tamanvi
ಕೃಷಿ

ವಿದ್ಯುತ್ ಶಾರ್ಟ್  ಸರ್ಕ್ಯೂಟ್‌  – ಚಿಕ್ಕಮುಡ್ನೂರಿನಲ್ಲಿ ಬೆಂಕಿ ದುರಂತ, ಕೃಷಿಗೆ ಹಾನಿ

D_shiva_bhat

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಚಿಕ್ಕಮುಡ್ನೂರು ಗ್ರಾಮದ ಏಕ ಬಳಕ್ಕ ಪ್ರದೇಶದಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಬೆಂಕಿ ಅವಘಡ ಸಂಭವಿಸಿ ಕೃಷಿ ಭೂಮಿಗೆ ಹಾನಿಯಾಗಿದೆ.

ಸ್ಥಳೀಯರಾದ ಲ್ಯಾನ್ಸಿ ಬಳಕ್ಕ ಅಜಿತ್ ಪ್ರಸಾದ್ ರೈ ಹಾಗೂ ಉಮೇಶ್ ದೇವಾಡಿಗ ಅವರಿಗೆ ಸೇರಿದ ಗದ್ದೆಗಳು ಬೆಂಕಿಗೆ ಆಹುತಿಯಾಗಿವೆ. ಲ್ಯಾನ್ಸಿ ಬಳಕ್ಕ ಅವರ ಗದ್ದೆಯಲ್ಲಿ ಸುಮಾರು 40 ಅಡಿ ಉದ್ದದ ಪಿವಿಸಿ ಪೈಪ್ ಸೇರಿದಂತೆ ವೀಳ್ಯ ಕೃಷಿಗೆ ಹಾನಿಯಾಗಿದೆ.

ಅವಘಡದ ಮಾಹಿತಿ ತಿಳಿದ ಕೂಡಲೇ ಸ್ಥಳೀಯರು ಬೆಂಕಿ ನಂದಿಸಲು ಶ್ರಮಿಸಿ ಹೆಚ್ಚಿನ ಅನಾಹುತ ತಪ್ಪಿಸಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಅಡಿಕೆ ಸಾರದಲ್ಲಿದೆ ಕ್ಯಾನ್ಸರ್ ಪ್ರತಿಬಂಧಕ ಗುಣ | ಯೆನೆಪೋಯ ವಿವಿ ವೈಜ್ಞಾನಿಕ ಸಂಶೋಧನೆಗೆ ಕ್ಯಾಂಪ್ಕೋ ಅಭಿನಂದನೆ

ಮಂಗಳೂರು: ಒಂದೆಡೆ ಅಡಿಕೆ ಕ್ಯಾನ್ಸರ್ ಕಾರಕ ಎನ್ನುವ ಚರ್ಚೆ ನಡೆಯುತ್ತಿದ್ದರೆ, ಇದೆಲ್ಲಾ…

ರಬ್ಬರ್ ಮೌಲ್ಯವರ್ಧನೆಗಾಗಿ ಸ್ಥಳೀಯ ಕೈಗಾರಿಕೆ | ರಾಜ್ಯ ರಬ್ಬರ್ ಬೆಳೆಗಾರರ ಸಮ್ಮೇಳನದಲ್ಲಿ ಸಂಸದ ಕ್ಯಾ. ಬ್ರಿಜೇಶ್ ಚೌಟ

ಬೆಳ್ತಂಗಡಿ: ರಬ್ಬರ್ ಬೆಳೆಗಾರರ ಸಮಸ್ಯೆ ಪರಿಹಾರಕ್ಕೆ ಸೂಕ್ತ ಅಧ್ಯಯನ ಮಾಡಿಕೊಂಡು ರಬ್ಬರ್ ಮಂಡಳಿ…