ಪ್ರಚಲಿತ

ಮುರಳಿಕೃಷ್ಣ ಹಸಂತಡ್ಕ ಅವರಿಗೆ ಮಾತೃವಿಯೋಗ!

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಹಿಂದೂ ಮುಖಂಡ ಮುರಳಿಕೃಷ್ಣ ಹಸಂತಡ್ಕ ಅವರ ತಾಯಿ ಗುರುವಾರ ನಿಧನರಾಗಿದ್ದಾರೆ.

ಸುಮತಿ ಆರ್ ಭಟ್ ಹಸಂತಡ್ಕ ಅವರು ಅಲ್ಪಕಾಲದ ಅನಾರೋಗ್ಯದಿಂದ ಬಳಲುತ್ತಿದ್ದು, ಜ. 8ರಂದು ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಫೆ. 11ಕ್ಕೆ ಕರ್ನಾಟಕ ರಾಜ್ಯ ಕನ್ನಡ ಶಾಲೆ ಉಳಿಸಿ ಬೆಳೆಸಿ ಅಭಿಯಾನದಿಂದ ಮಂಗಳೂರು ಪುರಭವನದಲ್ಲಿ ರಾಜ್ಯ ಸಮಾವೇಶ

ಪುತ್ತೂರು: ಕರ್ನಾಟಕ ರಾಜ್ಯ ಕನ್ನಡ ಉಳಿಸಿ, ಬೆಳೆಸಿ ಅಭಿಯಾನ ಇದರ ವತಿಯಿಂದ ಕನ್ನಡ ಮನಸ್ಸುಗಳ…

ಚಾಮುಂಡಿ ಬೆಟ್ಟದಲ್ಲಿ ಕಾಣಿಸಿಕೊಂಡ ಬೆಂಕಿ ನಂದಿಸಲು ಹರಸಾಹಸ! 100 ಎಕರೆಯಷ್ಟು ಅರಣ್ಯ ಪ್ರದೇಶ ಬೆಂಕಿಗಾಹುತಿ!

ಕಿಡಿಗೇಡಿಗಳ ಕೃತ್ಯದಿಂದ ಚಾಮುಂಡಿ ಬೆಟ್ಟದ ಅರಣ್ಯ ಪ್ರದೇಶದಲ್ಲಿ ಶುಕ್ರವಾರ ಬೆಂಕಿ ಕಾಣಿಸಿಕೊಂಡು…