tamanvi
ಪ್ರಚಲಿತ

ಪುತ್ತೂರು: ಕ್ರೈಸ್ತ ದಫನ್ ಭೂಮಿಯ ಸಮಾಧಿ ಒಡೆದು ಹಾನಿ!

ಇಲ್ಲಿನ ಕ್ರೈಸ್ತ ದಫನ್ ಭೂಮಿಯ ಸಮಾಧಿಯೊಂದನ್ನು ಯಾರೋ ದುಷ್ಕರ್ಮಿಗಳು ಒಡೆದು ಹಾನಿ ಪಡಿಸಿದ್ದಾರೆ ಎಂದು ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಇಲ್ಲಿನ ಕ್ರೈಸ್ತ ದಫನ್ ಭೂಮಿಯ ಸಮಾಧಿಯೊಂದನ್ನು ಯಾರೋ ದುಷ್ಕರ್ಮಿಗಳು ಒಡೆದು ಹಾನಿ ಪಡಿಸಿದ್ದಾರೆ ಎಂದು ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪುತ್ತೂರಿನ ಆನೆಮಜಲು ಪರಿಸರದಲ್ಲಿ ಜೂನ್ 14ರಂದು ಘಟನೆ ನಡೆದ ಬಗ್ಗೆ ವರದಿಯಾಗಿದೆ.
ಸ್ಥಳಕ್ಕೆ ಪುತ್ತೂರು ನಗರ ಠಾಣಾ ಪೊಲೀಸ್ ನಿರೀಕ್ಷಕರು ಭೇಟಿ ನೀಡಿ ಪರಿಶೀಲನೆ ನಡೆಸಿರುತ್ತಾರೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಪುತ್ತೂರಿನಲ್ಲಿ ಸಂಭ್ರಮದ 28ನೇ ವರ್ಷದ ‘ಶ್ರೀಕೃಷ್ಣಲೋಕ’ ;1,250ಕ್ಕೂ ಅಧಿಕ ಪುಟಾಣಿ ಕೃಷ್ಣ-ರಾಧೆಯರಿಂದ ವೈಭವದ ಶೋಭಾಯಾತ್ರೆ

ಪುತ್ತೂರು: ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧೀನದಲ್ಲಿರುವ ಪರ್ಲಡ್ಕ ಶಿವಪೇಟೆಯ ವಿವೇಕಾನಂದ…

ಪುತ್ತೂರು: ₹3 ಲಕ್ಷ ಮೌಲ್ಯದ ಚಿನ್ನ, ಹಣವಿದ್ದ ಪರ್ಸ್ ವಾರಸುದಾರರಿಗೆ ಹಸ್ತಾಂತರ; ಆಟೋ ಚಾಲಕನ ಪ್ರಾಮಾಣಿಕತೆಗೆ ಮೆಚ್ಚುಗೆ

ಪುತ್ತೂರು: ರಾಷ್ಟ್ರೀಯ ಹೆದ್ದಾರಿಯಲ್ಲಿ ಸಿಕ್ಕ ಪರ್ಸ್‌ವೊಂದನ್ನು ಅದರ ವಾರಸುದಾರರನ್ನು…

ಸೆ.18ರಂದು ಮಂಗಳೂರಿನಲ್ಲಿ ರಾಜ್ಯ ಸಚಿವ ಸಂಪುಟ ಸಭೆ; ಕರಾವಳಿ ಅಭಿವೃದ್ಧಿ ಪ್ರಸ್ತಾವನೆಗಳಿಗೆ ಸಿಗಲಿದೆ ಆದ್ಯತೆ

ಮಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಆಡಳಿತವನ್ನು ಜನರ ಬಳಿಗೆ ಕೊಂಡೊಯ್ಯುವ…