Gl
ಪ್ರಚಲಿತ

ಗುರುಪೂರ್ಣಿಮೆ: ಪ್ರಭಾಕರ ಕಲ್ಲೂರಾಯ ಅವರಿಗೆ ಸನ್ಮಾನ

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಗುರುಪೂರ್ಣಿಮೆಯ ಅಂಗವಾಗಿ ನಿವೃತ್ತ ಶಿಕ್ಷಕರಾದ ಪ್ರಭಾಕರ ಕಲ್ಲೂರಾಯ ಅವರನ್ನು ಆರ್ಯಾಪು ಬಿಜೆಪಿ ಶಕ್ತಿ ಕೇಂದ್ರದ ವತಿಯಿಂದ ಸನ್ಮಾನಿಸಲಾಯಿತು.

rachana_rai
Pashupathi
akshaya college
Balakrishna-gowda

ಬಿಜೆಪಿ ಜಿಲ್ಲಾ ಯುವ ಮೋರ್ಚಾ ಕಾರ್ಯದರ್ಶಿ ಮಚ್ವಿಮಲೆ ವಿರೂಪಾಕ್ಷ ಭಟ್ ಮಚ್ಚಿಮಲೆ, ಆರ್ಯಾಪು ಗ್ರಾಮ ಪಂಚಾಯತ್ ಅಧ್ಯಕ್ಷೆ ಗೀತಾ, ಸದಸ್ಯ ವಸಂತ ಶ್ರೀ ದುರ್ಗಾ , ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷ ಪ್ರಜ್ವಲ್ ಘಾಟೆ, ಬೂತ್ ಅಧ್ಯಕ್ಷರು, ಕಾರ್ಯಕರ್ತರು ಉಪಸ್ಥಿತರಿದ್ದರು.

pashupathi

ಈ ಸುದ್ದಿಯನ್ನು ಶೇರ್ ಮಾಡಿ
Astrologer

Related Posts

ಅಂಬಿಕಾದ ಅಡುಗೆಮನೆಗೆ ಆಧುನಿಕ ಸ್ಪರ್ಶ! ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಅಂಬಿಕಾ ಶಿಕ್ಷಣ ಸಂಸ್ಥೆಗಳಿಂದ ಹೈಟೆಕ್ ವ್ಯವಸ್ಥೆ

ಪುತ್ತೂರು: ಪುತ್ತೂರಿನ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ಸಮೂಹ ಶಿಕ್ಷಣ…