ಪ್ರಚಲಿತ

ಭಾರೀ ಮಳೆ: ಜಿಲ್ಲಾಡಳಿತದ ಆದೇಶ ಹೀಗಿದೆ |ಅಂಗನವಾಡಿಗಳಿಗೆ ರಜೆ ಮುಂದುವರಿಕೆ

GL
ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ ಅತೀ ಹೆಚ್ಚಿನ ಮಳೆ ದಾಖಲಾಗಿರುತ್ತದೆ.

ಈ ಸುದ್ದಿಯನ್ನು ಶೇರ್ ಮಾಡಿ

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ ಅತೀ ಹೆಚ್ಚಿನ ಮಳೆ ದಾಖಲಾಗಿರುತ್ತದೆ.

chennai-shopping
maithri

ಇದೇ ಹವಾಮಾನ ಪರಿಸ್ಥಿತಿಯು ಮುಂದುವರಿಯುವ ಸೂಚನೆಯಿದ್ದು ದಿನಾಂಕ: 28.05.2025 ರವರೆಗೆ ಜಿಲ್ಲೆಯಾದ್ಯಂತ ರೆಡ್ – ಅಲರ್ಟ್ ಘೋಷಣೆಯಾಗಿರುತ್ತದೆ. ಈ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಈ ಕೆಳಗಿನಂತೆ ತುರ್ತು ಕ್ರಮಗಳನ್ನು ಕೈಗೊಂಡಿರುತ್ತದೆ.

ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ & ಪ್ರೌಢಶಾಲೆ, ಸಿಬಿಎಸ್ಸಿ, ಪದವಿ ಪೂರ್ವ ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ ದಿನಾಂಕ: 27.05.2025 ಮತ್ತು ದಿನಾಂಕ: 28.05.2025 ರಂದು ರಜೆಯನ್ನು ಘೋಷಿಸಲಾಗಿರುತ್ತದೆ.

ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿ ತೀರ ಸಮುದ್ರ ತೀರಕ್ಕೆ ಮಕ್ಕಳು ಹೋಗದಂತೆ ಪಾಲಕರು ಜಾಗ್ರತೆ ವಹಿಸುವುದು.

ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಿದೆ.

ಪ್ರವಾಸಿಗರು / ಸಾರ್ವಜನಿಕರು ನದಿತೀರಕ್ಕೆ, ಸಮುದ್ರತೀರಕ್ಕೆ, ಚಾರಣಕ್ಕೆ ತೆರಳದಂತೆ ಸೂಚಿಸಲಾಗಿದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಯುದ್ಧ ಸನ್ನದ್ಧತೆಗೆ ಉತ್ತರ ಕೊರಿಯಾ ಸರ್ವಾಧಿಕಾರಿ ಕರೆ! ಸೈನಿಕ ತರಬೇತಿ ವೇಳೆ ಪುತ್ರಿ ಜೊತೆ ಟ್ಯಾಂಕ್ ಏರಿದ ಕಿಮ್ ಜಾಂಗ್ ಉನ್

ಸೋಲ್: ಉತ್ತರ ಕೊರಿಯಾದ ಸರ್ವಾಧಿಕಾರಿ ಕಿಮ್ ಜಾಂಗ್ ಉನ್ ತಮ್ಮ ಪುತ್ರಿಯೊಂದಿಗೆ ಟ್ಯಾಂಕ್ ಏರಿ…