ಕುಕ್ಕೆ ಸುಬ್ರಹ್ಮಣ್ಯದ ಹಲವು ಅಂಗಡಿಗಳಿಗೆ ಅಧಿಕಾರಿಗಳು ದಾಳಿ ಮಾಡಿ ಭಾರೀ ಪ್ರಮಾಣದಲ್ಲಿ ತಂಬಾಕು ಉತ್ಪನ್ನ ಸಹಿತ ನಿಷೇಧಿತ ಪಾಸ್ಟಿಕ್ ಗಳನ್ನು ವಶಕ್ಕೆ ಪಡೆದುಕೊಂಡ ಘಟನೆ ಡಿ.3 ರಂದು ನಡೆದಿದೆ.
Year: 2024
ಕೆಎಸ್ ಆರ್ ಟಿಸಿ ಬಸ್ ನಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡು 50ಕ್ಕೂ ಹೆಚ್ಚು ಮಂದಿ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾದ ಘಟನೆ ನಡೆದಿದೆ.
ಚಂಡೀಗಢ: ಸಿಕ್ಖರ ಅತ್ಯುಚ್ಚ ಧಾರ್ಮಿಕ ಸಂಸ್ಥೆ ಅಕಾಲ್ ತಮ್‌ನಿಂದ ಧರ್ಮದ್ರೋಹಿ ಎಂದು ಘೋಷಿತರಾಗಿದ್ದ ಪಂಜಾಬ್ ಡಿಸಿಎಂ ಸುಖೀರ್ ಸಿಂಗ್ ಬಾದಲ್ ಅವರಿಗೆ ಸೋಮವಾರ ಶಿಕ್ಷೆ ಘೋಷಣೆಯಾಗಿದೆ.
ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕೇರಳ ಸಾರಿಗೆ ಸಂಸ್ಥೆಯ (KSRTC) ಬಸ್ ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಐವರು ವೈದ್ಯಕೀಯ ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ಬಲೂನ್ ಊದುವ ವೇಳೆ ಗಂಟಲಲ್ಲಿ ಸಿಲುಕಿ 13 ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ತಾಲೂಕಿನ ಜೋಗನಕೊಪ್ಪ ಗ್ರಾಮದಲ್ಲಿ ನಡೆದಿದೆ.
ವಾರದ ಹಿಂದೆ ನಾಪತ್ತೆಯಾಗಿದ್ದ ಕಡಬ ತಾಲೂಕಿನ ಬಿಳಿನೆಲೆ ಗ್ರಾಮದ ಯುವಕನ ಮೃತದೇಹ ಡಿ 2 ರಂದು ಸಂಜೆ ನೆಟ್ಟಣ ರೈಲು ನಿಲ್ದಾಣದಿಂದ ಒಂದೂವರೆ ಕಿಮೀ ದೂರದ ನಾರಡ್ಕ ಬಳಿ ದಟ್ಟ ಅರಣ್ಯದಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಸಿಡಿಲು ಬಡಿದು ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಪುತ್ತೂರಿನಲ್ಲಿ ನಡೆದಿದೆ.
ಸಮುದ್ರ ತೀರದ ಕಲ್ಲು ಬಂಡೆ ಮೇಲೆ ಕುಳಿತು ಯೋಗದಲ್ಲಿ ತಲ್ಲೀನಳಾಗಿದ್ದ ಖ್ಯಾತ ನಟಿ ಕೊಚ್ಚಿ ಹೋದ ಘಟನೆ ಥಾಯ್ಲೆಂಡ್‌ನ ಕೊಹ್ ಸಮುಯಿ ದ್ವೀಪದಲ್ಲಿ ನಡೆದಿದೆ.
ದ.ಕ ಜಿಲ್ಲಾ ಕಛೇರಿಯಲ್ಲಿ ಭಿನ್ನಮತ ಸ್ಫೋಟಗೊಂಡಿದ್ದು, ಜಿಲ್ಲೆಯ ಇಬ್ಬರು ಹಿರಿಯ ನಾಯಕರು ಹೊಡೆದಾಡಿಕೊಂಡಿದ್ದಾರೆ ಎಂಬ ಸುದ್ದಿ ಹಬ್ಬಿದೆ. ದ.ಕ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಅವರು ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ತುಂಬೆ ಚಂದ್ರ ಪ್ರಕಾಶ್ ಶೆಟ್ಟಿ ಗೆ ಹಲ್ಲೆ ನಡೆಸಿರುವುದಾಗಿ ವರದಿಯಾಗಿದೆ.
ಉಡುಪಿ ತಾಲ್ಲೂಕು ಮಂದರ್ತಿ ಹೆಗ್ಗುಂಜೆ ಗ್ರಾಮದ ಉಮೇಶ್ ಕುಂದರ್ ಅವರು ವಿಶೇಷ ಕ್ರೀಡಾಪಟುವಾಗಿ, ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದಲ್ಲಿ ಹೆಸರು ಗಳಿಸಿದ್ದು, ಇದೀಗ ಅವರಿಗೆ ರಾಜ್ಯಪ್ರಶಸ್ತಿ ಅರಸಿ ಬಂದಿದೆ. ಅಂತರರಾಷ್ಟ್ರೀಯ ಅಂಗವಿಕಲ ದಿನದ ಪ್ರಯುಕ್ತ ಡಿಸೆಂಬರ್ 3ರಂದು ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉಮೇಶ್ ಕುಂದರ್ ಅವರನ್ನು ಸನ್ಮಾನಿಸಲಿದ್ದಾರೆ.