tamanvi
ಕೃಷಿ

ಅಡಿಕೆ ಬೆಳೆಗಾರರ ಸಂಕಷ್ಟಕ್ಕೆ ಸಹಕಾರ ಸಂಘಗಳ ಮಹತ್ವದ ನಿರ್ಧಾರ!

D_shiva_bhat

ಈ ಸುದ್ದಿಯನ್ನು ಶೇರ್ ಮಾಡಿ

ಕರಾವಳಿ ಹಾಗೂ ಮಡಿಕೇರಿಯಲ್ಲಿ ಅಡಿಕೆ ಬೆಳೆಗಾರರನ್ನು ಸಂಕಷ್ಟಕ್ಕೆ ತಳ್ಳಿದ ಎಲೆಚುಕ್ಕಿ ರೋಗಕ್ಕೆ ಶಾಶ್ವತ ಪರಿಹಾರ ಕಂಡುಹಿಡಿಯಲು ಖಾಸಗಿ ಸಂಶೋಧನಾ ಕೇಂದ್ರದ ಸಹಾಯ ಪಡೆಯಲು ಅಡಿಕೆ ಸಹಕಾರ ಸಂಘಗಳು ತೀರ್ಮಾನಿಸಿದೆ.

maithri

ರಾಜ್ಯ ಅಡಿಕೆ ಸಹಕಾರ ಮಹಾಮಂಡಳದ ನೇತೃತ್ವದಲ್ಲಿ ಮ್ಯಾಮ್‌ಕೋಸ್, ಕ್ಯಾಂಪ್ಕೋ, ತುಮ್‌ಕೋಸ್, ಆಫ್‌ಕೋಸ್ ಸೇರಿದಂತೆ ವಿವಿಧ ಸಂಘಗಳು ಸಂಶೋಧನೆ, ವೈಜ್ಞಾನಿಕ ಅಧ್ಯಯನ ಹಾಗೂ ಪರಿಣಾಮಕಾರಿ ಔಷಧಿ ಅಭಿವೃದ್ಧಿಗೆ ಒಗ್ಗಟ್ಟಾಗಿ ಮುಂದಾಗಿವೆ.

ಸರ್ಕಾರಿ ಮಟ್ಟದಲ್ಲಿ ಸಮರ್ಪಕ ಸಂಶೋಧನೆ ಮತ್ತು ಪರಿಹಾರ ದೊರೆಯದ ಹಿನ್ನೆಲೆಯಲ್ಲಿ, ರೈತರ ಬೆಳೆ ನಷ್ಟ ತಡೆಯಲು ಖಾಸಗಿ ಮಟ್ಟದಲ್ಲಿ ವೇಗವಾಗಿ ಕಾರ್ಯಾಚರಣೆ ಆರಂಭಿಸುವ ಉದ್ದೇಶ ವ್ಯಕ್ತವಾಗಿದೆ. ಎಲೆಚುಕ್ಕಿ ರೋಗದಿಂದಾಗಿ ಈ ವರ್ಷ ಅಡಿಕೆ ಬೆಳೆ ಶೇ. 50-60ವರೆಗೆ ಹಾನಿಯಾಗಿರುವುದರಿಂದ ರೈತರು ಶೀಘ್ರ ಪರಿಹಾರದ ನಿರೀಕ್ಷೆಯಲ್ಲಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ರಬ್ಬರ್ ಮೌಲ್ಯವರ್ಧನೆಗಾಗಿ ಸ್ಥಳೀಯ ಕೈಗಾರಿಕೆ | ರಾಜ್ಯ ರಬ್ಬರ್ ಬೆಳೆಗಾರರ ಸಮ್ಮೇಳನದಲ್ಲಿ ಸಂಸದ ಕ್ಯಾ. ಬ್ರಿಜೇಶ್ ಚೌಟ

ಬೆಳ್ತಂಗಡಿ: ರಬ್ಬರ್ ಬೆಳೆಗಾರರ ಸಮಸ್ಯೆ ಪರಿಹಾರಕ್ಕೆ ಸೂಕ್ತ ಅಧ್ಯಯನ ಮಾಡಿಕೊಂಡು ರಬ್ಬರ್ ಮಂಡಳಿ…