ಪ್ರಚಲಿತ

ನೇತ್ರಾವತಿ ನದಿಯಲ್ಲಿ ಈಜಲು ತೆರಳಿದ ವಿದ್ಯಾರ್ಥಿ ಮೃತ್ಯು!!

GL

ಈ ಸುದ್ದಿಯನ್ನು ಶೇರ್ ಮಾಡಿ

ನೇತ್ರಾವತಿ ನದಿಯಲ್ಲಿ ಈಜಲು ಹೋಗಿದ್ದ ಪಿಯುಸಿ ವಿದ್ಯಾರ್ಥಿ ಮುಳುಗಿ ಮೃತಪಟ್ಟಿರುವ ಘಟನೆ ಬೆಳ್ತಂಗಡಿಯ ಮುಂಡಾಜೆ ಗ್ರಾಮದ ಸಮೀಪದ ಅರಸಮಜಲು ಪ್ರದೇಶದಲ್ಲಿ ಬುಧವಾರ ನಡೆದಿದೆ.

chennai-shopping
maithri

ಮೃತಪಟ್ಟ ವಿದ್ಯಾರ್ಥಿಯನ್ನು ನಿಶಾಂತ್ (16) ಎಂದು ಗುರುತಿಸಲಾಗಿದೆ.

ಘಟನೆಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಫೆ. 11ಕ್ಕೆ ಕರ್ನಾಟಕ ರಾಜ್ಯ ಕನ್ನಡ ಶಾಲೆ ಉಳಿಸಿ ಬೆಳೆಸಿ ಅಭಿಯಾನದಿಂದ ಮಂಗಳೂರು ಪುರಭವನದಲ್ಲಿ ರಾಜ್ಯ ಸಮಾವೇಶ

ಪುತ್ತೂರು: ಕರ್ನಾಟಕ ರಾಜ್ಯ ಕನ್ನಡ ಉಳಿಸಿ, ಬೆಳೆಸಿ ಅಭಿಯಾನ ಇದರ ವತಿಯಿಂದ ಕನ್ನಡ ಮನಸ್ಸುಗಳ…