸಿ, ಎಸ್ಎಸ್ ಎಲ್ ಸಿ ಪೂರ್ಣಗೊಳಿಸಿರುವ ಆಸಕ್ತ ಅಭ್ಯರ್ಥಿಗಳು ಡಿಸೆಂಬರ್ 22 ರೊಳಗೆ ಅಧಿಕೃತ ವೆಬೈಟ್ ಲ್ಲಿ ಅರ್ಜಿ ಸಲ್ಲಿಸಬಹುದು.

Read More

ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಪ್ರಯಾಣಿಸುವಾಗ ಕಂಡಕ್ಟರ್ ಜತೆ ಚಿಲ್ಲರೆಗಾಗಿ ಜಗಳ ಮಾಡಬೇಕಿಲ್ಲ! ಕ್ಯುಆರ್ ಕೋಡ್ ಟಿಕೆಟ್ ವ್ಯವಸ್ಥೆ ಬಹುತೇಕ ಎಲ್ಲ ಕೆಎಸ್‌ಆರ್‌ಟಿಸಿ ಬಸ್‌ಗಳಿಗೂ ಇದೀಗ ವಿಸ್ತರಣೆಯಾಗಿದ್ದು, ಯುಪಿಐ  ಅ್ಯಪ್ ಮೂಲಕವೇ ಟಿಕೆಟ್ ಹಣ ಪಾವತಿ ಮಾಡಬಹುದಾಗಿದೆ. ಸುಮಾರು 9,000 ಬಸ್‌ಗಳಲ್ಲಿ ಕ್ಯುಆರ್ ಕೋಡ್ ಟಿಕೆಟ್ ವ್ಯವಸ್ಥೆ ಜಾರಿಗೊಳಿಸಲಾಗಿದೆ

Read More

ವೀರಕಂಬ ಗ್ರಾಮದ ಬಾಯಿಲ ನಿವಾಸಿ ಪದ್ಮನಾಭ ನಾಯ್ಕ ಅವರ ಪುತ್ರ ಧನರಾಜ್( 28) ನಾಪತ್ತೆಯಾದ ಆಟೋ ಚಾಲಕ ನಾಪತ್ತೆಯಾಗಿರುವ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ದೀಪಿಕಾ ಪಟೇಲ್‌ ಬಿಜೆಪಿ(BJP)ಯ ಮಹಿಳಾ ಮೋರ್ಚಾದ ನಾಯಕಿಯಾಗಿದ್ದರು. ಅವರು ತಮ್ಮ ಪತಿ, ರೈತ ಮತ್ತು ಮೂವರು ಮಕ್ಕಳನ್ನು ಅಗಲಿದ್ದಾರೆ. ಆಕೆಗೆ ಏನು ತೊಂದರೆಯಾಗಿದೆ ಎಂಬುದನ್ನು ಕಂಡುಹಿಡಿಯಲು ನಾವು ಎಲ್ಲಾ ಕೋನಗಳನ್ನು ಅನ್ವೇಷಿಸುತ್ತಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ.

Read More

ಅತಿಯಾದ ಮಳೆಯಿಂದ ಬೆಟ್ಟದಿಂದ ಬಂಡೆಗಳು ಮನೆ ಮೇಲೆ ಬಿದ್ದು ಐವರು ಮಕ್ಕಳು ಸೇರಿದಂತೆ ಏಳು ಮಂದಿ ಸಾವನ್ನಪ್ಪಿರುವ ಬಗ್ಗೆ ತಮಿಳುನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಸಂತಾಪ ವ್ಯಕ್ತಪಡಿಸಿದೆ

Read More