ಪ್ರಚಲಿತ

ನಾಗಮಂಡಲ: ಸ್ವಯಂಸೇವಕರಿಗೆ ಆಹ್ವಾನ – ಆಸಕ್ತರು ಹೀಗೆ ಮಾಡಿ!!

D_shiva_bhat

ಈ ಸುದ್ದಿಯನ್ನು ಶೇರ್ ಮಾಡಿ

ಉಪ್ಪಿನಂಗಡಿ: ಇಲ್ಲಿನ ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯಲಿರುವ ನಾಗಮಂಡಲ ಕಾರ್ಯಕ್ರಮಕ್ಕೆ ಸ್ವಯಂಸೇವಕರನ್ನು ಆಹ್ವಾನಿಸಲಾಗಿದೆ.

maithri

ಏಪ್ರಿಲ್ 5ರಂದು ನಾಗಮಂಡಲ ನಡೆಯಲಿದ್ದು, ಕಾರ್ಯಕ್ರಮದ ಯಶಸ್ಸಿಗೆ ಸ್ವಯಂಸೇವಕರ ಅಗತ್ಯವಿದೆ.

ಈ ಹಿನ್ನೆಲೆಯಲ್ಲಿ ಆಸಕ್ತರು ಈ ಲಿಂಕ್’ನಲ್ಲಿರುವ https://shorturl.at/HGusW ಫಾರ್ಮ್ ಅನ್ನು ಭರ್ತಿ ಮಾಡುವಂತೆ ಪ್ರಕಟಣೆ ತಿಳಿಸಿದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಪುರುಷರಕಟ್ಟೆ ಪ್ರಕರಣ: ಯುವತಿ ಮನೆಯವರಿಗೆ ಧೈರ್ಯ ತುಂಬಿದ ಪುತ್ತೂರು ಒಕ್ಕಲಿಗ ಗೌಡ ಸಮುದಾಯದ ಪ್ರಮುಖರು

ಪುತ್ತೂರು: ಪುರುಷರಕಟ್ಟೆಯಲ್ಲಿ ನಡೆದ ಘಟನೆಗೆ ಸಂಬಂಧಿಸಿದಂತೆ ಯುವತಿಯ ಮನೆಗೆ ಗೌಡ ಸಮುದಾಯದ…