ಅಪರಾಧಪ್ರಚಲಿತ

ರಸ್ತೆ ಅಪಘಾತದಲ್ಲಿ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆಯ ಪುತ್ರಿ ಸಾವು!

GL
ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷರ ಮಗಳು ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ಛತ್ತೀಸ್‌ಗಢದ ದುರ್ಗ್ ಜಿಲ್ಲೆಯಲ್ಲಿ ಶುಕ್ರವಾರ (ಮಾ.14) ನಡೆದಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷರ ಮಗಳು ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ಛತ್ತೀಸ್‌ಗಢದ ದುರ್ಗ್ ಜಿಲ್ಲೆಯಲ್ಲಿ ಶುಕ್ರವಾರ (ಮಾ.14) ನಡೆದಿದೆ.

chennai-shopping
maithri

ಬಿಜೆಪಿಯ ಭಿಲಾಯಿ ಮಹಿಳಾ ಮೋರ್ಚಾ ಅಧ್ಯಕ್ಷೆಯಾಗಿರುವ ಸ್ವೀಟಿ ಕೌಶಿಕ್ ಅವರ ಪುತ್ರಿ ರಿಚಾ (23) ಮೃತ ದುರ್ದೈವಿ.

ಶುಕ್ರವಾರ ತನ್ನ ಗೆಳೆಯರ ಜೊತೆ ಹೋಳಿ ಸಂಭ್ರಮಾಚರಣೆ ಮಾಡಿದ್ದು, ಮಧ್ಯಾಹ್ನ ಕಾರಿನಲ್ಲಿ ಹೋಟೆಲ್‌ಗೆ ಊಟಕ್ಕೆ ಹೋಗುತ್ತಿದ್ದಾಗ ದುರ್ಗ್‌ರಾಜನಂದಗಾಂವ್ ಹೆದ್ದಾರಿಯಲ್ಲಿ ಅಪಘಾತ ನಡೆದಿದೆ. ರಿಚಾ ತಲೆಗೆ ಗಂಭೀರ ಗಾಯವಾಗಿದ್ದು, ರಾಯ್‌ಪುರ ರಾಮಕೃಷ್ಣ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿದೆ.

ಆಕೆಯ ಜೊತೆಗಿದ್ದ ಮೂವರು ಗೆಳೆಯರಿಗೂ ಗಂಭೀರ ಗಾಯವಾಗಿದ್ದು, ಚಿಕಿತ್ಸೆ ನಡೆಯುತ್ತಿದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಯುದ್ಧ ಸನ್ನದ್ಧತೆಗೆ ಉತ್ತರ ಕೊರಿಯಾ ಸರ್ವಾಧಿಕಾರಿ ಕರೆ! ಸೈನಿಕ ತರಬೇತಿ ವೇಳೆ ಪುತ್ರಿ ಜೊತೆ ಟ್ಯಾಂಕ್ ಏರಿದ ಕಿಮ್ ಜಾಂಗ್ ಉನ್

ಸೋಲ್: ಉತ್ತರ ಕೊರಿಯಾದ ಸರ್ವಾಧಿಕಾರಿ ಕಿಮ್ ಜಾಂಗ್ ಉನ್ ತಮ್ಮ ಪುತ್ರಿಯೊಂದಿಗೆ ಟ್ಯಾಂಕ್ ಏರಿ…

1 of 129