Gl jewellers
ಪ್ರಚಲಿತರಾಜ್ಯ ವಾರ್ತೆ

ಗುರುವಾರ ರಾಜ್ಯದ ಎಲ್ಲಾ ಕೋರ್ಟ್’ಗಳಿಗೂ ರಜೆ!

ರಾಜ್ಯದಲ್ಲಿ ಹೋಲಿ ಹಬ್ಬದ ಹಿನ್ನೆಲೆಯಲ್ಲಿ ಗುರುವಾರ ನ್ಯಾಯಾಲಯ ಕಲಾಪಕ್ಕೆ ರಜೆ ಘೋಷಿಸಲಾಗಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ರಾಜ್ಯದಲ್ಲಿ ಹೋಲಿ ಹಬ್ಬದ ಹಿನ್ನೆಲೆಯಲ್ಲಿ ಗುರುವಾರ ನ್ಯಾಯಾಲಯ ಕಲಾಪಕ್ಕೆ ರಜೆ ಘೋಷಿಸಲಾಗಿದೆ.

Pashupathi
Papemajalu garady
Karnapady garady

ಗುರುವಾರ ಅಂದರೆ 13-03-2025ಕ್ಕೆ ನಿಗದಿಯಾದ ಎಲ್ಲ ಪ್ರಕರಣಗಳನ್ನು ಶುಕ್ರವಾರ 14-03-2025ರಂದು ಕೈಗೆತ್ತಿಕೊಳ್ಳಲಾಗುವುದು ಎಂದು ತಿಳಿಸಲಾಗಿದೆ.

ಆದರೆ, ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗದ ಕಲಾಪಗಳು ಎಂದಿನಂತೆ ಅಬಾಧಿತವಾಗಿ ನಡೆಯಲಿದೆ ಎಂದು ಹೇಳಲಾಗಿದೆ.


ಈ ಸುದ್ದಿಯನ್ನು ಶೇರ್ ಮಾಡಿ

Related Posts

ಖಾಸಗಿ ವಾಹನದಲ್ಲಿ ‘ಪೊಲೀಸ್’ ಎಂದು ಬರೆದಿದ್ದರೆ ಕ್ರಮ! ವಿಧಾನಸೌಧದಲ್ಲಿ ಗಮನ ಸೆಳೆದ ಗೃಹ ಸಚಿವರ ರಿಪ್ಲೈ!!

ಪೊಲೀಸ್ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ತಮ್ಮ ಸ್ವಂತ ವಾಹನದ ಮೇಲೆ ಪೊಲೀಸ್‌ ಎಂದು…