ಪ್ರಚಲಿತ

ಜ. 11: ಅಂತರ್ ಜಿಲ್ಲಾ ಮಟ್ಟದ ವಿಶ್ವಕರ್ಮ ಕ್ರೀಡೋತ್ಸವ

GL

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಬಂಟ್ವಾಳ ವಿಶ್ವಕರ್ಮ ಸಮಾಜ ಸೇವಾ ಸಂಘದ ನೇತೃತ್ವದಲ್ಲಿ ಜ. 11ರಂದು ಬೆಳಿಗ್ಗೆ 9ರಿಂದ ವಿಶ್ವಕರ್ಮ ಕ್ರೀಡೋತ್ಸವ ನಡೆಯಲಿದೆ.

chennai-shopping
maithri

ಪುರುಷರಿಗೆ ವಾಲಿಬಾಲ್ ಹಾಗೂ ಹಗ್ಗಜಗ್ಗಾಟ, ಮಹಿಳೆಯರಿಗೆ ತ್ರೋಬಾಲ್ ಹಾಗೂ ಹಗ್ಗಜಗ್ಗಾಟ ಸ್ಪರ್ಧೆ ಏರ್ಪಡಿಸಲಾಗಿದೆ.

ಪುರುಷರ ವಾಲಿಬಾಲ್ ಪಂದ್ಯಾಟದಲ್ಲಿ ಪ್ರಥಮ ಬಹುಮಾನ 10018 ರೂ., ದ್ವತೀಯ 7018 ರೂ. ಹಾಗೂ ಟ್ರೋಫಿ ನೀಡಲಾಗುವುದು. ಪ್ರವೇಶ ಶುಲ್ಕ 1 ಸಾವಿರ ರೂ. ಹಗ್ಗಜಗ್ಗಾಟದಲ್ಲಿ ಪ್ರಥಮ 5555 ರೂ. ದ್ವಿತೀಯ 3333 ರೂ. ಬಹುಮಾನ ನೀಡಲಾಗುವುದು. ಪ್ರವೇಶ ಶುಲ್ಕ 500 ರೂ.

ಮಹಿಳಾ ವಿಭಾಗದ ತ್ರೋಬಾಲ್ ಪಂದ್ಯಾಟದಲ್ಲಿ ಪ್ರಥಮ 5555 ರೂ., ದ್ವಿತೀಯ 3333 ರೂ. ಹಾಗೂ ಟ್ರೋಫಿ ಬಹುಮಾನವಾಗಿ ನೀಡಲಾಗುವುದು. ಪ್ರವೇಶ ಶುಲ್ಕ 500 ರೂ. ಹಗ್ಗಜಗ್ಗಾಟದಲ್ಲಿ ಪ್ರಥಮ 5555 ರೂ., ದ್ವಿತೀಯ 3333 ರೂ. ಬಹುಮಾನವಾಗಿ ನೀಡಲಾಗುವುದು ಎಂದು ಪ್ರಕಟಣೆ ತಿಳಿಸಿದೆ.

ಮಾಹಿತಿಗೆ ಸಂಪರ್ಕಿಸಿ 9844619282, 9743396669, 9739353597, 9845714514, 9632792726.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ತಮಿಳುನಾಡು ಚುನಾವಣೆ: ಬಿಜೆಪಿಯ ಅಭ್ಯರ್ಥಿಗಳ ಪೈಕಿ ಅಣ್ಣಾಮಲೈ ಹೆಸರಿಲ್ಲ!! ಪೋಸ್ಟ್ ಮಾಡಿ ತನ್ನ ಗುರಿ ತಿಳಿಸಿದ ಅಣ್ಣಾಮಲೈ!

ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಮಾಜಿ ಐಪಿಎಸ್ ಅಧಿಕಾರಿ ಕೆ. ಅಣ್ಣಾಮಲೈ ಅವರನ್ನು ಬಿಟ್ಟು…