tamanvi
ಪ್ರಚಲಿತ

ಹಿರಿಯ ಆರ್.ಎಸ್.ಎಸ್ ಸ್ವಯಂಸೇವಕ  ಯು.ಚಂದ್ರಶೇಖ‌ರ್ ನಿಧನ

ಹಿರಿಯ ಆರ್.ಎಸ್.ಎಸ್ ಸ್ವಯಂಸೇವಕ, ಜವುಳಿ ಉದ್ಯಮಿ ಯು. ಚಂದ್ರಶೇಖರ್ (77) ಹೃದಯಾಘಾತದಿಂದಾಗಿ ಶನಿವಾರ ನಸುಕಿನ ವೇಳೆ ನಿಧನರಾದರು.

ಈ ಸುದ್ದಿಯನ್ನು ಶೇರ್ ಮಾಡಿ

ಉಪ್ಪಿನಂಗಡಿ: ಹಿರಿಯ ಆರ್.ಎಸ್.ಎಸ್ ಸ್ವಯಂಸೇವಕ, ಜವುಳಿ ಉದ್ಯಮಿ ಯು. ಚಂದ್ರಶೇಖರ್ (77) ಹೃದಯಾಘಾತದಿಂದಾಗಿ ಶನಿವಾರ ನಸುಕಿನ ವೇಳೆ ನಿಧನರಾದರು.

ಚಂದ್ರಶೇಖ‌ರ್ ಅವರು ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ದೇವಳದ ಆಡಳಿತ ಮಂಡಳಿಯ ಮಾಜಿ ಸದಸ್ಯರೂ, ಉಪ್ಪಿನಂಗಡಿ ಶ್ರೀ ಕಾಳಿಕಾಂಬಾ ಭಜನಾ ಮಂಡಳಿಯ ಮಾಜಿ ಅಧ್ಯಕ್ಷರೂ, ಪುತ್ತೂರು ತಾಲೂಕು ಗಾಣಿಗರ ಯಾ ಸಫಲಿಗರ ಸಂಘದ ಮಾಜಿ ಅಧ್ಯಕ್ಷರಾಗಿದ್ದರು.ಮೃತರ ಪತ್ನಿ, ಪುತ್ರ, ನಾಲ್ವರು ಪುತ್ರಿಯರನ್ನು ಅಗಲಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಪುತ್ತೂರಿನಲ್ಲಿ ಸಂಭ್ರಮದ 28ನೇ ವರ್ಷದ ‘ಶ್ರೀಕೃಷ್ಣಲೋಕ’ ;1,250ಕ್ಕೂ ಅಧಿಕ ಪುಟಾಣಿ ಕೃಷ್ಣ-ರಾಧೆಯರಿಂದ ವೈಭವದ ಶೋಭಾಯಾತ್ರೆ

ಪುತ್ತೂರು: ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧೀನದಲ್ಲಿರುವ ಪರ್ಲಡ್ಕ ಶಿವಪೇಟೆಯ ವಿವೇಕಾನಂದ…

ಸೆ.18ರಂದು ಮಂಗಳೂರಿನಲ್ಲಿ ರಾಜ್ಯ ಸಚಿವ ಸಂಪುಟ ಸಭೆ; ಕರಾವಳಿ ಅಭಿವೃದ್ಧಿ ಪ್ರಸ್ತಾವನೆಗಳಿಗೆ ಸಿಗಲಿದೆ ಆದ್ಯತೆ

ಮಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಆಡಳಿತವನ್ನು ಜನರ ಬಳಿಗೆ ಕೊಂಡೊಯ್ಯುವ…

ಪುತ್ತೂರು: ₹3 ಲಕ್ಷ ಮೌಲ್ಯದ ಚಿನ್ನ, ಹಣವಿದ್ದ ಪರ್ಸ್ ವಾರಸುದಾರರಿಗೆ ಹಸ್ತಾಂತರ; ಆಟೋ ಚಾಲಕನ ಪ್ರಾಮಾಣಿಕತೆಗೆ ಮೆಚ್ಚುಗೆ

ಪುತ್ತೂರು: ರಾಷ್ಟ್ರೀಯ ಹೆದ್ದಾರಿಯಲ್ಲಿ ಸಿಕ್ಕ ಪರ್ಸ್‌ವೊಂದನ್ನು ಅದರ ವಾರಸುದಾರರನ್ನು…