All News

ಕ್ಯಾ. ಬ್ರಿಜೇಶ್ ಚೌಟ ಅವರಿಗೆ ಮುಂಬೈ ತುಳುವರಿಂದ ಅದ್ಧೂರಿ ಸ್ವಾಗತ

ಈ ಸುದ್ದಿಯನ್ನು ಶೇರ್ ಮಾಡಿ

ಮಂಗಳೂರು: ದಕ್ಷಿಣ ಕನ‌್ನಡ ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ಅವರು ಮುಂಬೈನಲ್ಲಿ ನೆಲೆಸಿರುವ ತುಳುವರನ್ನು ಉದ್ದೇಶಿಸಿ ಮಾತನಾಡಿದರು.

ದಕ್ಷಿಣ ಕನ್ನಡ ಜಿಲ್ಲೆಯ ಅಭಿವೃದ್ಧಿಗೆ ಮುಂಬೈನಲ್ಲಿ ನೆಲೆಸಿರುವ ತುಳುವರ ಕೊಡುಗೆ ಅಪಾರ. ಮುಂದೆಯೂ ತಮ್ಮ ಸಹಕಾರ ಬೇಕು ಎಂದು ಕೇಳಿಕೊಂಡ ಬ್ರಿಜೇಶ್ ಚೌಟಾ ಅವರು, ಮುಂಬೈನಲ್ಲಿ ತೋರಿದ ಅಪರಿಮಿತ ಪ್ರೀತಿ – ವಿಶ್ವಾಸಕ್ಕೆ ದನ್ಯವಾದ ತಿಳಿಸಿದರು.

SRK Ladders

ಕ್ಯಾ. ಬ್ರಿಜೇಶ್ ಚೌಟಾ ಅವರಿಗೆ ಮುಂಬೈನಲ್ಲಿ ಅದ್ಧೂರಿ ಸ್ವಾಗತ ನೀಡಲಾಯಿತು.


ಈ ಸುದ್ದಿಯನ್ನು ಶೇರ್ ಮಾಡಿ

Related Posts