tamanvi
ಪ್ರಚಲಿತ

ಪುತ್ತೂರು ಪಿಸಿಎನ್ ಕೇಬಲ್ ನೆಟ್ವರ್ಕ್ ಪಾಲುದಾರ ಸತೀಶ್ ಕುಮಾರ್ ಹೃದಯಘಾತದಿಂದ ನಿಧನ!

D_shiva_bhat
ಪುತ್ತೂರು ತಾಲೂಕು ಪತ್ರಕರ್ತರ ಸಂಘದ ಮಾಜಿ ಸದಸ್ಯ ಸತೀಶ್ ಕುಮಾರ್ (56 ವ.) ಹೃದಯಘಾತದಿಂದ ಬೆಂಗಳೂರಿನಲ್ಲಿ ಬುಧವಾರ ನಿಧನರಾದರು.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ತಾಲೂಕಿನ ಒಳಮೊಗ್ರು ಗ್ರಾಮದ ಕಾವು ನಿವಾಸಿ, ಪುತ್ತೂರು ತಾಲೂಕು ಪತ್ರಕರ್ತರ ಸಂಘದ ಮಾಜಿ ಸದಸ್ಯ ಸತೀಶ್ ಕುಮಾರ್ (56 ವ.) ಹೃದಯಘಾತದಿಂದ ಬೆಂಗಳೂರಿನಲ್ಲಿ ಬುಧವಾರ ನಿಧನರಾದರು.

maithri

ಮಲ್ನಾಡ್ ಇನ್ಫೋಟೆಕ್ ಸ್ಟೇಟ್ ಕೋ ಆರ್ಡಿನೇಟ‌ರ್ ಆಗಿ ಕೆಲಸ ನಿರ್ವಹಿಸುತ್ತಿದ್ದ ಅವರು ಪುತ್ತೂರಿನ ಪಿಸಿಎನ್ ಕೇಬಲ್ ನೆಟ್ವರ್ಕ್ ನ ಪಾಲುದಾರ ರಾಗಿದ್ದಾರೆ.

ಕೆಲಸದ ನಿಮಿತ್ತ ಬೆಂಗಳೂರಿಗೆ ತೆರಳಿದ್ದ ಅವರಿಗೆ ಬುಧವಾರ ಮದ್ಯಾಹ್ನ ತೀವ್ರ ಹೃದಯಾಘಾತ ಉಂಟಾಗಿ ಮೃತಪಟ್ಟಿದ್ದಾರೆ.

ಸತೀಶ್ ಅವರ ಪತ್ನಿ ವರ್ಷಗಳ ಹಿಂದೆ ಹೃದಯಾಘಾತಕ್ಕೆ ಒಳಗಾಗಿ ಮೃತಪಟ್ಟಿದ್ದರು.

ಮೃತರು ತಾಯಿ, ಇಬ್ಬರು ಪುತ್ರರು, ಸಹೋದರ ರಿಪಬ್ಲಿಕ್ ಟಿವಿ ವರದಿಗಾರ ರಾಜೇಶ್ ರಾವ್ ಸಹಿತ ಇಬ್ಬರು ಸಹೋದರರು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ನಿಂತ್ರೆ ನಿಂತ ಹಾಗೇ – ಬೆಲ್ ಬಾಟಂ ಸಿನಿಮಾ ಮಾದರಿಯ ಡ್ರಗ್!! ಇಬ್ಬರು ಯುವಕರ ವಿಚಿತ್ರ ವರ್ತನೆಗೆ ಸಾರ್ವಜನಿಕರ ಆತಂಕ!

ರಾಜಸ್ಥಾನ: ಶ್ರೀ ಗಂಗಾನಗರದಲ್ಲಿ ಇಬ್ಬರು ಯುವಕರು ರಸ್ತೆಬದಿಯಲ್ಲಿ ಯಾವುದೇ ಚಲನೆಯಿಲ್ಲದೆ…