pashupathi
ಕೃಷಿ

ಜೇನು ಸಾಕಾಣಿಕೆ: ಸರಕಾರದ ಸಹಾಯಧನ ಪಡೆಯಲು ಹೀಗೆ ಮಾಡಿ…

tv clinic
ಜೇನು ಕೃಷಿಕರಿಗೆ ತೋಟಗಾರಿಕೆ ಇಲಾಖೆಯಿಂದ ಜೇನು ಸಾಕಾಣಿಕೆಗಾಗಿ ಸಹಾಯಧನ ಪಡೆಯಲು ಅವಕಾಶವಿರುತ್ತದೆ. 2025-26ನೇ ಸಾಲಿಗೆ ಜಿಲ್ಲಾ ಪಂಚಾಯತ್ ಹಾಗೂ ರಾಜ್ಯ ವಲಯ ಯೋಜನೆಯಡಿ 'ಮಧುವನ ಹಾಗೂ ಜೇನು ಸಾಕಾಣಿಕೆ ಕಾರ್ಯಕ್ರಮ'ದಡಿ ಈ ಯೋಜನೆ ಚಾಲ್ತಿಯಲ್ಲಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಜೇನು ಕೃಷಿಕರಿಗೆ ತೋಟಗಾರಿಕೆ ಇಲಾಖೆಯಿಂದ ಜೇನು ಸಾಕಾಣಿಕೆಗಾಗಿ ಸಹಾಯಧನ ಪಡೆಯಲು ಅವಕಾಶವಿರುತ್ತದೆ. 2025-26ನೇ ಸಾಲಿಗೆ ಜಿಲ್ಲಾ ಪಂಚಾಯತ್ ಹಾಗೂ ರಾಜ್ಯ ವಲಯ ಯೋಜನೆಯಡಿ ‘ಮಧುವನ ಹಾಗೂ ಜೇನು ಸಾಕಾಣಿಕೆ ಕಾರ್ಯಕ್ರಮ’ದಡಿ ಈ ಯೋಜನೆ ಚಾಲ್ತಿಯಲ್ಲಿದೆ.

akshaya college

ಯಾವುದಕ್ಕೆ ಧನ ಸಹಾಯ?

ಪೆಟ್ಟಿಗೆ, ಜೇನು ಕುಟುಂಬ ಹಾಗೂ ಸ್ಟ್ಯಾಂಡ್ ಖರೀದಿಸಿದ್ದರ ಸಲುವಾಗಿ ಸಹಾಯ ಧನ ಪಡೆಯಬಹುದಾಗಿದೆ.

ಜೇನು ಕೃಷಿಕರು ಏನು ಮಾಡಬೇಕು?

ಮೊದಲಿಗೆ ಜೇನು ತರಬೇತಿ ಕಾರ್ಯಕ್ರಮಕ್ಕೆ ಆಸಕ್ತ ರೈತರು ಇಲಾಖೆಯಲ್ಲಿ ನೋಂದಾಯಿಸಿಕೊಳ್ಳಬೇಕು. ಬಳಿಕ ಜೇನು ಪೆಟ್ಟಿಗೆ ಇತ್ಯಾದಿಗಳ ಬಾಬು ಸಹಾಯಧನಕ್ಕಾಗಿ ದಾಖಲಾತಿಗಳೊಂದಿಗೆ ಅರ್ಜಿ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ:

ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, ಪುತ್ತೂರು ಇವರ ಕಛೇರಿಯನ್ನು ಸಂಪರ್ಕಿಸಬಹುದಾಗಿದೆ.

ಸಂಪರ್ಕ ಸಂಖ್ಯೆ

1) ಕಛೇರಿ ದೂರವಾಣಿ ಸಂಖ್ಯೆ: 08251-230905

2) ಸಹಾಯಕ ನಿರ್ದೇಶಕರು: 9449526117

3) ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು 9731854527


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ | ಫಲಾನುಭವಿ ರೈತರು ಯೋಜನೆ ಪಡೆದುಕೊಳ್ಳಲು ಅಗತ್ಯ ಮಾಹಿತಿ ಇಲ್ಲಿದೆ…

ಕೇಂದ್ರ ಸರ್ಕಾರ ರೈತರಿಗಾಗಿ 2019 ರಲ್ಲಿ ಜಾರಿಗೆ ತಂದಿರುವ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್…