Gl jewellers
ಪ್ರಚಲಿತ

ಮಂಗಳೂರು ವಿವಿ ಕುಲಪತಿಯಾಗಿ ಪ್ರೊ. ಪಿ.ಎಲ್. ಧರ್ಮಾ

Karpady sri subhramanya

ಈ ಸುದ್ದಿಯನ್ನು ಶೇರ್ ಮಾಡಿ

SRK Ladders

ಮಂಗಳೂರು: ಕೊಣಾಜೆಯ ಮಂಗಳೂರು ವಿಶ್ವವಿದ್ಯಾಲಯದ ಕುಲಪತಿಯಾಗಿ ಪ್ರೊ. ಪಿ.ಎಲ್. ಧರ್ಮಾ ಅವರು ನೇಮಕಗೊಂಡಿದ್ದಾರೆ.

Akshaya College

ಮಂಗಳವಾರ ಪ್ರಭಾರ ಕುಲಪತಿ ಪ್ರೊ. ಜಯರಾಜ್ ಅಮೀನ್ ಅವರಿಂದ ಅಧಿಕಾರ ಸ್ವೀಕರಿಸಿದರು.

ಪ್ರೊ. ಪಿ.ಎಸ್. ಯಡಿಪಡಿತ್ತಾಯ ಅವರ ಕುಲಪತಿ ಅವಧಿ ಮುಗಿದ ಬಳಿಕ ಹುದ್ದೆ ಖಾಲಿಯಾಗಿಯೇ ಉಳಿದಿತ್ತು. ಇದೀಗ ಪಿ.ಎಲ್. ಧರ್ಮಾ ಅವರು ಕುಲಪತಿಯಾಗಿ ನೇಮಕಗೊಂಡಿದ್ದಾರೆ.

ಮೂಲತಃ ಮಡಿಕೇರಿಯವರಾದ ಪ್ರೊ. ಪಿ.ಎಲ್. ಧರ್ಮಾ ಅವರು ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಈ ಹಿಂದೆ ಪರೀಕ್ಷಾಂಗ ಕುಲಸಚಿವರಾಗಿಯೂ ಕರ್ತವ್ಯ ನಿರ್ವಹಿಸಿದ ಅನುಭವಿ.


ಈ ಸುದ್ದಿಯನ್ನು ಶೇರ್ ಮಾಡಿ

Related Posts

ಕುಂಭಮೇಳದಲ್ಲಿ ಕನ್ಯಾಡಿ ಶ್ರೀಗೆ ಮಹಾಮಂಡಲೇಶ್ವರ ಪಟ್ಟಾಭಿಷೇಕ | ನಾಗಾಸಾಧು ಸನ್ಯಾಸಿ ಪರಂಪರೆಯ ಅತ್ಯುನ್ನತ ಹುದ್ದೆ

ಪ್ರಯಾಗ್‌ರಾಜ್ ನಲ್ಲಿ ನಡೆದ ಮಹಾ ಕುಂಭಮೇಳದಲ್ಲಿ ಧರ್ಮಸ್ಥಳ ಗ್ರಾಮದ ನಿತ್ಯಾನಂದ ನಗರದ ಕನ್ಯಾಡಿ…