ಪ್ರಚಲಿತ

ಎಸ್ಎಸ್ಎಲ್ಸಿ, ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ 35 ಸಾವಿರ ರೂಪಾಯಿವರೆಗೆ ಪ್ರೋತ್ಸಾಹಧನ: ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

GL

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು: ಪರಿಶಿಷ್ಟ ಜಾತಿಯ (SC) ಪ್ರತಿಭಾವಂತ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರವು ನೀಡುವ ‘ಪ್ರೋತ್ಸಾಹಧನ’ ಯೋಜನೆಗೆ ಸಂಬಂಧಿಸಿದಂತೆ ಸಮಾಜ ಕಲ್ಯಾಣ ಇಲಾಖೆಯು ಮಹತ್ವದ ಪ್ರಕಟಣೆಯೊಂದನ್ನು ಹೊರಡಿಸಿದೆ.

chennai-shopping
maithri

2025-26ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಎಸ್‌ಎಸ್‌ಎಲ್‌ಸಿ ಹಾಗೂ ಮೆಟ್ರಿಕ್‌ ನಂತರದ ಕೋರ್ಸ್‌ಗಳಲ್ಲಿ ತೇರ್ಗಡೆಯಾದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ನಿಗದಿಪಡಿಸಿದ್ದ ದಿನಾಂಕವನ್ನು 28-02-2026 ರವರೆಗೆ ವಿಸ್ತರಿಸಲಾಗಿದೆ. ಇದರೊಂದಿಗೆ, ಯಾವ ಕೋರ್ಸ್‌ಗೆ ಎಷ್ಟು ಮೊತ್ತದ ಪ್ರೋತ್ಸಾಹಧನ ದೊರೆಯಲಿದೆ ಎಂಬ ಅಧಿಕೃತ ಪಟ್ಟಿಯನ್ನು ಇಲಾಖೆಯು ಬಿಡುಗಡೆ ಮಾಡಿದ್ದು, ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳಲು ಕೋರಲಾಗಿದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಇಬ್ಬರು ಗೆಳತಿಯರ ಜೊತೆ ಮನೆಯಲ್ಲಿದ್ದೆ: ಸುದ್ದಿಗೋಷ್ಠಿಯಲ್ಲಿ ಅರಿವಿಲ್ಲದೇ ಮಾತನಾಡಿದ ಕೆಕೆಆರ್ ಆಟಗಾರ!!

ಐಪಿಎಲ್ ಟರ‍್ನಮೆಂಟ್ ಶುರುವಾಗುವ ಸಿದ್ಧತೆಯಲ್ಲಿದ್ದಾಗಲೇ ಕೆಕೆಆರ್ ಆಟಗಾರ ಬ್ರಾವೋ ಮಾತು ಇದೀಗ…