ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ವಿವಿಧ ಶಾಖೆಯಲ್ಲಿ ಖಾಲಿ ಇರುವಂತಹ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ.
ವಿದ್ಯಾರ್ಹತೆ:
ಅಭ್ಯರ್ಥಿಗಳು ಸಂಬಂಧಿತ ವಿಭಾಗದಲ್ಲಿ ಎಂಬಿಎ, ಪಿಜಿಡಿಬಿಎಂ ನಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿರಬೇಕು.
ಅಧಿಸೂಚಿಯಂತೆ ಅಭ್ಯರ್ಥಿಗಳು ಕೆಲಸದ ಅನುಭವವನ್ನು ಹೊಂದಿರಬೇಕು.
ಅಭ್ಯರ್ಥಿಗಳು ಸಂಬಂಧಿತ ವಿಭಾಗದಲ್ಲಿ ಎಂಬಿಎ, ಪಿಜಿಡಿಬಿಎಂ ನಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿರಬೇಕು.
ಅಧಿಸೂಚಿಯಂತೆ ಅಭ್ಯರ್ಥಿಗಳು ಕೆಲಸದ ಅನುಭವವನ್ನು ಹೊಂದಿರಬೇಕು.
ವಯೋಮಿತಿ:
ಡೆಪ್ಯೂಟಿ ಮ್ಯಾನೇಜರ್ ಹುದ್ದೆಗೆ ಗರಿಷ್ಠ 30 ವರ್ಷ.
ಸಹಾಯಕ ಜನರಲ್ ಮ್ಯಾನೇಜರ್ ಹುದ್ದೆಗೆ 35 ರಿಂದ 45 ವರ್ಷ.
ಮ್ಯಾನೇಜರ್ ಹುದ್ದೆಗೆ 24 ರಿಂದ 36 ವರ್ಷ.
ಅರ್ಜಿ ಶುಲ್ಕ:
ಸಾಮಾನ್ಯ, ಒಬಿಸಿ, ಇಡಬ್ಲ್ಯೂಎಸ್ ವರ್ಗಕ್ಕೆ ಸೇರಿದ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ₹750 ಆಗಿರುತ್ತದೆ.
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಪಿಡಬ್ಲ್ಯೂಬಿಡಿ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ಉಚಿತವಾಗಿರುತ್ತದೆ.
ಅರ್ಜಿ ನಮೂನೆ ಮತ್ತು ಹೆಚ್ಚಿನ ಮಾಹಿತಿಗಾಗಿ
https://recruitment.sbi.bank.in/crpd-sco-2025-26-12/apply