tamanvi
ಪ್ರಚಲಿತ

ಮುಸ್ಲಿಂ ಯುವಕನನ್ನು ಹೊರಹಾಕಿ ಎಂದ ಸಚಿವ ಗುಂಡೂರಾವ್! ಮಾಧ್ಯಮದೊಂದಿಗೆ ಮಾತನಾಡಿ ತನ್ನ ಅಳಲು ತೋಡಿಕೊಂಡ ಯುವಕ!

ಸುದ್ದಿಗೋಷ್ಠಿ ನಡೆಯುತ್ತಿರುವ ನಡುವೆಯೇ ತನ್ನ ಆಕ್ರೋಶ ವ್ಯಕ್ತಪಡಿಸುತ್ತಿದ್ದ ಯುವಕನೋರ್ವನನ್ನು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಹೊರಹಾಕುವಂತೆ ಹೇಳಿದ ಘಟನೆ, ಶನಿವಾರ ನಡೆಯಿತು. ಈ ಘಟನೆ ಬಳಿಕ ಯುವಕ ಹೊರಬಂದು ಮಾಧ್ಯಮದೊಂದಿಗೆ ತನ್ನ ಅಳಲು ತೋಡಿಕೊಂಡಿದ್ದಾನೆ.

ಈ ಸುದ್ದಿಯನ್ನು ಶೇರ್ ಮಾಡಿ

ಮಂಗಳೂರು: ಸುದ್ದಿಗೋಷ್ಠಿ ನಡೆಯುತ್ತಿರುವ ನಡುವೆಯೇ ತನ್ನ ಆಕ್ರೋಶ ವ್ಯಕ್ತಪಡಿಸುತ್ತಿದ್ದ ಯುವಕನೋರ್ವನನ್ನು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಹೊರಹಾಕುವಂತೆ ಹೇಳಿದ ಘಟನೆ, ಶನಿವಾರ ನಡೆಯಿತು. ಈ ಘಟನೆ ಬಳಿಕ ಯುವಕ ಹೊರಬಂದು ಮಾಧ್ಯಮದೊಂದಿಗೆ ತನ್ನ ಅಳಲು ತೋಡಿಕೊಂಡಿದ್ದಾನೆ.

ನಾನು ಕಾಂಗ್ರೆಸಿಗ. ದಕ್ಷಿಣ ಕನ್ನಡದಲ್ಲಿ ಎಲ್ಲರೂ ಶಾಂತಿ ನೆಮ್ಮದಿಯಿಂದ ಬದುಕಬೇಕೆನ್ನುವುದೇ ನನ್ನ ಆಶಯ. ಹಿಂದೂ ಆಗಲಿ, ಮುಸ್ಲಿಂ ಆಗಲಿ ಯಾರೊಬ್ಬರು ಹತ್ಯೆಗೆ ಒಳಗಾಗಬಾರದು. ಈ ಭೂಮಿ ಮೇಲೆ ಬದುಕುವ ಅವಕಾಶ ಎಲ್ಲರಿಗೂ ಇದೆ ಎಂದರು.

ಸಚಿವರ ಪ್ರತಿಕ್ರಿಯೆ ಬಗ್ಗೆ ಪ್ರಶ್ನಿಸಿದಾಗ, ಬಜ್ಪೆ ಚಲೋ ಮಾಡಿ ಸಾರ್ವಜನಿಕವಾಗಿ, ಅವರನ್ನು ಕೊಲ್ಲಲು ಕರೆ ನೀಡುತ್ತಾರೆ. ಇದರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲು ಪೊಲೀಸರಿಗೆ ಸೂಚನೆ ನೀಡಲು ಆಗ್ರಹಿಸುವುದಷ್ಟೇ ನನ್ನ ಉದ್ದೇಶ ಎಂದರು.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಪುತ್ತೂರಿನಲ್ಲಿ ಸಂಭ್ರಮದ 28ನೇ ವರ್ಷದ ‘ಶ್ರೀಕೃಷ್ಣಲೋಕ’ ;1,250ಕ್ಕೂ ಅಧಿಕ ಪುಟಾಣಿ ಕೃಷ್ಣ-ರಾಧೆಯರಿಂದ ವೈಭವದ ಶೋಭಾಯಾತ್ರೆ

ಪುತ್ತೂರು: ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧೀನದಲ್ಲಿರುವ ಪರ್ಲಡ್ಕ ಶಿವಪೇಟೆಯ ವಿವೇಕಾನಂದ…

ಸೆ.18ರಂದು ಮಂಗಳೂರಿನಲ್ಲಿ ರಾಜ್ಯ ಸಚಿವ ಸಂಪುಟ ಸಭೆ; ಕರಾವಳಿ ಅಭಿವೃದ್ಧಿ ಪ್ರಸ್ತಾವನೆಗಳಿಗೆ ಸಿಗಲಿದೆ ಆದ್ಯತೆ

ಮಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಆಡಳಿತವನ್ನು ಜನರ ಬಳಿಗೆ ಕೊಂಡೊಯ್ಯುವ…

ಪುತ್ತೂರು: ₹3 ಲಕ್ಷ ಮೌಲ್ಯದ ಚಿನ್ನ, ಹಣವಿದ್ದ ಪರ್ಸ್ ವಾರಸುದಾರರಿಗೆ ಹಸ್ತಾಂತರ; ಆಟೋ ಚಾಲಕನ ಪ್ರಾಮಾಣಿಕತೆಗೆ ಮೆಚ್ಚುಗೆ

ಪುತ್ತೂರು: ರಾಷ್ಟ್ರೀಯ ಹೆದ್ದಾರಿಯಲ್ಲಿ ಸಿಕ್ಕ ಪರ್ಸ್‌ವೊಂದನ್ನು ಅದರ ವಾರಸುದಾರರನ್ನು…