ಪ್ರಚಲಿತ

ವಿಯೆಟ್ನಾಂ: 2ನೇ ಅಂತಾರಾಷ್ಟ್ರೀಯ ಯೋಗ ಸ್ಪರ್ಧೆ; ಮಾಜಿ ಶಾಸಕ ರಾಮ್ ಭಟ್ ಅವರ ಪುತ್ರಿ ಸಂಧ್ಯಾ ಭಟ್ ಪ್ರಥಮ

ವಿಯೆಟ್ನಾಂ ದೇಶದ ವೋಚಿಮಿನ್ ನಗರದಲ್ಲಿ ನಡೆದ ಜೂನ್ 7 ರಂದು 2ನೇ ಅಂತಾರಾಷ್ಟ್ರೀಯ ಯೋಗ ಸಮ್ಮೇಳನ ಮತ್ತು ಯೋಗ ಸ್ಪರ್ಧೆಯ ಸೀನಿಯರ್ ಮಹಿಳೆಯರ ವಿಭಾಗದಲ್ಲಿ ಸಂಧ್ಯಾ ಭಟ್ ಅವರು ಪ್ರಥಮ ಬಹುಮಾನ ಪಡೆದಿದ್ದಾರೆ.

ಈ ಸುದ್ದಿಯನ್ನು ಶೇರ್ ಮಾಡಿ

ವಿಯೆಟ್ನಾಂ ದೇಶದ ವೋಚಿಮಿನ್ ನಗರದಲ್ಲಿ ನಡೆದ ಜೂನ್ 7 ರಂದು 2ನೇ ಅಂತಾರಾಷ್ಟ್ರೀಯ ಯೋಗ ಸಮ್ಮೇಳನ ಮತ್ತು ಯೋಗ ಸ್ಪರ್ಧೆಯ ಸೀನಿಯರ್ ಮಹಿಳೆಯರ ವಿಭಾಗದಲ್ಲಿ ಸಂಧ್ಯಾ ಭಟ್ ಅವರು ಪ್ರಥಮ ಬಹುಮಾನ ಪಡೆದಿದ್ದಾರೆ.

akshaya college

ವಿಯೆಟ್ನಾo, ಆಸ್ಟ್ರೇಲಿಯಾ, ಕಾಂಬೋಡಿಯ ಹಾಗೂ ಭಾರತ ತಂಡಗಳ ನಡುವೆ ಯೋಗ ಸ್ಪರ್ಧೆ ನಡೆದಿತ್ತು.

ಇದೇ ಸಂದರ್ಭದಲ್ಲಿ ಡಾ. ವಿಪ್ರ ಪಾಂಡೆ ಕನ್ಸಲ್ಟೆಂಟ್ ಜನರಲ್ ಆಫ್ ಇಂಡಿಯಾ ಇವರ ಸಮ್ಮುಖದಲ್ಲಿ ವಿಯಟ್ನಾಂ’ನ ವಿ ಯೋಗ ವರ್ಲ್ಡ್ ಸಂಸ್ಥೆಯ C.E.O.
ಯೋಗಾಚಾರ್ಯ ವಿಶ್ವನಾಥ್ ಕುಲಕರ್ಣಿ ಹಾಗೂ ಭಾರತದ ಅವಿಯ ಸಂಸ್ಥೆಯ ಮುಖ್ಯಸ್ಥ ಯೋಗಾಚಾರ್ಯ ತೀರ್ಥರಾಜ್ ಹೋಲೂರ್ ಅವರು ಸಂಧ್ಯಾ ಭಟ್  ಅವರಿಗೆ ಪ್ರತಿಷ್ಠಿತ ಅಂತರಾಷ್ಟ್ರೀಯ ‘ಯೋಗ ಶಿಕ್ಷಕಿ’ ಹಾಗೂ ಅಂತರಾಷ್ಟ್ರೀಯ ‘ಯೋಗರತ್ನ’ ಪ್ರಶಸ್ತಿ ನೀಡಿ ಗೌರವಿಸಿದರು.

ಸಂಧ್ಯಾ ಭಟ್ ಅವರು ಪುತ್ತೂರಿನ ಮಾಜಿ ಶಾಸಕ ರಾಮ್ ಭಟ್ ಅವರ ಪುತ್ರಿ. ಪ್ರಸ್ತುತ ಅವರು ಬೆಂಗಳೂರಿನಲ್ಲಿ ವಾಸವಾಗಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಕಾಲೇಜು ವಿದ್ಯಾರ್ಥಿಗಳಿಗೆ 6 ವಿಶೇಷ AI ಸಾಧನ ಉಡುಗೊರೆ ನೀಡಿದ ಗೂಗಲ್ | ಐದು ದೇಶದ ವಿದ್ಯಾರ್ಥಿಗಳಿಗೆ ಉಚಿತ ಚಂದಾ ಆಫರ್!!

ಗೂಗಲ್ ಫಾರ್ ಎಜುಕೇಷನ್ ಎಂಬ ಧ್ಯೇಯದಡಿ ಗೂಗಲ್ ಕಾಲೇಜು ವಿದ್ಯಾರ್ಥಿಗಳಿಗೆ 6 ಹೊಸ ಪರಿಕರಗಳನ್ನು…

ಜುಲೈ 12ರಂದು ರಾಷ್ಟ್ರೀಯ ಲೋಕ ಅದಾಲತ್ | ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ನೀಡಿದ ಪುತ್ತೂರಿನ ನ್ಯಾಯಾಧೀಶರು

ಪುತ್ತೂರು: ರಾಜೀ ಸಂದಾನದ ಮೂಲಕ ಬಗೆಹರಿಸಿಕೊಳ್ಳಬಹುದಾದ ವ್ಯಾಜ್ಯಗಳನ್ನು ಬಗೆಹರಿಸಿಕೊಳ್ಳಲು…