tamanvi
ಅಪರಾಧಪ್ರಚಲಿತ

ಪುತ್ತೂರು: ದಾರಿ ಕೇಳುವ ನೆಪದಲ್ಲಿ ಚಿನ್ನ ಕಿತ್ತು ಪರಾರಿ!

D_shiva_bhat

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು:ದಾರಿ ಕೇಳುವ ನೆಪದಲ್ಲಿ ಬಂದು ಚಿನ್ನದ ಉಂಗುರ ಎಳೆದು ಪರಾರಿಯಾದ ಘಟನೆ ಪುತ್ತೂರಿನ ರಾಗಿದಕುಮೇರ್ ಬಳಿಯ ಅಂದ್ರಟ್ಟ ಎಂಬಲ್ಲಿ ನಡೆದಿದೆ.

ರಾತ್ರಿ ವೇಳೆ ಬಂದ ಅಪರಿಚಿತ ವ್ಯಕ್ತಿ ದಾರಿ ಕೇಳಿದ್ದಾನೆ ಈ ವೇಳೆ ದಾರಿ ಹೇಳಲು ಬಂದ ಮನೆಯವರ ಕೈಯಲ್ಲಿದ್ದ ಉಂಗುರವನ್ನು ಕಿತ್ತು ಬೈಕ್‌ ನಲ್ಲಿ ಪರಾರಿಯಾಗಿದ್ದಾನೆ.

ಸ್ಥಳಕ್ಕೆ ಪುತ್ತೂರು ನಗರ ಪೊಲೀಸರು ಬೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಪುತ್ತೂರು: ₹3 ಲಕ್ಷ ಮೌಲ್ಯದ ಚಿನ್ನ, ಹಣವಿದ್ದ ಪರ್ಸ್ ವಾರಸುದಾರರಿಗೆ ಹಸ್ತಾಂತರ; ಆಟೋ ಚಾಲಕನ ಪ್ರಾಮಾಣಿಕತೆಗೆ ಮೆಚ್ಚುಗೆ

ಪುತ್ತೂರು: ರಾಷ್ಟ್ರೀಯ ಹೆದ್ದಾರಿಯಲ್ಲಿ ಸಿಕ್ಕ ಪರ್ಸ್‌ವೊಂದನ್ನು ಅದರ ವಾರಸುದಾರರನ್ನು…

ಮನೆಗೆ ಬಿಡುವುದಾಗಿ ಬೈಕ್‌ನಲ್ಲಿ ಕರೆತಂದು ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಪೋಕ್ಸೋ ಪ್ರಕರಣ ದಾಖಲು

ಮಂಗಳೂರು: ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ಅಪ್ರಾಪ್ತ ಬಾಲಕಿಯನ್ನು ಮನೆಗೆ ಬಿಡುವುದಾಗಿ…

1 of 153