ಒಂದೇ ಒಂದು ಹಗ್ ಮಾಡು, ಯಾರಿಗೂ ಹೇಳುವುದಿಲ್ಲ’ ಎಂದು ಪಾಸ್ಪೋರ್ಟ್ ವೆರಿಫಿಕೇಷನ್ ನೆಪದಲ್ಲಿ ಪೊಲೀಸ್ ಕಾನ್ಸ್ಟೇಬಲ್ ಒಬ್ಬರು ಮಹಿಳಾ ಟೆಕ್ಕಿಗೆ ಕಿರುಕುಳ ನೀಡಿದ ಆರೋಪ ಬೆಂಗಳೂರಿನ ಬ್ಯಾಟರಾಯನಪುರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಇದೀಗ ಮಹಿಳಾ ಟೆಕ್ಕಿಯ ಆರೋಪದ ಬೆನ್ನಲ್ಲೇ, ಅಸಭ್ಯ ವರ್ತನೆ ತೋರಿದ ಕಾನ್ಸ್ಟೇಬಲ್ ಕಿರಣ್ ಎಂಬಾತನನ್ನು ಅಮಾನತುಗೊಳಿಸಲಾಗಿದೆ.
Year: 2024
ಮುಂಬೈನಿಂದ ಮ್ಯಾಂಚೆಸ್ಟರ್‌ಗೆ ತೆರಳುತ್ತಿದ್ದ ವಿಮಾನವೊಂದು ತಾಂತ್ರಿಕ ದೋಷದಿಂದ ಕುವೈತ್ ಏರ್ ಪೋರ್ಟ್ ನಲ್ಲಿ ತುರ್ತು ಭೂಸ್ಪರ್ಶ ಮಾಡಿದ ಪರಿಣಾಮ ಭಾರತೀಯ ಪ್ರಯಾಣಿಕರು ಅನ್ನ ಆಹಾರ ಇಲ್ಲದೆ ಹದಿಮೂರು ಗಂಟೆಗಳ ಕಾಲ ಬಳಲುವಂತಾಗಿದೆ.
ಪರ್ಲಡ್ಕದಲ್ಲಿ ವಾಸ್ತವ್ಯವಿರುವ ರತನ್ ಸಿಂಗ್ರವರ ಪುತ್ರ ಲೋಕೇಂದರ್ ಸಿಂಗ್(22ವ.) ನಾಪತ್ತೆಯಾದ ಯುವಕ
ಎರಡೊಂದ್ಲಾ ಮೂರು’, ‘ಒಂದ್ ಕಥೆ ಹೇಳಾ’ ಮುಂತಾದ ಸಿನಿಮಾಗಳಲ್ಲಿ ನಟಿಸಿದ್ದ ಶೋಭಿತಾ ಶಿವಣ್ಣ ನಿಧನರಾಗಿದ್ದಾರೆ. ‘ಬ್ರಹ್ಮಗಂಟು’ ಸೀರಿಯಲ್ ಮೂಲಕ ಅವರು ಖ್ಯಾತಿ ಪಡೆದಿದ್ದರು. ಆತ್ಮಹತ್ಯೆ ಮಾಡಿಕೊಂಡು ಅವರು ಸಾವಿಗೀಡಾಗಿದ್ದಾರೆ.
ಹಾಸನ: ಟೈರ್ ಸ್ಪೋಟಗೊಂಡು ಜೀಪು ನಿಯಂತ್ರಣ ತಪ್ಪಿಜೀಪ್ ರಸ್ತೆ ಬದಿಗೆ ಉರುಳಿದ ಪರಿಣಾಮ ತೀವ್ರವಾಗಿ ಗಾಯಗೊಂಡಿದ್ದ ಪ್ರೊಬೆಷನರಿ ಐಪಿಎಸ್
ಹರ್ಷವರ್ಧನ್ (25) .ಮೃತ ದುರ್ದೈವಿ. ಪ್ರೊಬೆಷನರಿ ಐಪಿಎಸ್ ಅಧಿಕಾರಿಯಾಗಿ ಸೋಮವಾರ ಹಾಸನದಲ್ಲಿ ಕರ್ತವ್ಯಕ್ಕೆ ಹಾಜರಾಗಬೇಕಿತ್ತು.
ಸ್ಕೂಟರ್ ಸವಾರನೋರ್ವ ಹೆಲ್ಕೆಟ್‌ನಿಂದ ಕೆಎಸ್ಸಾರ್ಟಿಸಿ ಬಸ್‌ನ ಗಾಜು ಒಡೆದು ಪರಾರಿಯಾದ ಘಟನೆ ರವಿವಾರ ರಾತ್ರಿ ಪಡೀಲ್ ಸಮೀಪದ ಅಳಪೆಯಲ್ಲಿ ಸಂಭವಿಸಿದೆ.
ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿಯರ ಸಾವಿನ ಪ್ರಕರಣಕ್ಕೆ ಸಂಬಂಧಿಸಿ ಕರ್ತವ್ಯಲೋಪದ ಮೇರೆಗೆ ಡ್ರಗ್ ಕಂಟ್ರೋಲರ್ ಉಮೇಶ್ ಅವರನ್ನು ರಾಜ್ಯ ಸರಕಾರ ಅಮಾನತು ಮಾಡಿದೆ
ಭಾರತದ ಸಂವಿಧಾನ ರೂಪುಗೊಳ್ಳುವ ಮುನ್ನವೆ ಸರ್ವಧರ್ಮ ಸಮನ್ವಯದ ತತ್ವಗಳು ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ನಿರೂಪಿಸಲ್ಪಟ್ಟವು ಎಂದು ರಾಜ್ಯದ ಗೃಹ ಸಚಿವ ಡಾ.ಜಿ ಪರಮೇಶ್ವರ ನುಡಿದರು.
ದಕ್ಷಿಣ ಕನ್ನಡ ಜಿಲ್ಲಾ ಜಂಇಯ್ಯತುಲ್ ಮುಅಲ್ಲಿಮೀನ್ ವತಿಯಿಂದ ಮರ್ಹೂಂ ರಮಳಾನ್ ಅಝ್ಹರಿಯವರ ಕುಟುಂಬಕ್ಕೆ ಕಾಜೂರು ಪೆರ್ದಾಡಿ ನಲ್ಲಿ ಪುನರ್ ನಿರ್ಮಾಣ ಗೊಂಡ ಮನೆ ಕೀ ಹಸ್ತಾಂತರ ನೇತೃತ್ವ ಶೈಖುನಾ ತ್ವಾಖಾ ಅಹ್ಮದ್ ಮುಸ್ಲಿಯಾರ್ ದಕ್ಷಿಣ ಕನ್ನಡ ಜಿಲ್ಲಾ ಖಾಝಿ ನೆರವೇರಿಸಿದರು.
ರೋಟರಿ ಕ್ಲಬ್ ಪುತ್ತೂರು ಆಶ್ರಯದಲ್ಲಿ 2024-25ನೇ ಸಾಲಿನ ರೋಟರಿ ವಲಯ 5ರ ಒಂದು ದಿನದ ರೈಲಾ ಕಾರ್ಯಕ್ರಮ ಡಿ. 1ರಂದು ಬೆಳಿಗ್ಗೆ 8.30ರಿಂದ ತೆಂಕಿಲ ಒಕ್ಕಲಿಗ ಸಭಾಭವನದ ಚುಂಚಶ್ರೀ ಹವಾನಿಯಂತ್ರಿತ ಸಭಾಭವನದಲ್ಲಿ ನಡೆಯಲಿದೆ.